alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ, ಸಚಿನ್ ಬಗ್ಗೆ ಪಾಕ್ ಕ್ರಿಕೆಟಿಗ ಹೇಳಿದ್ದೇನು..?

sachin

ಕರಾಚಿ: ಭರ್ಜರಿ ಪ್ರದರ್ಶನದಿಂದಾಗಿ ಪ್ರಸ್ತುತ ಕ್ರಿಕೆಟ್ ನಲ್ಲಿ ಮಿಂಚುತ್ತಿರುವ ವಿರಾಟ್ ಕೊಹ್ಲಿ ಹಾಗೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಇತ್ತೀಚೆಗೆ ಹೋಲಿಕೆ ಮಾಡಲಾಗುತ್ತಿದೆ.

ಸಚಿನ್ ಮತ್ತು ಕೊಹ್ಲಿ ಅವರಲ್ಲಿ ಯಾರು ಶ್ರೇಷ್ಠ ಎಂಬ ಚರ್ಚೆಗಳು ನಡೆದಿವೆ. ಸಚಿನ್ ದಾಖಲೆಗಳನ್ನು ಕೊಹ್ಲಿ ಹಿಂದಿಕ್ಕಲಿದ್ದಾರೆ ಎಂದೆಲ್ಲಾ ಹೇಳಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಯೂಸುಫ್ ನೀಡಿರುವ ಹೇಳಿಕೆ ಗಮನ ಸೆಳೆದಿದೆ.

ವಿರಾಟ್ ಕೊಹ್ಲಿ ಅವರಿಗಿಂತ ಸಚಿನ್ ತೆಂಡೂಲ್ಕರ್ ಶ್ರೇಷ್ಠ. ಕೊಹ್ಲಿ ಪ್ರತಿಭಾನ್ವಿತ ಆಟಗಾರನಾಗಿದ್ದು, ಅವರಿಗಿಂತಲೂ ಸಚಿನ್ ಶ್ರೇಷ್ಠ ಎಂದು ಯೂಸುಫ್ ಹೇಳಿದ್ದಾರೆ.

ಸಚಿನ್ ತೆಂಡೂಲ್ಕರ್ ಆಡಿದ ಸಂದರ್ಭ, ಎದುರಿಸಿದ ತಂಡಗಳು ಮತ್ತು ಬೌಲರ್ ಗಳನ್ನು ಗಮನಿಸಿದಾಗ, ಈಗಿನ ಆಟಗಾರರಿಗಿಂತ ಉತ್ತಮರೆನಿಸುತ್ತಾರೆ. ಅಲ್ಲದೇ, ಸಚಿನ್ ಎಲ್ಲಾ ಮಾದರಿಯಲ್ಲಿ ಪ್ರಬಲ ತಂಡಗಳ ವಿರುದ್ಧ ಅವರು ಶತಕ ಗಳಿಸಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...