alex Certify
ಕನ್ನಡ ದುನಿಯಾ       Mobile App
       

Kannada Duniya

ಕಠಿಣ ಅಭ್ಯಾಸ ನಡೆಸಿದ ಕೊಹ್ಲಿ ಟೀಂ

ಬೆಂಗಳೂರು: ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೇಳಲಾಗುವ ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) 11 ನೇ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ.

ಟೀಂ ಇಂಡಿಯಾ ನಾಯಕರಾಗಿರುವ ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ತಂಡದ ಆಟಗಾರರು ಕಠಿಣ ಅಭ್ಯಾಸ ನಡೆಸಿದ್ದಾರೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟಗಾರರು ಅಭ್ಯಾಸ ನಡೆಸಿದ್ದು, ಏಪ್ರಿಲ್ 8 ರಂದು ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ ಮೊದಲ ಪಂದ್ಯವನ್ನು ಎದುರುನೋಡುತ್ತಿದ್ದಾರೆ.

ಶ್ರೀಲಂಕಾದಲ್ಲಿ ನಡೆದ ತ್ರಿಕೋನ ಟಿ -20 ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ಜೋಹಾನ್ಸ್ ಬರ್ಗ್ ನಲ್ಲಿ ಟೆಸ್ಟ್ ಪಂದ್ಯವನ್ನಾಡುತ್ತಿರುವ ಬ್ಯಾಟಿಂಗ್ ಸೂಪರ್ ಮ್ಯಾನ್ ಖ್ಯಾತಿಯ ಎಬಿ ಡಿ’ವಿಲಿಯರ್ಸ್ ಈ ಆವೃತ್ತಿಯಲ್ಲಿ ಮಿಂಚು ಹರಿಸಲು ಸಜ್ಜಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...