alex Certify
ಕನ್ನಡ ದುನಿಯಾ       Mobile App
       

Kannada Duniya

ಟೆಸ್ಟ್ ನ ಮೊದಲ ದಿನವೇ ದಾಖಲೆ ಬರೆದ ಕೊಹ್ಲಿ

ಟೀಂ ಇಂಡಿಯಾ ನಾಯಕ 29 ವರ್ಷದ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧ ದೆಹಲಿಯ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಮೊದಲ ದಿನವೇ ಕೊಹ್ಲಿ ದಾಖಲೆ ಬರೆದಿದ್ದಾರೆ.

ವಿರಾಟ್ ಕೊಹ್ಲಿ ಶ್ರೀಲಂಕಾ ಬ್ಯಾಟ್ಸ್ಮೆನ್ ಗಳ ಬೆವರಿಳಿಸಿದ್ದಾರೆ. 52 ಬೌಲಿಗೆ ಅರ್ಧ ಶತಕ ಸಿಡಿಸಿದ್ದಾರೆ. ಕೊಹ್ಲಿ 39 ರನ್ ಗಳಿಸುತ್ತಿದ್ದಂತೆ ಅವರ ಹೆಸರಿಗೆ ಇನ್ನೊಂದು ದಾಖಲೆ ಸೇರ್ಪಡೆಯಾಗಿದೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 16000 ರನ್ ಪೂರ್ಣಗೊಳಿಸಿದ ಆಟಗಾರರಾಗಿದ್ದಾರೆ.

ಕಡಿಮೆ ಇನ್ನಿಂಗ್ಸ್ ನಲ್ಲಿ 16000 ರನ್ ಗಳಿಸಿದ ವೇಗದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಮೊದಲಿನವರಾಗಿದ್ದಾರೆ. ಕೊಹ್ಲಿ 350 ಇನ್ನಿಂಗ್ಸ್ ನಲ್ಲಿ 16000 ರನ್ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾದ ಹಶಿಮ್ ಆಮ್ಲಾ 363 ಇನ್ನಿಂಗ್ಸ್ ನಲ್ಲಿ 16000 ರನ್ ಗಳಿಸಿದ್ದಾರೆ. ಬ್ರಿಯನ್ ಲಾರಾ ಹಾಗೂ ಸಚಿನ್ ತೆಂಡೂಲ್ಕರ್ ಕ್ರಮವಾಗಿ 374 ಮತ್ತು 376 ಇನ್ನಿಂಗ್ಸ್ ಗೆ ಈ ಸಾಧನೆ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...