alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರ್ ಗೆ ಬೆಂಕಿ ಹತ್ತಿದ ಪರಿಣಾಮ ಚಾಲಕ ಸಜೀವ ದಹನ

ದೆಹಲಿಯ ಅಂಬೇಡ್ಕರ್ ನಗರದಲ್ಲಿ ಕಾರ್ ಗೆ ಬೆಂಕಿ ಹತ್ತಿದ ಪರಿಣಾಮ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿಗೆ ಬೆಂಕಿ ಹತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಿಕ್ಕ ಮೇಲೆ, ಅಗ್ನಿ ಶಾಮಕ Read more…

ಶೌಚಕ್ಕೆ ಹೋದ ಯುವಕನ ಕೈ ಸಿಕ್ಕಿ ಹಾಕಿಕೊಂಡಿದ್ದೆಲ್ಲಿ ಗೊತ್ತಾ…?

ಮುಂಬೈ: ಶೌಚಾಲಯಕ್ಕೆ ಹೋದ ಯುವಕ ಎಷ್ಟು ಹೊತ್ತಾದರೂ ಹೊರ ಬರಲೇ ಇಲ್ಲ….ಕಡೆಗೆ ಯುವಕನ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿ ಬರಬೇಕಾಯಿತು. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಗಿಸಿದ್ದ 19 ವರ್ಷದ ಯುವಕ Read more…

ಬಾಗಿಲನ್ನು ತೆಗೆಯಲಾಗದಷ್ಟು ಗಾಢ ನಿದ್ದೆಯಲ್ಲಿದ್ದ ಬಾಲಕಿಯನ್ನು ಎಬ್ಬಿಸಿದ ಅಗ್ನಿಶಾಮಕ ಸಿಬ್ಬಂದಿ

ಬಾಗಿಲನ್ನು ತೆರೆಯಲು ಆಗದಷ್ಟು ನಿದ್ದೆಯಲ್ಲಿದ್ದ ಬಾಲಕಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ಎಬ್ಬಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಜೈನಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, 12 ವರ್ಷದ Read more…

ಶಾರ್ಟ್ ಸರ್ಕ್ಯೂಟ್ ನಿಂದ ಆಸ್ಪತ್ರೆಗೆ ಬೆಂಕಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮೆಡಿಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಸಂಜೆ ಯಾರೂ ಇಲ್ಲದ ವೇಳೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗುಲಿದ್ದು, Read more…

ಸಿಮೆಂಟ್ ಕಾರ್ಖಾನೆಗೆ ಬೆಂಕಿ ತಗುಲಿ ಭಾರೀ ನಷ್ಟ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಿಣಿಗೇರಾ ಗ್ರಾಮದ ಸಮೀಪದಲ್ಲಿರುವ ಸಿಮೆಂಟ್ ಕಾರ್ಖಾನೆಗೆ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿದೆ. ರಾತ್ರಿ ಪ್ಯಾಕಿಂಗ್ ವಿಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಿಸಿದ್ದು, Read more…

ಸಿಲಿಂಡರ್ ಸ್ಪೋಟಿಸಿ ಐವರು ಸಾವು

ನವದೆಹಲಿ: ದೆಹಲಿಯ ಒಕ್ಲಾ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟಿಸಿ ಇಬ್ಬರು ಮಹಿಳೆಯರು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ Read more…

3 ನೇ ಅಂತಸ್ತಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

25 ವರ್ಷದ ಯುವಕನೊಬ್ಬ ಮೂರಂತಸ್ತಿನ ಕಟ್ಟಡವೇರಿ 45 ನಿಮಿಷಗಳ ಕಾಲ ಹಾರುವುದಾಗಿ ಬೆದರಿಕೆ ಹಾಕಿದ್ದಲ್ಲದೇ ಅಂತಿಮವಾಗಿ ಅಲ್ಲಿಂದ ಧುಮುಕಿ ಸಾವು ಕಂಡಿರುವ ಘಟನೆ ಒಡಿಶಾದ ಬಾಲನ್ಗಿರ್ ಜಿಲ್ಲೆಯಲ್ಲಿ ನಡೆದಿದೆ. Read more…

ಮೆಡಿಕಲ್ ಶಾಪ್ ಗೆ ಬೆಂಕಿ: 8 ಮಂದಿ ಬಲಿ

ಮೆಡಿಕಲ್ ಶಾಪ್ ಒಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮೊದಲ ಮಹಡಿಯಲ್ಲಿ ಮಲಗಿದ್ದ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮುಂಬೈನ ಪಶ್ಚಿಮ ಅಂಧೇರಿಯಲ್ಲಿ ನಡೆದಿದೆ. ಶಾರ್ಟ್ ಸರ್ಕಿಟ್ ನಿಂದಾಗಿ Read more…

ವಾಷಿಂಗ್ ಮೆಷೀನ್ ರಿಪೇರಿ ಮಾಡಲೋದವನ ಫಜೀತಿ

ಮನೆಯಲ್ಲಿನ ಯಾವುದಾದರೊಂದು ಯಂತ್ರ ಕೆಟ್ಟು ಹೋದಾಗ ಸಣ್ಣ ಪುಟ್ಟ ದುರಸ್ತಿ ಕಾರ್ಯಗಳನ್ನು ಸ್ವತಃ ಮಾಡುವುದು ಒಳ್ಳೆಯದೇ. ಆದರೆ ರಿಪೇರಿ ಕೆಲಸ ಗೊತ್ತಿಲ್ಲದಿದ್ದರೂ ಸ್ವಯಂ ತಾವೇ ಸರಿಪಡಿಸಲು ಮುಂದಾದರೇ ಏನಾಗುತ್ತದೆ ಎಂಬುದಕ್ಕೆ Read more…

ಥಾಣೆಯ ಭಿವಂಡಿಯಲ್ಲಿ ಅಗ್ನಿ ಆಕಸ್ಮಿಕ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ. ಇಂದು ಬೆಳಿಗ್ಗೆ 7-30 ರ ಸುಮಾರಿಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...