alex Certify
ಕನ್ನಡ ದುನಿಯಾ       Mobile App
       

Kannada Duniya

ಕಿವೀಸ್ ಸರಣಿಗೆ ಟೀಂ ಇಂಡಿಯಾ: ಕೆ.ಎಲ್. ರಾಹುಲ್ ಗೆ ಕೊಕ್

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಭಾರತ ತಂಡವನ್ನು ಬಿ.ಸಿ.ಸಿ.ಐ. ಆಯ್ಕೆ ಸಮಿತಿ ಪ್ರಕಟಿಸಿದೆ.

ಕೆ.ಎಲ್. ರಾಹುಲ್, ಮೊಹಮ್ಮದ್ ಶಮಿ, ಉಮೇಶ್ ಯಾದವ್ ಗೆ ಕೊಕ್ ನೀಡಲಾಗಿದೆ. ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಿಖರ್ ಧವನ್, ಅಜಿಂಕ್ಯಾ ರೆಹಾನೆ, ಮನೀಶ್ ಪಾಂಡೆ, ಯಜುವೇಂದ್ರ ಚಾಹಲ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.

ಅಕ್ಟೋಬರ್ 22 ರಂದು ಮುಂಬೈನಲ್ಲಿ ಮೊದಲ ಪಂದ್ಯ ನಡೆಯಲಿದೆ. ಅಕ್ಟೋಬರ್ 25 ರಂದು ಪುಣೆಯಲ್ಲಿ 2 ನೇ ಹಾಗೂ 29 ರಂದು ಕಾನ್ಪುರ್ ನಲ್ಲಿ 3 ನೇ ಏಕದಿನ ಪಂದ್ಯ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...