alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಆಟಕ್ಕೆ ಗಂಗೂಲಿ ಹೇಳಿದ್ದೇನು…?

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸೌರವ್ ಗಂಗೂಲಿ ನಾಯಕ ವಿರಾಟ್ ಕೊಹ್ಲಿ ಆಟವನ್ನು ಶ್ಲಾಘಿಸಿದ್ದಾರೆ. ಕೊಹ್ಲಿ ಆಟ ನೋಡಲು ಖುಷಿಯಾಗುತ್ತದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಭಾರತ ಮೊದಲು ಬ್ಯಾಟಿಂಗ್ ಮಾಡಿತ್ತು. ಮೈದಾನಕ್ಕಿಳಿದ ಕೊಹ್ಲಿ 92 ರನ್ ಕಲೆ ಹಾಕಿದ್ದರು. ಕೊಹ್ಲಿ ಬಗ್ಗೆ ಮಾತನಾಡಿದ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸೌರವ್ ಗಂಗೂಲಿ, ಕೊಹ್ಲಿ ಆಟವಾಡ್ತಿರುವಾಗ ಅವರ ಆಟ ನೋಡಲು ಖುಷಿಯಾಗುತ್ತದೆ ಎಂದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಟೀಂ ಇಂಡಿಯಾಕ್ಕೆ ಇದು ಸತತ 11ನೇ ಗೆಲುವಾಗಿದೆ. ಆಸ್ಟ್ರೇಲಿಯಾ ತಂಡ ವಿದೇಶದಲ್ಲಿ 10 ಪಂದ್ಯಗಳನ್ನು ಸೋತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...