alex Certify
ಕನ್ನಡ ದುನಿಯಾ       Mobile App
       

Kannada Duniya

ಪುನರ್ಜನ್ಮ ಪಡೆದರೇ ಮಾಜಿ ಪ್ರಧಾನಿ ವಾಜಪೇಯಿ…?

ರಾಯಚೂರು: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಾವನ್ನಪ್ಪಿ 13ನೇ ದಿನಕ್ಕೆ ಹುಟ್ಟಿದ ಮಗು ವಾಜಪೇಯಿಯವರ ಪುನರ್ಜನ್ಮವೆಂದು ಮಗುವಿಗೆ ಅಟಲ್ ಜೀ ಎಂದು ನಾಮಕರಣ Read more…

ಸಂತಾಪ ಸೂಚಕ ಸಭೆಯಲ್ಲಿ ಸಚಿವರ ನಗು…!

ರಾಯ್ಪುರ: ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂತಾಪ ಸೂಚಕ ಸಭೆಯ ವೇದಿಕೆಯಲ್ಲಿ ಕುಳಿತಿದ್ದ ಇಬ್ಬರು ಸಚಿವರು ನಗುತ್ತಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ Read more…

ವಾಜಪೇಯಿಯವರ ಸಾವಿನ ಲಾಭವನ್ನು ಪಡೆಯಲು ಮುಂದಾಗಿದೆಯಾ ಬಿಜೆಪಿ…?

ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತ ಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮ ವಿಸರ್ಜನೆ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಾಭ ಗಳಿಸುವ Read more…

ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಲು ನಿರಾಕರಿಸಿದ್ದ ಕಾರ್ಪೋರೇಟರ್ ಜೈಲು ಪಾಲು

ಮಾಜಿ ಪ್ರಧಾನಿ, ದಿ.ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಲು ನಿರಾಕರಿಸಿ ಬಂಧನಕ್ಕೊಳಗಾಗಿದ್ದ ಔರಂಗಾಬಾದ್‌ ಪಾಲಿಕೆ ಸದಸ್ಯ ಸಯ್ಯದ್‌ ಮತೀನ್‌ ರಷೀದ್‌ ಒಂದು ವರ್ಷ ಕಾಲ ನ್ಯಾಯಾಂಗ ಬಂಧನಕ್ಕೆ Read more…

ರಾಜ್ಯದ 8 ಪ್ರಮುಖ ನದಿಗಳಲ್ಲಿ ಅಟಲ್ ಅಸ್ತಿ ವಿಸರ್ಜನೆ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿಯನ್ನು ದೇಶದ ಎಲ್ಲಾ ಪ್ರಮುಖ ನದಿಗಳಲ್ಲಿ ವಿಸರ್ಜಿಸಲು ಬಿಜೆಪಿ ನಿರ್ಧರಿಸಿದೆ. ಇದರ ಭಾಗವಾಗಿ ಕರ್ನಾಟದ ಎಂಟು ನದಿಗಳಲ್ಲೂ ಸಹ Read more…

ಹರಿದ್ವಾರದ ಗಂಗಾ ನದಿಯಲ್ಲಿ ವಿಸರ್ಜನೆಯಾಗಲಿದೆ ವಾಜಪೇಯಿ ಚಿತಾಭಸ್ಮ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ದೇಶದ ಪವಿತ್ರ ನದಿಗಳಲ್ಲಿ ವಿಸರ್ಜನೆ ಮಾಡಲಾಗುವುದು. ಇಂದಿನಿಂದ ಚಿತಾಭಸ್ಮ ವಿಸರ್ಜನೆ ಕಾರ್ಯ ನಡೆಯಲಿದೆ. ಇಂದು ಹರಿದ್ವಾರದಲ್ಲಿ ಗಂಗಾ ನದಿಗೆ ಕುಟುಂಬಸ್ಥರು Read more…

ಉ.ಪ್ರದೇಶದ 4 ಕಡೆ ಅಟಲ್ ಸ್ಮಾರಕ ನಿರ್ಮಾಣಕ್ಕೆ ಚಿಂತನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರ ಕರ್ಮ ಭೂಮಿ ಉತ್ತರ ಪ್ರದೇಶದ ನಾಲ್ಕು ಕಡೆಗಳಲ್ಲಿ ಸ್ಮಾರಕ ನಿರ್ಮಿಸಲು ಚಿಂತನೆ ನಡೆದಿದೆ. ಆಗ್ರಾ, ಲಕ್ನೋ, ಕಾನ್ಪುರ್ ಮತ್ತು ಬಲರಾಂಪುರ್ ಗಳಲ್ಲಿ Read more…

ಇತಿಹಾಸದಲ್ಲಿ ದಾಖಲಾದ ವಾಜಪೇಯಿ ನೋಂದಣಿ ಪುಸ್ತಕ

ಗ್ವಾಲಿಯರ್‌: ರಾಷ್ಟ್ರ ಕಂಡ ಧೀಮಂತ ನಾಯಕರ ಪೈಕಿ ಒಬ್ಬರಾಗಿರುವ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇನ್ನು ನೆನಪು ಮಾತ್ರ. ಈ ನೆನಪಿನ ಗುಚ್ಛಕ್ಕೆ, ಗ್ವಾಲಿಯರ್‌ನ Read more…

ಅಟಲ್ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕೆ ಪ್ರಾಧ್ಯಾಪಕರ ಮೇಲೆ ಹಲ್ಲೆ

ಮೋತಿಹಾರಿ: ಅಟಲ್ ಬಿಹಾರಿ ವಾಜಪೇಯಿ ನಿಧನ ಸಂದರ್ಭದಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ ಬಿಹಾರದ ಮೋತಿಹಾರಿ ಜಿಲ್ಲೆ ಸೆಂಟ್ರಲ್ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ವಿಶ್ವ Read more…

ಹಾಲಿನ ಬರ್ಫಿ ಇಷ್ಟಪಡ್ತಿದ್ದರಂತೆ ಅಟಲ್ ಬಿಹಾರಿ ವಾಜಪೇಯಿ

ಭಾರತದ ಮಾಜಿ ಪ್ರಧಾನಿ, ಅಜಾತಶತ್ರು ವಾಜಪೇಯಿಯವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ದೇಶದೆಲ್ಲೆಡೆ ವಾಜಪೇಯಿಯವರ ಒಡನಾಟವಿದ್ದ ಜನರಿಗೆ ಈಗ ದೇಶದ ಮುತ್ಸದ್ದಿ ರಾಜಕಾರಣಿಯ Read more…

ಅಜಾತಶತ್ರುವಿನ ಅಂತಿಮ ದರ್ಶನ ಪಡೆಯಲು 500 ಕಿ.ಮೀ. ಪ್ರಯಾಣಿಸಿದ ಅಭಿಮಾನಿ

ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಬಹು ಅಂಗಾಂಗ ವೈಫಲ್ಯದಿಂದ ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಭಾರತ ಕಂಡ ಶ್ರೇಷ್ಠ ನಾಯಕನನ್ನು ಕೊನೆಯ Read more…

ಅಜಾತ ಶತ್ರು ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಮಾರಕದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯ್ತು. ದತ್ತು Read more…

ಹಿಂದಿಯಲ್ಲಿಯೇ ಇಂಜಿನಿಯರಿಂಗ್ ಬೋಧಿಸಲಾಗುತ್ತೆ ಅಟಲ್ ಜಿ ಹೆಸರಿನ ಈ ವಿಶ್ವವಿದ್ಯಾಲಯದಲ್ಲಿ…!

ಭೋಪಾಲ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿರುವ ಮಧ್ಯಪ್ರದೇಶದ ಭೋಪಾಲ್​ನ ಈ ವಿಶ್ವವಿದ್ಯಾನಿಯಯದಲ್ಲಿ ಕೇವಲ ಹಿಂದಿ ಭಾಷೆಯಲ್ಲೇ ಇಂಜಿನಿಯರಿಂಗ್​ ಬೋಧಿಸಲಾಗುತ್ತದೆ ಎಂಬುದು ವಿಶೇಷ. ಭೋಪಾಲ್​ನ ಮುಗಲಿಯಾ ಕೋಟ್​ನಲ್ಲಿರುವ Read more…

ಮಾಜಿ ಪ್ರಧಾನಿ ನಿಧನ ಹಿನ್ನಲೆ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ

ಬೆಂಗಳೂರು: ಆ.29 ರಂದು ನಿಗದಿಯಾಗಿದ್ದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2 ದಿನ ಮುಂದೂಡಲಾಗಿದ್ದು, ಆ.31ರಂದು ನಡೆಯಲಿದೆ. ಸೆ.3ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. Read more…

ಪ್ರಧಾನಿ ಹುದ್ದೆಗೇರಿದ್ದರೂ ಸ್ವಂತ ಮನೆ ಹೊಂದಿರದ ಮಹಾನ್ ಯೋಗಿ ವಾಜಪೇಯಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು, ದೇಶಕ್ಕಾಗಿಯೇ ತಮ್ಮನ್ನು ಮುಡುಪಾಗಿಟ್ಟು, ಯೋಗಿಯಂತೆ ಬಾಳಿದ ಮಹಾನ್ ಚೇತನ. ಪ್ರಧಾನಿ ಹುದ್ದೆಗೇರಿದ್ದರೂ ಕೂಡ ವಾಜಪೇಯಿ ಅವರಿಗೆ ಸ್ವಂತ ಮನೆಯಿರಲಿಲ್ಲ. Read more…

ವಾಜಪೇಯಿ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿ ಗುರುವಾರದಂದು ವಿಧಿವಶರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ Read more…

ವಾಜಪೇಯಿ, ಶಾರುಕ್, ಜಗ್ಜೀತ್, ಅಮಿತಾಬ್ ಸೇರಿದ ‘ಸಂವೇದನ್’

ಭಾರತವನ್ನ ಅಗಲಿದ ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಉತ್ತಮ ಕವಿಯಾಗಿದ್ದರು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರ ಕವಿ ಹೃದಯ, ಸಂವೇದನಾಶೀಲ ಬರಹದಿಂದ ಬಂದ ಪದಗಳು ಅನೇಕರನ್ನ Read more…

ಪ್ರಧಾನಿಯಾಗಿದ್ದರೂ ಮಹಿಳೆಯ ಕಾಲಿಗೆರಗಿದ್ದರು ವಾಜಪೇಯಿ

ಅಟಲ್ ಬಿಹಾರಿ ವಾಜಪೇಯಿ ‘ದೇಶ ಮೊದಲು ಪಕ್ಷ ನಂತರ’ ಅಂತ ಕೇವಲ ಬಾಯಿ ಮಾತಿಗೆ ಹೇಳಿದವರಲ್ಲ. ಜಾತಿ, ಮತದ ಆಧಾರದಲ್ಲಿ ರಾಜಕೀಯ ಮಾಡಬೇಡಿ ಅಂತ ಕೇವಲ ತೋರಿಕೆಗೆ ಹೇಳಿದವರಲ್ಲ. Read more…

ಇಂದು ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಶಾಲಾ-ಕಾಲೇಜು, ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಅಲ್ಲದೆ ಶೋಕಾಚರಣೆ ಹಿನ್ನೆಲೆಯಲ್ಲಿ ಯಾವುದೇ Read more…

ಏಮ್ಸ್ ಆಸ್ಪತ್ರೆಯಿಂದ ನಿವಾಸ ತಲುಪಿದ ವಾಜಪೇಯಿಯವರ ಪಾರ್ಥಿವ ಶರೀರ

ಇಂದು ಸಂಜೆ 5:05 ಕ್ಕೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿಧಿವಶರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಪಾರ್ಥಿವ ಶರೀರ ಈಗ ಕೃಷ್ಣ ಮೆನನ್ Read more…

ವಾಜಪೇಯಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

“ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ; ಅಜಾತ ಶತ್ರು, ಅವರ ನಿಧನದಿಂದ ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ವಾಜಪೇಯಿ ಅವರ ನಿಧನದ Read more…

ಮೋದಿಯವರ ಅದೃಷ್ಟ ಬದಲಿಸಿತ್ತು ವಾಜಪೇಯಿಯವರಿಂದ ಬಂದಿದ್ದ ಆ ಕರೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೀರ್ಘ ಕಾಲದ ಅನಾರೋಗ್ಯದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದು, ಹಾಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಈ ಮಟ್ಟಕ್ಕೇರಲು ವಾಜಪೇಯಿ Read more…

ಅಜಾತ ಶತ್ರು ವಾಜಪೇಯಿಯವರ ವ್ಯಕ್ತಿ ಚಿತ್ರಣ

ಭಾರತ ರತ್ನ, ಅಜಾತ ಶತ್ರು, ಸುಮಾರು 50 ವರ್ಷಗಳ ಕಾಲ ಸ್ವಚ್ಛ ರಾಜಕೀಯ ಬದುಕು ಕಂಡ ಕವಿ ಹೃದಯದ ಶ್ರೇಷ್ಠ ವಾಗ್ಮಿ. ಮಾನವತಾವಾದಿ ಮಾಜಿ ಪ್ರಧಾನಿ ಅಟಲ್ ಬಿಹಾರಿ Read more…

ರಾಜಕಾರಣಿಯಾಗ ಬಯಸಿರಲಿಲ್ಲ ವಾಜಪೇಯಿ

ಅಜಾತ ಶತ್ರು ಎಂದೇ ಹೆಸರಾದವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ  ವಾಜಪೇಯಿ ಕೊನೆಯುಸಿರೆಳೆದಿದ್ದಾರೆ. ಜೂನ್ 11ರಿಂದ ಆಗಸ್ಟ್ 16ರವರೆಗೆ ಆಸ್ಪತ್ರೆಯಲ್ಲಿ ಹೋರಾಡಿದ ವಾಜಪೇಯಿ Read more…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಚಿಕಿತ್ಸೆ ಫಲಕಾರಿಯಾಗದೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ವಿಧಿವಶರಾಗಿದ್ದಾರೆ. Read more…

ವಾಜಪೇಯಿ ನಿಧನದ ಸುದ್ದಿಯನ್ನು ಘೋಷಿಸಿದ್ದು ರಾಜನಾಥ್ ಸಿಂಗ್

ವಯೋಸಹಜ ಕಾರಣದಿಂದ ಅನಾರೋಗ್ಯಕ್ಕೊಳಗಾಗಿ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾದ ಕುರಿತು ಮಾಹಿತಿ ಹೊರ ಬಿದ್ದಿದೆ. Read more…

ಮಾಜಿ ಪ್ರಧಾನಿ ವಾಜಪೇಯಿಯವರ ಆರೋಗ್ಯ ಮತ್ತಷ್ಟು ಕ್ಷೀಣ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಕ್ಷೀಣವಾಗಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅಟಲ್ Read more…

ವಾಜಪೇಯಿಯವರ ನಿವಾಸದ ಸುತ್ತಮುತ್ತ ಬಿಗಿ ಬಂದೋಬಸ್ತ್

ವಯೋಸಹಜ ಅನಾರೋಗ್ಯದ ಕಾರಣಕ್ಕೆ ನವ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಪರಿಸ್ಥಿತಿ ಕ್ಷೀಣಿಸುತ್ತಿರುವ Read more…

ಬಿಜೆಪಿ ಮುಖ್ಯಮಂತ್ರಿಗಳಿಗೆ ತುರ್ತಾಗಿ ದೆಹಲಿಗೆ ಬರುವಂತೆ ಬುಲಾವ್

ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ Read more…

ದೆಹಲಿಯತ್ತ ಧಾವಿಸುತ್ತಿರುವ ರಾಜಕೀಯ ನಾಯಕರು

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸಿರುವ ಸುದ್ದಿ ಹೊರಬೀಳುತ್ತಿದ್ದಂತೆ ದೇಶದ ಪ್ರಮುಖ ರಾಜಕೀಯ ನಾಯಕರು ನವದೆಹಲಿಯತ್ತ ಧಾವಿಸುತ್ತಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...