alex Certify
ಕನ್ನಡ ದುನಿಯಾ       Mobile App
       

Kannada Duniya

ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ಕೊಹ್ಲಿಗೆ ರೆಸ್ಟ್-ರೆಹಾನೆ ನಾಯಕ

ಬೆಂಗಳೂರು: ಆಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟೆಸ್ಟ್ ತಂಡದ ನಾಯಕನ ಜವಾಬ್ದಾರಿಯನ್ನು ಅಜಿಂಕ್ಯಾ ರೆಹಾನೆ ಅವರಿಗೆ ವಹಿಸಲಾಗಿದೆ.

ಶಿಖರ್ ಧವನ್, ಮುರಳಿ ವಿಜಯ್, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಕರುಣ್ ನಾಯರ್, ವೃದ್ಧಿಮಾನ್ ಸಹಾ, ಆರ್.ಅಶ್ವಿನ್, ರವೀಂದ್ರ ಜಡೇಜಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಶಾರ್ದೂಲ್ ಠಾಕೂರ್ ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಬೆಂಗಳೂರಿನಲ್ಲಿ ಎಂ.ಎಸ್.ಕೆ. ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಿದೆ. ಜೂನ್ 14 ರಿಂದ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ನಡೆಯಲಿದೆ.  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಅಜಿಂಕ್ಯಾ ರೆಹಾನೆಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...