alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ರಹಸ್ಯ ಬಿಚ್ಚಿಟ್ಟ ರಾಖಿ ಸಾವಂತ್

virat-rakhi-ddd

ಮಿನಿ ವರ್ಲ್ಡ್ ಕಪ್ ಎಂದೇ ಹೇಳಲಾಗುವ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 180 ರನ್ ಅಂತರದಿಂದ ಹೀನಾಯವಾಗಿ ಸೋಲು ಕಂಡಿತ್ತು.

ಈ ಸೋಲಿನ ಕುರಿತಾಗಿ ಈಗಾಲೇ ಅನೇಕರು ಟೀಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ನಟಿ ರಾಖಿ ಸಾವಂತ್ ಕೂಡ ಆರೋಪ ಮಾಡಿದ್ದಾರೆ.

ಟೀಂ ಇಂಡಿಯಾ ಸೋಲಿಗೆ ನಾಯಕ ವಿರಾಟ್ ಕೊಹ್ಲಿ ಅತಿಯಾಗಿ ಮದ್ಯಪಾನ, ಸಿಗರೇಟ್ ಸೇದಿದ್ದೇ ಕಾರಣ ಎಂದು ಆರೋಪಿಸಿದ್ದಾರೆ.

ಫೈನಲ್ ಪಂದ್ಯದ ಹಿಂದಿನ ದಿನ ಅತಿಯಾದ ವಿಶ್ವಾಸದಲ್ಲಿದ್ದ ಕೊಹ್ಲಿ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಅತಿಯಾಗಿ ಮದ್ಯಪಾನ, ಧೂಮಪಾನ ಮಾಡಿದ್ದಾರೆ. ಅದು ಪಂದ್ಯದ ದಿನ ಪರಿಣಾಮ ಬೀರಿ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಇನ್ನು ಮುಂದಾದರೂ ಅವರು ಇಂತಹ ದುರಭ್ಯಾಸಗಳನ್ನು ಕಡಿಮೆ ಮಾಡಲಿ ಎಂದು ಸಲಹೆ ಕೂಡ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...