alex Certify
ಕನ್ನಡ ದುನಿಯಾ       Mobile App
       

Kannada Duniya

‘ಆರೋಗ್ಯ’ಕ್ಕಿಂತ ‘ಅಧಿಕಾರ’ವೇ ಮುಖ್ಯವಾಯ್ತಾ ಬಿಜೆಪಿಗೆ…?

ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್, ಈ ಹಿಂದೆ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡು ಹಿಂದಿರುಗಿದ್ದು, ಆರೋಗ್ಯದಲ್ಲಿ ಮತ್ತೇ ಏರುಪೇರಾದ ಕಾರಣ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ Read more…

ಕರುಣಾ ನಿಧನದ ಬೆನ್ನಲ್ಲೇ ಅಧ್ಯಕ್ಷ ಪಟ್ಟಕ್ಕಾಗಿ ಶುರುವಾಗಿದೆ ಕಿತ್ತಾಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂ. ಕರುಣಾನಿಧಿಯವರು ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಬುಧವಾರದಂದು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ Read more…

ತಾವು ಎರಡು ವರ್ಷ ಮಾತ್ರ ಮಂತ್ರಿ ಎಂದು ಹೇಳಿದ ಸಚಿವ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಈ ಸರ್ಕಾರ ಬಹುಕಾಲ ನಡೆಯದು ಎಂದು ವಿಪಕ್ಷ ನಾಯಕರು Read more…

ಜೆಡಿಎಸ್ ನಲ್ಲೂ ತಲೆದೋರಿದೆ ಖಾತೆ ಹಂಚಿಕೆ ಬಿಕ್ಕಟ್ಟು…!

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ದಿನಗಳಾದರೂ ಸಚಿವ ಸಂಪುಟ ರಚನೆಯಾಗಿಲ್ಲ. ಉಭಯ ಪಕ್ಷಗಳಲ್ಲೂ ಸಚಿವ ಸ್ಥಾನಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದೇ ಇದಕ್ಕೆ ಕಾರಣ. ಪ್ರಮುಖ Read more…

ದೇವಸ್ಥಾನಕ್ಕೆ ಹೋಗಲೇಬಾರದಾ ಎಂದು ಪ್ರಶ್ನಿಸಿದ ಡಿಕೆಶಿ

ತಮಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವುದಾಗಿ ಮಾಧ್ಯಮಗಳಲ್ಲಿ ಬಂದ ವರದಿಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾನು ಬದ್ಧ. ಎಲೆಕ್ಷನ್ ಮುಗಿದ Read more…

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ…?

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ, ಸಚಿವ ಸ್ಥಾನ ಹಂಚಿಕೆಗಾಗಿ ಹಗ್ಗ ಜಗ್ಗಾಟ ನಡೆಸುತ್ತಿರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ Read more…

ಇಲ್ಲಿದೆ ರಾಜ್ಯದಲ್ಲಿ ಆಡಳಿತ ನಡೆಸಿದ ಪಕ್ಷಗಳ ಮಾಹಿತಿ

ವಿಧಾನಸಭೆ ಚುನಾವಣೆಗೆ ಇದೇ ಮೇ 12 ರಂದು ಮತದಾನ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಪ್ರಕಟವಾಗಲಿದೆ. ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಹೇಳಲಾಗಿದ್ದರೂ, ಯಾವ ಪಕ್ಷ Read more…

ರಾಜ್ಯದ 22 ಮಂದಿ ಸಿ.ಎಂ. ಗಳ ಅಧಿಕಾರಾವಧಿಯ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಈವರೆಗೂ 22 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಮೈಸೂರು ರಾಜ್ಯದ (1973 ನವೆಂಬರ್ 1 ರಂದು ಕರ್ನಾಟಕ ರಾಜ್ಯ ನಾಮಕರಣ) ಮೊದಲ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಕೆ.ಸಿ. ರೆಡ್ಡಿ 1947 Read more…

‘15 ದಿನದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸ್ವೀಕಾರ’

ಬೆಂಗಳೂರು: ಇನ್ನು 15 ದಿನಗಳಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ. ಪ್ರಧಾನಿಯವರ ಸಮಕ್ಷಮದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಪ್ರಮಾಣ ಸ್ವೀಕರಿಸುವೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. Read more…

ಬಿಜೆಪಿ ತೆಕ್ಕೆಯಲ್ಲಿವೆ ದೇಶದ 19 ರಾಜ್ಯಗಳು….

ಭಾರತೀಯ ಜನತಾ ಪಕ್ಷ ಮತ್ತೊಂದು ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಅದುವೇ ಹಿಮಾಚಲ ಪ್ರದೇಶ. 22 ವರ್ಷಗಳಿಂದ ಗುಜರಾತ್ ಅನ್ನು ಆಳುತ್ತಿರುವ ಬಿಜೆಪಿ ಇನ್ನು ಐದು ವರ್ಷಗಳ ಕಾಲ Read more…

ಆಪ್ ಶಾಸಕ ಸೋಮನಾಥ್ ಭಾರ್ತಿ ಅರೆಸ್ಟ್

ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿಯ ಮತ್ತೊಬ್ಬ ಶಾಸಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ನಿನ್ನೆಯಷ್ಟೇ ಆಪ್ ಶಾಸಕ ಅಮಾನತ್ ಉಲ್ಲಾ ಖಾನ್ ಬಂಧಿತರಾಗಿದ್ದರೆ, ಇಂದು ಶಾಸಕ ಸೋಮನಾಥ್ ಭಾರ್ತಿಯವರ Read more…

16 ವರ್ಷದ ನಂತರ ಅಮ್ಮನ ಮಡಿಲು ಸೇರಿದ ಉಕ್ಕಿನ ಮಹಿಳೆ

ಮಣಿಪುರದ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಸತತ 16 ವರ್ಷಗಳ ಕಾಲ ನಿರಶನ ಕೈಗೊಂಡಿದ್ದ ಮಣಿಪುರದ ಐರನ್ ಲೇಡಿ ಇರೋಮ್ ಶರ್ಮಿಳಾ ಆಗಸ್ಟ್ 9 ರಂದು ತಮ್ಮ Read more…

ಕರಗಿದ ಉಕ್ಕಿನ ಮಹಿಳೆ ಜೇನು ಸವಿದಾಗ….

“ಪರಿಸ್ಥಿತಿ ನನ್ನನ್ನು ತುಂಬ ಬದಲಾಯಿಸಿದೆ. ನನ್ನ ಸುತ್ತ ಈಗ ಕೆಲವು ಸಂಕೋಲೆಗಳು, ಮುಂಬರುವ ದಿನಗಳ ಕನಸುಗಳ ಹೊರತಾಗಿ ಬೇರೇನೂ ಇಲ್ಲ. ಇಲ್ಲಿ ನನಗೇನೂ ಕೊರತೆ ಇಲ್ಲ ಆದರೆ ಅನೇಕ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...