alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆಯಲ್ಲೇ ಭರ್ಜರಿ ಸ್ಟೆಪ್ ಹಾಕಿದ ಕೊಹ್ಲಿ, ಶಿಖರ್ ಧವನ್

ಸೌತ್ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಕೇಪ್ ಟೌನ್ ನಲ್ಲಿ ಹೊಸ ವರ್ಷಾಚರಣೆಯ ಸಂಭ್ರಮದಲ್ಲಿದ್ದಾರೆ.

ಕೇಪ್ ಟೌನ್ ರಸ್ತೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

ಡ್ರಮ್ಸ್ ಬಾರಿಸುತ್ತಾ ಸಂಗೀತಗಾರರು ಅಲ್ಲಿದ್ದವರಲ್ಲಿ ಉತ್ಸಾಹ ಮೂಡಿಸಿದ್ದಾರೆ. ಡ್ರಮ್ ಸೌಂಡಿಗೆ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಭರ್ಜರಿ ಸ್ಟೆಪ್ ಹಾಕಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮದುವೆ ಮುಗಿಸಿಕೊಂಡು ತಂಡವನ್ನು ಸೇರಿರುವ ಕೊಹ್ಲಿ, ಪತ್ನಿಯನ್ನೂ ಜೊತೆಗೆ ಕರೆದುಕೊಂಡು ಸೌತ್ ಆಫ್ರಿಕಾಕ್ಕೆ ತೆರಳಿದ್ದಾರೆ. ಸೌತ್ ಆಫ್ರಿಕಾದಲ್ಲಿ ಟೆಸ್ಟ್, ಏಕದಿನ ಹಾಗೂ ಟಿ -20 ಸರಣಿ ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...