alex Certify
ಕನ್ನಡ ದುನಿಯಾ       Mobile App
       

Kannada Duniya

ಎಡಗೈನಲ್ಲೂ ಕಮಾಲ್ ಮಾಡ್ತಾರೆ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದ ಬೆಸ್ಟ್ ಬ್ಯಾಟ್ಸ್ ಮನ್. 30 ಏಕದಿನ ಶತಕಗಳ ಸರದಾರ. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿರುವ ವಿರಾಟ್, ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ.

ಕೊಹ್ಲಿ ಕಣಕ್ಕಿಳಿದ್ರು ಅಂದ್ರೆ ಅಭಿಮಾನಿಗಳಿಗೆ ಹಬ್ಬ, ಬೌಂಡರಿ, ಸಿಕ್ಸರ್ ಗಳ ಸುರಿಮಳೆ, ಅವರ ಜವಾಬ್ಧಾರಿಯುತ ಆಟ, ಸ್ಟೈಲಿಶ್ ಶಾಟ್ಸ್ ಎಲ್ಲರಿಗೂ ಇಷ್ಟವಾಗುತ್ತದೆ. ವಿರಾಟ್ ಬಲಗೈ ಬ್ಯಾಟ್ಸ್ ಮನ್ ಅನ್ನೋದು ಗೊತ್ತೇ ಇದೆ.

ಆದ್ರೆ ಕೊಹ್ಲಿ ಎಡಗೈನಲ್ಲೂ ಅದ್ಭುತವಾಗಿ ಆಡಬಲ್ಲರು. ಇದಕ್ಕೆ ಸಾಕ್ಷಿ ಜಾಲತಾಣದಲ್ಲಿ ಹರಿದಾಡ್ತಾ ಇರೋ ವಿಡಿಯೋ. ಕೊಹ್ಲಿ ಎಡಗೈನಲ್ಲಿ ಪ್ರಾಕ್ಟೀಸ್ ಮಾಡಿರೋ ವಿಡಿಯೋ ವೈರಲ್ ಆಗಿದೆ. ಶ್ರೀಲಂಕಾದಲ್ಲಿ ನಡೆದ ಗಲ್ಲಿ ಕ್ರಿಕೆಟ್ ಮ್ಯಾಚ್ ನಲ್ಲಿ ಎಡಗೈನಲ್ಲೂ ಕಮಾಲ್ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...