alex Certify
ಕನ್ನಡ ದುನಿಯಾ       Mobile App
       

Kannada Duniya

ಲಂಕಾದಲ್ಲಿ ಎಂಜಾಯ್ ಮಾಡ್ತಿದ್ದಾರೆ ಕೊಹ್ಲಿ ಬಾಯ್ಸ್

613019-pandya-pool-twitter

ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಗೆದ್ದಿರುವ ಟೀಂ ಇಂಡಿಯಾ ಆಟಗಾರರು ಫುಲ್ ರಿಲ್ಯಾಕ್ಸ್ ಮಾಡ್ತಿದ್ದಾರೆ. ಗಾಲೆಯಲ್ಲಿ ಸೆಖೆಯ ಅಬ್ಬರವೂ ಹೆಚ್ಚಾಗಿರೋದ್ರಿಂದ ಕೊಹ್ಲಿ & ಬಾಯ್ಸ್ ಸ್ವಿಮ್ಮಿಂಗ್ ಪೂಲ್ ಗೆ ಇಳಿದಿದ್ರು. ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯಾ ಪೂಲ್ ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ಕೇವಲ ನಾಲ್ಕೇ ದಿನಗಳಲ್ಲಿ ಮ್ಯಾಚ್ ಮುಗಿದಿದ್ರಿಂದ ಬ್ಲೂ ಬಾಯ್ಸ್ ಗೆ ವಿಶ್ರಾಂತಿ ತೆಗೆದುಕೊಳ್ಳಲು ಸಾಕಷ್ಟು ಸಮಯ ಸಿಕ್ಕಂತಾಗಿದೆ. ಸ್ವಿಮ್ಮಿಂಗ್, ಸನ್ ಬಾತ್ ಅಂದ್ಕೊಂಡು ಸಮಯ ಕಳೆಯುತ್ತಿದ್ದಾರೆ.

sh

ಅಜಿಂಕ್ಯಾ ರಹಾನೆ ಕೂಡ ಪೂಲ್ ನಲ್ಲಿ ಮಸ್ತಿ ಮಾಡ್ತಿರೋ ಫೋಟೋವನ್ನು ಅಪ್ ಲೋಡ್ ಮಾಡಿದ್ದಾರೆ. ಶಿಖರ್ ಧವನ್, ರವೀಂದ್ರ ಜಡೇಜಾ ಹಾಗೂ ತಂಡದ ಇತರ ಸಿಬ್ಬಂದಿ ಕೂಡ ಬೀಚ್ ನಲ್ಲಿ ಟೈಮ್ ಸ್ಪೆಂಡ್ ಮಾಡಿದ್ದಾರೆ. ಸರಣಿಯ ಮೊದಲ ಪಂದ್ಯವನ್ನೇ ಗೆದ್ದಿರುವ ಸಂಭ್ರಮವನ್ನು ಈ ರೀತಿಯಾಗಿ ಸೆಲೆಬ್ರೇಟ್ ಮಾಡ್ತಿದ್ದಾರೆ.

shi

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...