alex Certify
ಕನ್ನಡ ದುನಿಯಾ       Mobile App
       

Kannada Duniya

ಸೋನಾಕ್ಷಿ ಸಿನ್ಹಾ ಜತೆ ಸ್ಟೆಪ್ ಹಾಕಿದ ವಿರಾಟ್ ಕೊಹ್ಲಿ

msid-51778965,width-300,resizemode-4,kohli

ಟೀಂ ಇಂಡಿಯಾದ ಯಶಸ್ವಿ ಆಟಗಾರ ವಿರಾಟ್ ಕೊಹ್ಲಿ ಇತ್ತೀಚೆಗೆ ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ಜೊತೆ ಸ್ಟೆಪ್ ಹಾಕುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಹೌದು. ಭಾರತದ ಕ್ರಿಕೆಟಿಗ ರೋಹಿತ್ ಶರ್ಮಾ ವಿವಾಹದ ಸಂಗೀತ ಕಾರ್ಯಕ್ರಮದ ಸಮಯದಲ್ಲಿ ವಿರಾಟ್ ಕೊಹ್ಲಿ ‘ಸಾರಿ ಕಾ ಫಲ್ ಸಾ ಕೊಯಿ ಮ್ಯಾಚ್ ಕಿಯಾರೆ’ ಎಂಬ ಹಾಡಿಗೆ ಸೋನಾಕ್ಷಿ ಜೊತೆ ಸ್ಪೆಪ್ ಹಾಕಿದ್ದು, ಇದೀಗ ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಶೇಷವೆಂದರೆ ಈ ಹಾಡು ಸ್ವತಃ ಸೋನಾಕ್ಷಿ ನಟಿಸಿರುವ ಆರ್ ರಾಜ್ ಕುಮಾರ್ ಚಿತ್ರದ ಹಾಡಾಗಿದ್ದು, ಕೊಹ್ಲಿ ತಮ್ಮದೇ ಆದ ವಿಶಿಷ್ಟ ಸ್ಟೈಲಿನಲ್ಲಿ ಸೋನಾಕ್ಷಿ ಸಿನ್ಹಾ ಜತೆ ಸ್ಟೆಪ್ ಹಾಕಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಮಾತ್ರವಲ್ಲ ಕೊಹ್ಲಿ ಅಭಿಮಾನಿಗಳಿಂದ ಪರ- ವಿರೋಧದ ಚರ್ಚೆಯೂ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...