alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಮಿಫೈನಲ್ ನಲ್ಲಿ ಸೈನಾಗೆ ಸೋಲು

ಗ್ಲಾಸ್ಗೋ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಗ್ಲಾಸ್ಗೋದಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ಸೆಮಿಪೈನಲ್ ಪಂದ್ಯದಲ್ಲಿ ಸೋಲು ಕಂಡಿದ್ದಾರೆ.

7 ನೇ ಶ್ರೇಯಾಂಕಿತ ಆಟಗಾರ್ತಿ ಜಪಾನ್ ನ ನೊಜೊಮಿ ಒಕುಹಾರ ವಿರುದ್ಧ 21 -12, 17 -21, 10 -21 ಸೆಟ್ ಗಳ ಅಂತರದಲ್ಲಿ ಸೈನಾ ಸೋಲು ಕಂಡಿದ್ದಾರೆ.

ಶುಕ್ರವಾರ ನಡೆದ ರೋಮಾಂಚಕ ಕ್ವಾರ್ಟರ್ ಫೈನಲ್ ನಲ್ಲಿ ಸ್ಕಾಟಿಷ್ ಶಟ್ಲರ್ ಕಿರ್ಸ್ಟಿ ಗಿಲ್ಮೊರ್ ಅವರನ್ನು 21-19, 18-21, 21-15 ಸೆಟ್ ಗಳಿಂದ ಸೋಲಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...