alex Certify
ಕನ್ನಡ ದುನಿಯಾ       Mobile App
       

Kannada Duniya

ಇದು ‘ಬಿಜೆಪಿ’ಯವರ ಸಣ್ಣತನ ತೋರಿಸುತ್ತದೆ ಎಂದ ಸಿಎಂ

ಮಂಗಳವಾರದಿಂದ ಲೋಕಸಭೆಯ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಿಸಿ ಸದನವನ್ನು ಮುಂದೂಡಲಾಗಿದೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟ Read more…

ಅಂಬರೀಶ್ ಅವರಿಗೆ ‘ಶ್ರದ್ದಾಂಜಲಿ’ ಸಲ್ಲಿಸುವುದನ್ನೇ ಮರೆತ ಕೇಂದ್ರ ಸರ್ಕಾರ

ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್, ಲೋಕಸಭಾ ಸದಸ್ಯರಾಗಿ ಹಾಗೂ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಆದರೆ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವುದನ್ನೇ ಕೇಂದ್ರ Read more…

ಅಂಬಿ ‘ಗಿಫ್ಟ್’ ನೋಡಿ ಮೂಕವಿಸ್ಮಿತರಾದ ಯಶ್-ರಾಧಿಕಾ ದಂಪತಿ

ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ 13 ದಿನಗಳಾಗಿವೆ. ಅಂಬರೀಶ್ ಇಹಲೋಕ ತ್ಯಜಿಸಿದ್ದರೂ ಅವರು ಮೂಡಿಸಿರುವ ಹೆಜ್ಜೆ ಗುರುತುಗಳು ಜನ ಮಾನಸದಲ್ಲಿ ಚಿರಸ್ಥಾಯಿಯಾಗಿದೆ. ಅಂಬರೀಶ್ ಅವರನ್ನು Read more…

ಅಂಬರೀಶ್ ಹುಟ್ಟೂರಿನಲ್ಲಿ ಅಭಿಮಾನಿಗಳಿಂದ ಪುಣ್ಯ ತಿಥಿ

ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಇಂದು ತಿಥಿ ಕಾರ್ಯ ನೆರವೇರಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಪೂಜಾ Read more…

ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ಕನ್ನಡ ಚಿತ್ರರಂಗದ ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಹನ್ನೊಂದು ದಿನಗಳು ಕಳೆದಿದ್ದು, ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ಪತ್ನಿ ಸುಮಲತಾ ಹಾಗೂ ಪುತ್ರ Read more…

ಅಂಬರೀಶ್ ನಿಧನದ ಸುದ್ದಿ ತಿಳಿದು ಬಿಕ್ಕಿ ಬಿಕ್ಕಿ ಅತ್ತ ‘ಬಿಗ್ ಬಾಸ್’ ಸ್ಪರ್ಧಿಗಳು

ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ. Read more…

ರಾತ್ರೋರಾತ್ರಿ ಮಂಡ್ಯ ಮನೆಯನ್ನು ಖಾಲಿ ಮಾಡಿದ ರಮ್ಯಾ…!

ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋರಾತ್ರಿ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಲೋಕಸಭಾ Read more…

36 ನೇ ವಸಂತಕ್ಕೆ ಕಾಲಿಟ್ಟ ನಟಿ ರಮ್ಯಾ

ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ ಗುರುವಾರದಂದು 36 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕೆಲಕಾರಣಗಳಿಂದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಲ್ಲವೆಂದು ಹೇಳಲಾಗಿದೆ. ಕನ್ನಡ ಚಿತ್ರರಂಗದ ಖ್ಯಾತ Read more…

ಅಂಬರೀಶ್-ಸುಮಲತಾ ಡಾನ್ಸ್ ವಿಡಿಯೋ ವೈರಲ್

ಕನ್ನಡ ಚಿತ್ರರಂಗದ ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ 6 ದಿನಗಳಾಗಿವೆ. ಶನಿವಾರ ನಿಧನರಾಗಿದ್ದ ಅಂಬರೀಶ್ ಅವರ ಅಂತ್ಯ ಸಂಸ್ಕಾರವನ್ನು ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಗಿದೆ. Read more…

ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ‘ಅಂಬರೀಶ್’ ಗೆ…?

ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ Read more…

ಉಡಾಫೆ ಮುಖ್ಯಮಂತ್ರಿ ಎಂದಿದ್ದಕ್ಕೆ ವಿಷ್ಣು ಅಳಿಯನ ವಿರುದ್ಧ ಕುಮಾರಸ್ವಾಮಿ ಗರಂ

ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತನಾಡುವ ವೇಳೆ, ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್, ತಮ್ಮನ್ನು ಉಡಾಫೆ ಮುಖ್ಯಮಂತ್ರಿ ಎಂದು ಕರೆದಿದ್ದಕ್ಕೆ ಕುಮಾರಸ್ವಾಮಿ Read more…

ಅಂಬರೀಶ್ ಅಂತ್ಯಸಂಸ್ಕಾರದ ವೇಳೆ ರಮ್ಯಾ ಮೇಲೆ ನಡೆಯಲಿತ್ತಾ ಹಲ್ಲೆ…?

ಶನಿವಾರದಂದು ವಿಧಿವಶರಾದ ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಈಗ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಸೋಮವಾರದಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಅಂಬರೀಶ್ ಅವರ ಅಂತ್ಯಸಂಸ್ಕಾರದಲ್ಲಿ ಇಡೀ ಕನ್ನಡ ಚಿತ್ರರಂಗ Read more…

‘ಅಮರ’ನಾಥ ಇನ್ನು ‘ನೆನಪು’ ಮಾತ್ರ

ಶನಿವಾರದಂದು ವಿಧಿವಶರಾಗಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಸೋಮವಾರ ಸಂಜೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಅಂಬರೀಶ್ ಭೌತಿಕವಾಗಿ ಇಲ್ಲವಾದರೂ ಅವರು ಬಿಟ್ಟು ಹೋಗಿರುವ ಹೆಜ್ಜೆ ಗುರುತುಗಳು Read more…

ಬೆಳಿಗ್ಗೆಯಿಂದಲೇ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿರುವ ಅಭಿಮಾನಿಗಳು

ಶನಿವಾರದಂದು ವಿಧಿವಶರಾದ ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ್ದು, ಈ ಸ್ಥಳವನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಲು ಅಂಬರೀಶ್ ಅವರ Read more…

ಅಂಬಿ ಅಂತ್ಯಕ್ರಿಯೆಗೆ ರಮ್ಯಾ ಬಾರದಿರಲು ಕಾರಣ ‘ಬಹಿರಂಗ’

ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಅಂಬರೀಶ್ ನಿಧನದ Read more…

ಖಡಕ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕ್ಷುಲ್ಲಕ ಕಾರಣಕ್ಕೆ ಕಿಡಿ ಕಾರಿದ ನಟಿ

ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. Read more…

ಫೀಸ್ ಕಟ್ಟದ ಹುಡುಗಿಯನ್ನು ವಾಪಾಸ್ ಕಳುಹಿಸಿದ್ದಕ್ಕೆ ಅವಾಜ್ ಹಾಕಿದ್ದರು ಅಂಬಿ

ದಾನಶೂರ ಕರ್ಣ, ಕೊಡುಗೈ ದಾನಿ ಅಂಬರೀಶ್ ಇಂದು ನಮ್ಮೊಂದಿಗಿಲ್ಲ. ಶನಿವಾರ ರಾತ್ರಿ ವಿಧಿವಶರಾದ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಗಿದೆ. ತಾವು ಮಾಡಿದ ದಾನ-ಧರ್ಮ, Read more…

ಮಾನವೀಯತೆ ವಿಚಾರದಲ್ಲಿ ಅಪ್ಪನನ್ನು ನೆನಪಿಸಿದ ಅಭಿಷೇಕ್

ರೆಬಲ್ ಸ್ಟಾರ್ ಅಂಬರೀಶ್, ತಮ್ಮ ದಾನ-ಧರ್ಮ ಕಾರ್ಯಗಳ ಜೊತೆಗೆ ಮಾನವೀಯತೆಗೂ ಹೆಸರುವಾಸಿಯಾಗಿದ್ದರು. ನೆರವು ಬೇಡಿ ಬಂದವರಿಗೆ ಎಂದಿಗೂ ನಿರಾಕರಿಸದ ದಾನಶೂರ ಕರ್ಣ ಇಂದು ನೆನಪು ಮಾತ್ರ. ಅಂಬರೀಶ್ ಅವರ Read more…

‘ಜಲೀಲ’ನನ್ನು ಕಳುಹಿಸಿಕೊಡಲು ಬಂದನೇ ‘ನಾಗರಹಾವು’ ‘ರಾಮಾಚಾರಿ’…?

ಕನ್ನಡ ಚಿತ್ರರಂಗದ ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ಶನಿವಾರದಂದು ವಿಧಿವಶರಾಗಿದ್ದು, ಅವರ ಅಂತ್ಯ ಸಂಸ್ಕಾರ ಇಂದು ಕಂಠೀರವ ಸ್ಟುಡಿಯೋದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನೆರವೇರಿದೆ. ಈ ಸಂದರ್ಭದಲ್ಲಿ Read more…

ಪಂಚಭೂತಗಳಲ್ಲಿ ಲೀನರಾದ ರೆಬೆಲ್ ಸ್ಟಾರ್

ಶನಿವಾರದಂದು ವಿಧಿವಶರಾಗಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತ್ಯ ಸಂಸ್ಕಾರವನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಗಿದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು Read more…

ಅಂತ್ಯ ಸಂಸ್ಕಾರದ ವಿಧಿ ವಿಧಾನ ಪ್ರಕ್ರಿಯೆ ಆರಂಭ

ಶನಿವಾರ ರಾತ್ರಿ ವಿಧಿವಶರಾದ ಖ್ಯಾತ ನಟ ಅಂಬರೀಶ್ ಅವರ ಪಾರ್ಥಿವ ಶರೀರ, ಅಂತ್ಯಕ್ರಿಯೆ ನಡೆಯಲಿರುವ ಕಂಠೀರವ ಸ್ಟುಡಿಯೋ ತಲುಪಿದ್ದು, ಸಕಲ ಸರ್ಕಾರಿ ಗೌರವ ಸಲ್ಲಿಸಿದ ಬಳಿಕ ಅಂತ್ಯ ಸಂಸ್ಕಾರದ Read more…

ಸರ್ಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದ ಸಿಎಂ-ಡಿಸಿಎಂ

ಶನಿವಾರ ರಾತ್ರಿ ವಿಧಿವಶರಾದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ನಡೆಸಲಾಗಿದ್ದು, ಸರ್ಕಾರದ ಪರವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ. Read more…

ಅಂಬಿಯನ್ನು ನೆನೆದು ಕಣ್ಣೀರಿಡುತ್ತಿರುವ ಅಭಿಮಾನಿಗಳು

ಕಂಠೀರವ ಕ್ರೀಡಾಂಗಣದಿಂದ ಆರಂಭಗೊಂಡಿದ್ದ ಖ್ಯಾತ ನಟ ಅಂಬರೀಶ್ ಅವರ ಅಂತಿಮ ಯಾತ್ರೆ, ಈಗ ಕಂಠೀರವ ಸ್ಟುಡಿಯೋ ತಲುಪಿದ್ದು, ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳು ಆರಂಭವಾಗಲಿವೆ. ಕಂಠೀರವ ಸ್ಟುಡಿಯೋ ಸುತ್ತಮುತ್ತ ಸಹಸ್ರ Read more…

ಕಂಠೀರವ ಸ್ಟುಡಿಯೋ ತಲುಪಿದ ಅಂಬರೀಶ್ ಪಾರ್ಥಿವ ಶರೀರ

ಶನಿವಾರದಂದು ವಿಧಿವಶರಾದ ಖ್ಯಾತ ನಟ ಅಂಬರೀಶ್ ಅವರ ಪಾರ್ಥಿವ ಶರೀರ ಈಗ ಕಂಠೀರವ ಸ್ಟುಡಿಯೋ ತಲುಪಿದ್ದು, ಕೆಲ ಕ್ಷಣಗಳಲ್ಲೇ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳು ಆರಂಭವಾಗಲಿವೆ. ಕಂಠೀರವ ಕ್ರೀಡಾಂಗಣದಿಂದ ಅಂತಿಮಯಾತ್ರೆಯ Read more…

ಕಂಠೀರವ ಸ್ಟುಡಿಯೋಗೆ ಆಗಮಿಸುತ್ತಿರುವ ಗಣ್ಯರು

ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಲಿದ್ದು, ಇದರಲ್ಲಿ ಪಾಲ್ಗೊಳ್ಳಲು ಗಣ್ಯರು ಆಗಮಿಸುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, Read more…

ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಜನಸಾಗರ

ಶನಿವಾರದಂದು ವಿಧಿವಶರಾದ ಖ್ಯಾತ ನಟ ಅಂಬರೀಶ್ ಅವರ ಅಂತ್ಯ ಸಂಸ್ಕಾರ ಇಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಕಂಠೀರವ ಕ್ರೀಡಾಂಗಣದಿಂದ ಅಂತಿಮ ಯಾತ್ರೆ ಆರಂಭವಾಗಿದೆ. ಪುಷ್ಪಾಲಂಕೃತ ವಾಹನದಲ್ಲಿ ಅಂತಿಮ ಯಾತ್ರೆ Read more…

ಚಿತೆ ಮೇಲೆ ಕಟ್ಟಿಗೆಯಿಟ್ಟು ಬಿಕ್ಕಿ ಬಿಕ್ಕಿ ಅತ್ತ ಆತ್ಮೀಯ ಸ್ನೇಹಿತ

ಶನಿವಾರದಂದು ವಿಧಿವಶರಾದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಈಗಾಗಲೇ ಚಿತೆಯನ್ನು ನಿರ್ಮಿಸಲಾಗಿದೆ. ಈ ಚಿತೆಗೆ ಕಲಾವಿದರು, ಅಂಬರೀಶ್ ಅವರ ಆತ್ಮೀಯ Read more…

ಅಂಬರೀಶ್ ಅಂತಿಮ ದರ್ಶನ ಪಡೆದ ಬಳಿಕ ಅಭಿಮಾನಿ ಆತ್ಮಹತ್ಯೆ

ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಖ್ಯಾತ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ, ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ Read more…

ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ

ಶನಿವಾರದಂದು ವಿಧಿವಶರಾದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ನಡೆಸಲಾಗಿದ್ದು, ನಾಗೇಶ್ ದೀಕ್ಷಿತ್ ಅವರ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅಂಬರೀಶ್ ಅವರ Read more…

ಜನಸಾಗರದ ಮಧ್ಯೆ ಅಂಬರೀಶ್ ‘ಅಂತಿಮ’ ಯಾನ ಆರಂಭ

ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತಿಮ ಯಾತ್ರೆ ಆರಂಭವಾಗಿದೆ. ಪುಷ್ಪಾಲಂಕೃತ ವಾಹನದಲ್ಲಿ ಅಂಬರೀಶ್ ಅವರ ಪಾರ್ಥಿವ ಶರೀರವನ್ನಿರಿಸಲಾಗಿದ್ದು, 13 ಕಿ.ಮೀ. ಕ್ರಮಿಸಿ ಕಂಠೀರವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...