alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಇಲ್ಲಿದೆ ಶುಭ ಸುದ್ದಿ

ನವದೆಹಲಿ: ಮದುವೆಯ ಕಾರಣದಿಂದ ತವರಿನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.

ಸೌತ್ ಆಫ್ರಿಕಾ ಎದುರು ನಡೆಯಲಿರುವ ಸರಣಿಯಲ್ಲಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಬಿ.ಸಿ.ಸಿ.ಐ. ಆಯ್ಕೆ ಸಮಿತಿ 17 ಮಂದಿಯ ತಂಡವನ್ನು ಆಯ್ಕೆ ಮಾಡಿದೆ. ಫೆಬ್ರವರಿ 1 ರಿಂದ 6 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯಾ ರೆಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...