alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರು ಮಕ್ಕಳಾದ ಕಾರಣ ಕೈತಪ್ಪಿ ಹೋಯ್ತು ಕೆಲಸ…!

ಮಹಾರಾಷ್ಟ್ರದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದ ಮಹಿಳೆಯೊಬ್ಬಳು ಅಂಗನವಾಡಿ ಕೆಲಸ ಕಳೆದುಕೊಂಡಿದ್ದಾಳೆ. ಸರ್ಕಾರ, ಸಣ್ಣ ಕುಟುಂಬದ ಯೋಜನೆಯನ್ನು ಪಾಲನೆ ಮಾಡಿಲ್ಲವೆಂಬ ಕಾರಣಕ್ಕೆ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಿದೆ. ಇದನ್ನು Read more…

ಶಾಕಿಂಗ್: ಮಕ್ಕಳನ್ನು ಅಂಗನವಾಡಿಯಲ್ಲೇ ಬಿಟ್ಟು ಬೀಗ ಹಾಕಿಕೊಂಡು ಹೋದ ಸಿಬ್ಬಂದಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಇಬ್ಬರು ಮಕ್ಕಳು ಕೊಠಡಿಯೊಳಗೆ ಇರುವುದನ್ನು ಗಮನಿಸದೆ ಬೀಗ ಹಾಕಿಕೊಂಡು ಹೋಗಿದ್ದ ಘಟನೆ ಬೆಳಗಾವಿ ಜಿಲ್ಲೆ ಎಂ.ಕೆ. ಹುಬ್ಬಳ್ಳಿ ಸಮೀಪದ ದಾಸ್ತಿಕೊಪ್ಪ ಗ್ರಾಮದಲ್ಲಿ ನಡೆದಿದೆ. Read more…

ಜುಲೈ 7 ರಂದು ಅಂಗನವಾಡಿ ಕೇಂದ್ರಗಳು ಬಂದ್

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರು ಜುಲೈ 7 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಎಐಟಿಯುಸಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, Read more…

ಅಂಗನವಾಡಿಯಲ್ಲಿ ನಡೆದಿದೆ ಆಘಾತಕಾರಿ ಘಟನೆ

ಹಾಸನ: ಬೇಲೂರಿನ ನೆಹರು ನಗರದ ಅಂಗನವಾಡಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಅಂಗನವಾಡಿಯಲ್ಲಿನ ಅಡುಗೆ ಕೋಣೆಗೆ ಬಂದು ಗಲಾಟೆ ಮಾಡಿದ ಕಾರಣಕ್ಕೆ, 3 ವರ್ಷದ ಹೆಣ್ಣುಮಗುವಿಗೆ ಸಹಾಯಕಿ ಸೌಟಿನಿಂದ ತಿವಿದಿದ್ದಾರೆ. Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬೇಸಿಗೆ ರಜೆ ನಿರೀಕ್ಷೆಯಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮೇ 2 ನೇ ವಾರದಲ್ಲಿ ನೀಡಲಾಗುತ್ತಿದ್ದ 15 ದಿನಗಳ ಬೇಸಿಗೆ ರಜೆಯನ್ನು ನೀಡದಿರುವ ಸಾಧ್ಯತೆ ಇದೆ. Read more…

ಅಂಗನವಾಡಿಯಲ್ಲಿ ನಡೀತು ನಡೆಯಬಾರದ ಘಟನೆ

ಚಿಕ್ಕಮಗಳೂರು: ಅಂಗನವಾಡಿಯಲ್ಲಿ ವಿಷಜಂತು ಕಚ್ಚಿ ಮಗು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿಳಗುಳದಲ್ಲಿ ನಡೆದಿದೆ. ಜಗದೀಶ್ –ಸವಿತಾ ದಂಪತಿಯ 5 ವರ್ಷದ ಪುತ್ರಿ ಧನ್ಯಶ್ರೀ ಮೃತಪಟ್ಟ Read more…

ಅಂತ್ಯವಾಯ್ತು ಅಂಗನವಾಡಿ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಖಚಿತ ಭರವಸೆ ನೀಡಿದ ಹಿನ್ನಲೆಯಲ್ಲಿ, ಕಳೆದ 4 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಹೋರಾಟವನ್ನು ಅಂಗನವಾಡಿ ಕಾರ್ಯಕರ್ತೆಯರು ಸ್ಥಗಿತಗೊಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ Read more…

ಸಿ.ಎಂ.ರಿಂದ ‘ಅಂಗನವಾಡಿ’ ಬೇಡಿಕೆ ಈಡೇರಿಸುವ ಭರವಸೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ Read more…

ಹೋರಾಟಕ್ಕೆ ಬೆಂಬಲ ಸೂಚಿಸಿದ ‘ಬಿಗ್ ಬಾಸ್’ ಪ್ರಥಮ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ನರ್ಸ್ ಜಯಲಕ್ಷ್ಮಿ, ‘ಬಿಗ್ ಬಾಸ್’ ಖ್ಯಾತಿಯ ಪ್ರಥಮ್ ರಾತ್ರಿ ಹೋರಾಟದ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದ್ದಾರೆ. ಕನಿಷ್ಟ Read more…

‘ಅಂಗನವಾಡಿ ಹೋರಾಟ ಹತ್ತಿಕ್ಕಲು ಷಡ್ಯಂತ್ರ’

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದೆ ಎಂದು ಹೋರಾಟಗಾರ್ತಿ ವರಲಕ್ಷ್ಮಿ ಆರೋಪಿಸಿದ್ದಾರೆ. ಕಳೆದ 3 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದು, ಸರ್ಕಾರ ಹೋರಾಟಕ್ಕೆ ಸಾಥ್ Read more…

ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ 3 ನೇ ದಿನವೂ ಮುಂದುವರೆದಿದೆ. ಕನಿಷ್ಟ ವೇತನಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಕೈಗೊಂಡಿರುವ ಪ್ರತಿಭಟನೆ ಮುಂದುವರೆದಿದ್ದು, ರಾತ್ರಿ ಮತ್ತೆ ಮೂವರು ಕಾರ್ಯಕರ್ತೆಯರು Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೈದ್ಯಕೀಯ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ. 10,000 ರೂ. ನಿಂದ 50,000 ರೂವರೆಗೆ Read more…

ಅಂಗನವಾಡಿ ಮಕ್ಕಳ ಹಸಿವು ಹೆಚ್ಚಿಸಿದೆ ನೋಟ್ ಬ್ಯಾನ್

ನೋಟು ನಿಷೇಧದ ನಂತರ ಅಂಗನವಾಡಿಗಳಲ್ಲಿ ಮಕ್ಕಳಿಗೆ ಆಹಾರ ಕೊಡಲು ಕಾರ್ಯಕರ್ತೆಯರು ಪರದಾಡುವಂತಾಗಿದೆ. ಛತ್ತೀಸ್ ಗಢದ ರಾಜನಂದಗಾಂವ್ ನಲ್ಲಿ ಗರ್ಭಿಣಿಯರು ಹಾಗೂ ಪುಟಾಣಿಗಳಿಗೆ ಆಹಾರ ಪೂರೈಸೋದು ಹೇಗೆ ಅನ್ನೋ ಚಿಂತೆಯಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...