alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಅಭಿಮಾನಿಯಂತೆ ಈ ಆಟಗಾರ್ತಿ

yash-veda

ಇಂಗ್ಲೆಂಡ್ ನಲ್ಲಿ ನಡೆದ ಐ.ಸಿ.ಸಿ. ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಮಿಂಚಿದ್ದ ಕನ್ನಡತಿ ವೇದಾ ಕೃಷ್ಣಮೂರ್ತಿ ಅವರಿಗೆ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಭಾರೀ ಇಷ್ಟವಂತೆ.

ನಾನು ಯಶ್ ಅವರ ಅಭಿಮಾನಿಯಾಗಿದ್ದೇನೆ ಎಂದು ವೇದಾ ಕೃಷ್ಣಮೂರ್ತಿ ಹೇಳಿದ್ದಾರೆ. ಮಹಿಳಾ ವಿಶ್ವಕಪ್ ಕ್ರಿಕೆಟ್ ನಲ್ಲಿ ಕರ್ನಾಟಕದ ರಾಜೇಶ್ವರಿ ಗಾಯಕ್ ವಾಡ್ ಮತ್ತು ವೇದಾ ಕೃಷ್ಣಮೂರ್ತಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇವರು ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುವ ‘ಸೂಪರ್ ಟಾಕ್ ಟೈಮ್’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನಿರೂಪಕ ಅಕುಲ್ ಬಾಲಾಜಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಯಶ್ ಅಂದ್ರೆ ಇಷ್ಟವೆಂದು ವೇದಾ ಅವರು ಹೇಳಿದ್ದು, ಇದಕ್ಕೆ ರಾಜೇಶ್ವರಿ ಕೂಡ ದನಿಗೂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...