alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಆಟಗಾರನಿಗೆ ಕೊಹ್ಲಿ ಕೊಟ್ಟಿದ್ದೇನು..?

virat gifts batವಿಶ್ವ ಟಿ 20 ಯ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತ ಮತ್ತು ಪಾಕಿಸ್ತಾನದ ತಂಡಗಳ ನಡುವಿನ ಈ ಪಂದ್ಯ, ಫೈನಲ್ ಪಂದ್ಯಕ್ಕಿಂತ ರೋಚಕವಾಗಿರುತ್ತದೆಂಬುದರಲ್ಲಿ ಯಾವುದೇ ಸಂಶಯವಿಲ್ಲ.

ಇದುವರೆಗಿನ ವಿಶ್ವ ಕಪ್ ಪಂದ್ಯಾವಳಿಗಳಲ್ಲಿ ಭಾರತದ ವಿರುದ್ದ ಪಾಕಿಸ್ತಾನ ಒಮ್ಮೆಯೂ ಗೆದ್ದಿಲ್ಲ. ಈ ಬಾರಿಯಾದರೂ ಪಾಕಿಸ್ತಾನ ಗೆಲ್ಲಲಿ ಎಂಬ ನಿರೀಕ್ಷೆಯಲ್ಲಿ ಪಾಕ್ ಅಭಿಮಾನಿಗಳಿದ್ದರೆ, ಭಾರತ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲಿ ಎಂದು ಭಾರತೀಯರು ಬಯಸುತ್ತಿದ್ದಾರೆ.

ಈ ಮಧ್ಯೆ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ಭಾರತದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ನಿಷೇಧಕ್ಕೊಳಗಾಗಿ ಇದೀಗ ಮತ್ತೆ ತಂಡಕ್ಕೆ ಮರಳಿರುವ ಪಾಕಿಸ್ತಾನದ ಮಹಮ್ಮದ್ ಅಮೀರ್ ಅವರಿಗೆ ತಮ್ಮ ಬ್ಯಾಟನ್ನು ಗಿಫ್ಟ್ ಆಗಿ ನೀಡುವ ಮೂಲಕ ಹಾರ್ದಿಕವಾಗಿ ಸ್ವಾಗತಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...