alex Certify
ಕನ್ನಡ ದುನಿಯಾ       Mobile App
       

Kannada Duniya

ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್

teadm-d

ದಾಂಬುಲಾ: ದಾಂಬುಲಾದ ರಣಗಿರಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ.

ಈಗಾಗಲೇ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ, ಇಂದಿನಿಂದ ಆರಂಭವಾಗಲಿರುವ ಏಕದಿನ ಸರಣಿಯನ್ನು ಕೂಡ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ.

ಆರಂಭಿಕ ಆಟಗಾರರಾಗಿ ಶಿಖರ್ ಧವನ್, ರೋಹಿತ್ ಶರ್ಮ ಕಣಕ್ಕಿಳಿಯಲಿದ್ದು, 3 ನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ, 4 ನೇ ಕ್ರಮಾಂಕದಲ್ಲಿ ಕೆ.ಎಲ್. ರಾಹುಲ್, 5 ನೇ ಕ್ರಮಾಂಕದಲ್ಲಿ ಮಹೇಂದ್ರ ಸಿಂಗ್ ಧೋನಿ ಆಡಲಿದ್ದಾರೆ.

ಇಂದಿನ ಪಂದ್ಯದೊಂದಿಗೆ ಕೆ.ಎಲ್. ರಾಹುಲ್ ಪುನಾರಗಮನವಾಗಿದೆ. ಶ್ರೀಲಂಕಾ ಬ್ಯಾಟಿಂಗ್ ಆರಂಭಿಸಿದ್ದು, 2.5 ಓವರ್ ಗಳಲ್ಲಿ 13 ರನ್ ಗಳಿಸಿದೆ. ಡಿಕ್ವೆಲಾ 6, ಗುಣತಿಲಕ 6 ರನ್ ಗಳಿಸಿ ಆಟವಾಡುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...