alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಕ್ರಿಕೆಟ್ ತಂಡವನ್ನು ಸನ್ಮಾನಿಸಲಿದೆ ಬಿಸಿಸಿಐ

india_a_1500885673_618x347

ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಫೈನಲ್ ಪ್ರವೇಶಿಸಿದ್ದ ಮಹಿಳೆಯರ ಭವ್ಯ ಸ್ವಾಗತಕ್ಕೆ ಬಿಸಿಸಿಐ ಸಿದ್ಧವಾಗ್ತಿದೆ.

ಭಾರತೀಯ ಮಹಿಳಾ ತಂಡದ ಆಟಗಾರರು ಬುಧವಾರ ಬೇರೆ ಬೇರೆ ಬ್ಯಾಚ್ ನಲ್ಲಿ ಭಾರತ ಪ್ರವೇಶ ಮಾಡಲಿದ್ದಾರೆ. ಮಹಿಳಾ ಆಟಗಾರ್ತಿಯರಿಗೆ ಸನ್ಮಾನ ಮಾಡಲು ಬಿಸಿಸಿಐ ನಿರ್ಧರಿಸಿದೆ. ಆದ್ರೆ ದಿನಾಂಕ ಹಾಗೂ ಸಮಯ ನಿಗದಿಯಾಗಿಲ್ಲ. ಆದ್ರೆ ಸನ್ಮಾನದ ವೇಳೆ ಬಿಸಿಸಿಐ ಆಟಗಾರ್ತಿಯರಿಗೆ ತಲಾ 50 ಲಕ್ಷ ರೂಪಾಯಿ ಚೆಕ್ ನೀಡಲಿದೆ. ಜೊತೆಗೆ ಸಿಬ್ಬಂದಿಗೆ 25 ಲಕ್ಷ ರೂಪಾಯಿ ನೀಡಿ ಗೌರವಿಸಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಪ್ರಯತ್ನ ನಡೆಸಿದೆ ಬಿಸಿಸಿಐ. ಸಮಯ ನಿಗದಿಯಾದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳಾ ಆಟಗಾರ್ತಿಯರಿಗೆ ಸನ್ಮಾನ ಮಾಡುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...