alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಕೆಟ್ ಸ್ಟೈಲ್ ನಲ್ಲಿ ರವಿ ಶಾಸ್ತ್ರಿಗೆ ಉತ್ತರ ನೀಡಿದ ಪಿಎಂ

modi_69ww5kz

ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟರ್ ನಲ್ಲಿ ಸಾಕಷ್ಟು ಸಕ್ರಿಯರಾಗಿರ್ತಾರೆ. ಉತ್ತರ ಪ್ರದೇಶ ಚುನಾವಣೆ ನಂತ್ರ ಮೋದಿಯವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಾ ಇದೆ. ಮಾಜಿ ಕ್ರಿಕೆಟರ್ ರವಿ ಶಾಸ್ತ್ರಿ, ಗುರುವಾರ ಮೋದಿಯವರಿಗೆ ಟ್ವೀಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ರವಿಶಾಸ್ತ್ರಿ ಕ್ರಿಕೆಟ್ ಸ್ಟೈಲ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ವಿಶೇಷ ಅಂದ್ರೆ ಕ್ರಿಕೆಟ್ ಶೈಲಿಯಲ್ಲಿಯೇ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸಿಕ್ಕ ಭಾರೀ ಗೆಲುವಿಗೆ ಅಭಿನಂದನೆಗಳು. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೋಡಿ ಟ್ರೇಸರ್ ಬುಲೆಟ್ ರೀತಿಯಲ್ಲಿ 300 ರ ಗಡಿ ದಾಟಿದ್ದಾರೆಂದು ರವಿಶಾಸ್ತ್ರಿ ಟ್ವಿಟ್ ಮಾಡಿದ್ದರು. ಇದಕ್ಕೆ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಧನ್ಯವಾದಗಳು. ಉತ್ತರ ಪ್ರದೇಶದ ಸೆಣೆಸಾಟದಲ್ಲಿ ಕೊನೆಯವರೆಗೂ ಕುತೂಹಲವಿತ್ತು. ಕೊನೆಯದಾಗಿ ಪ್ರಜಾಪ್ರಭುತ್ವಕ್ಕೆ ಗೆಲುವಾಯ್ತು ಎಂದು ಮೋದಿ ಟ್ವಿಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...