alex Certify
ಕನ್ನಡ ದುನಿಯಾ       Mobile App
       

Kannada Duniya

ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

abd

ಎಬಿ ಡಿವಿಲಿಯರ್ಸ್ ಜಗತ್ತಿನ ಬೆಸ್ಟ್ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರು. ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಹಾಲಿ ನಾಯಕ. ಸದ್ಯದಲ್ಲೇ ಎಬಿಡಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ. ಬರುವ ಆಗಸ್ಟ್ ನಲ್ಲಿ ಡಿವಿಲಿಯರ್ಸ್ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆಯುವ ಸಾಧ್ಯತೆ ಇದೆ.

2019ರ ವಿಶ್ವಕಪ್ ಬಗ್ಗೆ ಹೆಚ್ಚಿನ ಗಮನಹರಿಸುವ ನಿಟ್ಟಿನಲ್ಲಿ ಎಬಿಡಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗ್ತಿದೆ. ಕಳೆದ ವರ್ಷವೇ ಅವರು ಟೆಸ್ಟ್ ಕ್ರಿಕೆಟ್ ತೊರೆಯುವ ನಿರ್ಧಾರ ಮಾಡಿದ್ದರು. ಆದ್ರೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಅವರಿಗೆ ಒಂದು ವರ್ಷ ಟೆಸ್ಟ್ ನಿಂದ ಬ್ರೇಕ್ ನೀಡುವುದಾಗಿ ಆಫರ್ ಕೊಟ್ಟಿತ್ತು.

ಈ ಮಧ್ಯೆ ಹರಿಣಗಳ ಮಾಜಿ ನಾಯಕ ಗ್ರೇಮ್ ಸ್ಮಿತ್, ಏಕದಿನ ತಂಡದ ನಾಯಕತ್ವ ತೊರೆದು ಆಟದ ಮೇಲೆ ಹೆಚ್ಚಿನ ಗಮನಹರಿಸುವಂತೆ ಡಿವಿಲಿಯರ್ಸ್ ಗೆ ಸಲಹೆ ನೀಡಿದ್ದಾರೆ. ಇದು ಅವರ ವೃತ್ತಿ ಜೀವನದ ಯಶಸ್ಸಿಗೆ ಉತ್ತಮ ಅನ್ನೋದು ಸ್ಮಿತ್ ಅಭಿಪ್ರಾಯ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...