alex Certify
ಕನ್ನಡ ದುನಿಯಾ       Mobile App
       

Kannada Duniya

ಚೆನ್ನೈ ವಿಮಾನ ನಿಲ್ದಾಣದಲ್ಲಿ ಸ್ಟಾರ್ ಗಳಿಬ್ಬರ ಸಮಾಗಮ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಬ್ಬರು ಸ್ಟಾರ್ ಗಳ ಸಮಾಗಮವಾಗಿದ್ದು, ಅವರಿಬ್ಬರೂ ತಮ್ಮ ಕಾಕತಾಳೀಯ ಭೇಟಿಯನ್ನು ಸಾಮಾಜಿಕ ಜಾಲತಾಣದಲ್ಲಿ ಖುಷಿಯಿಂದ ಫೋಟೋ ಸಹಿತ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಇತ್ತೀಚೆಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ.

ಇಬ್ಬರು ತಮ್ಮ ಅಚ್ಚರಿಯ ಭೇಟಿ ಬಗ್ಗೆ ಖುಷಿಪಟ್ಟಿದ್ದಾರೆ. ಕುಶಲೋಪರಿ ನಡೆಸಿದ ಬಳಿಕ ಸೆಲ್ಫಿ ತೆಗೆದುಕೊಂಡಿದ್ದಾರೆ.

ಪುನೀತ್, ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಾಕಿ ‘ವಾಟ್ ಎ ಸರ್ಪ್ರೈಸ್ ಗೂಗ್ಲಿ’ ಎಂದು ತಮ್ಮ ಭೇಟಿಯನ್ನು ಸಂಭ್ರಮಿಸಿದ್ದಾರೆ. ಅದೇ ರೀತಿ ಕುಂಬ್ಳೆ ಸಹ ಫೋಟೋ ಅಪ್ಲೋಡ್ ಮಾಡಿ ‘ವಾಟ್ ಎ ಸರ್ಪ್ರೈಸ್’ ಎಂದು ಪುನೀತ್ ಭೇಟಿಯನ್ನು ಖುಷಿಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...