alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳ ಬಾಯಲ್ಲಿ ಪತ್ನಿ ಹಾಡು ಕೇಳಿ ಕೊಹ್ಲಿ ಖುಷ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ಪ್ರವಾಸ ಮುಗಿಸಿ ವಾಪಸ್ ಆಗಿದ್ದಾರೆ. ಕೊಹ್ಲಿ ಏಷ್ಯಾ ಕಪ್ ನಲ್ಲಿ ಆಡ್ತಿಲ್ಲ. ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಒಂದು ಕಡೆ ಏಷ್ಯಾ ಕಪ್ ಗೆ ಟೀಂ ಇಂಡಿಯಾ ದುಬೈನಲ್ಲಿದ್ರೆ ಮತ್ತೊಂದು ಕಡೆ ಕೊಹ್ಲಿ ಹಾಗೂ ಕೆಲ ಆಟಗಾರರು ಎನ್.ಜಿ.ಒ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅದ್ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿರಾಟ್ ಕೊಹ್ಲಿ, ಉಮೇಶ್ ಯಾದವ್, ಬಾಲಿವುಡ್ ಸಿಂಗರ್ ಅರ್ಮಾನ್ ಮಲ್ಲಿಕ್ ಸೇರಿದಂತೆ ಕೆಲವರು ಎನ್.ಜಿ.ಒ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ರು. ಸಾಂಪ್ರದಾಯಿಕ ಡ್ರೆಸ್ ನಲ್ಲಿ ಆಟಗಾರರು ಎಲ್ಲರ ಗಮನ ಸೆಳೆದ್ರು. ಈ ಸಂದರ್ಭದಲ್ಲಿ ಪುಟಾಣಿ ಮಕ್ಕಳು ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅಭಿನಯದ ಪಿಲ್ಲೌರಿ ಚಿತ್ರದ ಹಾಡನ್ನು ಹಾಡಿದ್ದಾರೆ.

ಮಕ್ಕಳ ಬಾಯಲ್ಲಿ ಪತ್ನಿ ಹಾಡು ಕೇಳಿ ಕೊಹ್ಲಿಗೆ ಖುಷಿಯಾಗಿದ್ದು ಸುಳ್ಳಲ್ಲ. ಮದುವೆ ಸಂದರ್ಭದಲ್ಲಿಯೂ ಇದೇ ಹಾಡಿನ ಮೂಲಕ ಅನುಷ್ಕಾ ಎಂಟ್ರಿಯಾಗಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...