alex Certify
ಕನ್ನಡ ದುನಿಯಾ       Mobile App
       

Kannada Duniya

ಫೋರ್ಬ್ಸ್ ಸೆಲಿಬ್ರಿಟಿ ಪಟ್ಟಿಯಲ್ಲಿ ಸ್ಥಾನ ಪಡೆದ ವಿರಾಟ್

virat- sania

ಏಷ್ಯಾದ ಅಂಡರ್ 30 ಫೋರ್ಬ್ಸ್ ಸೆಲಿಬ್ರಿಟಿ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಹಾಗೂ ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.

ಹೌದು. ತಮ್ಮ ಆಟದ ಶೈಲಿಯಿಂದ ಕ್ರಿಕೆಟ್ ಅಭಿಮಾನಿಗಳ ಮನಗೆದ್ದ ವಿರಾಟ್ ಕೊಹ್ಲಿ ಕೂಡ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೆ, ಬಾಲಿವುಡ್ ನಲ್ಲಿ ತಮ್ಮ ಪ್ರತಿಭೆಯ ಮೂಲಕ ಖ್ಯಾತಿ ಗಳಿಸಿರುವ ನಟಿ ಶ್ರದ್ಧಾ ಕಪೂರ್ ಸಹ ಏಷ್ಯಾದ ಅಂಡರ್ 30 ಫೋರ್ಬ್ಸ್ ಪಟ್ಟಿಯಲ್ಲಿ 30 ನೇ ಸ್ಥಾನ ಪಡೆದಿದ್ದಾರೆ.

ವಿಶೇಷವೆಂದರೆ ಇದರ ಜತೆಗೆ ಸೈನಾ ನೆಹ್ವಾಲ್ ಹಾಗೂ ಸಾನಿಯಾ ಮಿರ್ಜಾ ಸಹ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಈ ಹಿಂದಿನ ಪಟ್ಟಿಯಲ್ಲಿ 57 ನೇ ಸ್ಥಾನ ಪಡೆದಿದ್ದ ಶ್ರದ್ಧಾ ಕಪೂರ್ ಈ ಬಾರಿಯೂ ಸ್ಥಾನ ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...