alex Certify
ಕನ್ನಡ ದುನಿಯಾ       Mobile App
       

Kannada Duniya

ಆಟಗಾರ್ತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ

bopal-raped

ಭೋಪಾಲ್: ತರಬೇತಿಯಲ್ಲಿದ್ದ ಮಹಿಳಾ ಆಟಗಾರ್ತಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ರತಿಬಾದ್ ನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದಲ್ಲಿ ಹರಿಯಾಣ ಮೂಲದ 25 ವರ್ಷದ ಆಟಗಾರ್ತಿ ತರಬೇತಿ ಪಡೆಯುತ್ತಿದ್ದರು.

ಸಹ ಆಟಗಾರನೊಬ್ಬ ಮದುವೆಯಾಗುವುದಾಗಿ ನಂಬಿಸಿ 2013 ರಿಂದ 2017 ರ ಜನವರಿವರೆಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಅಲ್ಲದೇ ಈ ದೃಶ್ಯಗಳನ್ನು ಸೆರೆ ಹಿಡಿದು ಬಹಿರಂಗಪಡಿಸುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ. ಆಟಗಾರ್ತಿ ಭೋಪಾಲ್ ನ ರೋಹ್ಟಕ್ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...