alex Certify
ಕನ್ನಡ ದುನಿಯಾ       Mobile App
       

Kannada Duniya

ದ. ಆಫ್ರಿಕಾದಲ್ಲಿ ಫ್ಯಾಮಿಲಿ ಜೊತೆ ಟೀಂ ಇಂಡಿಯಾ

ಜನವರಿ ಐದರಿಂದ ಭಾರತ -ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಕೇಪ್ ಟೌನ್ ನಲ್ಲಿ ಶುರುವಾಗಲಿದೆ. ಈಗಾಗಲೇ ಭಾರತ ತಂಡದ ಆಟಗಾರರು ಕೇಪ್ ಟೌನ್ ತಲುಪಿದ್ದಾರೆ. ಕುಟುಂಬಸ್ಥರ ಜೊತೆ ಕಲಿನನ್ ನಲ್ಲಿ ಆಟಗಾರರು ತಂಗಿದ್ದಾರೆ.

ಕೇಪ್ ಟೌನ್ ನಲ್ಲಿ ಕುಟುಂಬಸ್ಥರ ಜೊತೆಗೆ ಒಂದಿಷ್ಟು ಒಳ್ಳೆ ಸಮಯ ಕಳೆಯುತ್ತಿರುವ ಆಟಗಾರರು ಫೋಟೋಗಳನ್ನು ಇನ್ಸ್ಟ್ರಾಗ್ರಾಮ್ ಗೆ ಹರಿಬಿಟ್ಟಿದ್ದಾರೆ. ರೋಹಿತ್ ಶರ್ಮಾ, ಪತ್ನಿ ರಿತಿಕಾ ಜೊತೆ ಕೇಪ್ ಟೌನ್ ಸುತ್ತುತ್ತಿದ್ದಾರೆ. ಇನ್ನು ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಕೂಡ ಮೈದಾನಕ್ಕಿಳಿಯುವ ಮುನ್ನ ಪತ್ನಿ ತಾನ್ಯಾ ಜೊತೆ ಕೇಪ್ ಟೌನ್ ನಲ್ಲಿ ಸಮಯ ಕಳೆಯುತ್ತಿದ್ದಾರೆ.

ಎಲ್ಲ ಆಟಗಾರರು ಕುಟುಂಬಸ್ಥರ ಜೊತೆ ಕಾಲ ಕಳೆಯುತ್ತಿದ್ದು, ಅದ್ರ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟೆಸ್ಟ್, 6 ಏಕದಿನ ಪಂದ್ಯ ಹಾಗೂ 3 ಟಿ-20 ಪಂದ್ಯಗಳನ್ನಾಡಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...