alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಸರ್ಕಾರದ ಕೊನೆಯ ಅಧಿವೇಶನ ಇಂದು ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೊನೆಯ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ರಾಜ್ಯಪಾಲ ವಜೂಭಾಯ್ ವಾಲಾ ಸದನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಾಳೆಯಿಂದ 3 ದಿನಗಳ ಕಾಲ ರಾಜ್ಯಪಾಲರ ಭಾಷಣದ Read more…

ಫೆಬ್ರವರಿ 5 ರಿಂದ ಅಧಿವೇಶನ, 16 ರಂದು ಬಜೆಟ್

ಬೆಂಗಳೂರು: ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಫೆಬ್ರವರಿ 5 ರಿಂದ ಆರಂಭವಾಗಲಿದೆ. ಫೆಬ್ರವರಿ 9 ರ ವರೆಗೆ 5 ದಿನಗಳ ಕಾಲ ಜಂಟಿ ಅಧಿವೇಶನ ನಡೆಯಲಿದ್ದು, ಆರಂಭದ ದಿನ Read more…

ಬ್ರಿಟಿಷ್ ಪದ್ಧತಿಗೆ ಗುಡ್ ಬೈ : ಫೆ.1 ರಂದೇ ಸಾಮಾನ್ಯ ಬಜೆಟ್ ಮಂಡನೆ

ಕೇಂದ್ರದ ಬಿಜೆಪಿ ಸರ್ಕಾರ ಬಜೆಟ್ ಅಧಿವೇಶನದ ದಿನಾಂಕ ಘೋಷಣೆ ಮಾಡಿದೆ. ಬಜೆಟ್ ಅಧಿವೇಶನ ಜನವರಿ 29ರಿಂದ ಶುರುವಾಗಲಿದ್ದು ಫೆಬ್ರವರಿ 9ರವರೆಗೆ ನಡೆಯಲಿದೆ. ಬಜೆಟ್ ಅಧಿವೇಶನದ ಎರಡನೇ ಭಾಗ ಮಾರ್ಚ್ Read more…

ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದಾರೆ. ಸಂಪುಟ ಸಭೆಯ ಬಳಿಕ ಸಚಿವ ಟಿ.ಬಿ. ಜಯಚಂದ್ರ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ತಿಳಿಸಿದ್ದಾರೆ. ಫೆಬ್ರವರಿ 5 Read more…

ಒಮ್ಮೆಲೇ ರಜಾ ಹಾಕಿದ್ದಾರೆ 100 ಶಾಸಕರು, ಕಲಾಪಕ್ಕೆ 2 ದಿನ ಬ್ರೇಕ್

ಆಂಧ್ರಪ್ರದೇಶ ವಿಧಾನಸಭಾ ಕಲಾಪ ನಡೆಯುತ್ತಿದ್ರೂ 100ಕ್ಕೂ ಹೆಚ್ಚು ಶಾಸಕರಿಗೆ ಸಾಮೂಹಿಕ ರಜೆ ನೀಡಲಾಗಿದೆ. ಮದುವೆ ಸಮಾರಂಭಗಳಿಗೆ ತೆರಳಲು ಜನಪ್ರತಿನಿಧಿಗಳು ರಜಾ ಪಡೆದಿದ್ದಾರೆ. ಇದು ಮದುವೆ ಸೀಸನ್ ಅನ್ನೋದನ್ನೇ ನೆಪ Read more…

ಸಚಿವ ಜಾರ್ಜ್ ಬೆಂಬಲಕ್ಕೆ ನಿಲ್ಲಲು ಸಿ.ಎಂ. ಸೂಚನೆ

ಬೆಳಗಾವಿ: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿ.ಜೆ.ಪಿ. ಸದಸ್ಯರು ಇಂದೂ ಹೋರಾಟ ನಡೆಸಲು ಮುಂದಾಗಿದ್ದಾರೆ. ಗಣಪತಿ ಅವರದು Read more…

ಸಂಪುಟ ಸಭೆ ಬಳಿಕ ಕೆಪಿಎಂಇ ತಿದ್ದುಪಡಿ ವಿಧೇಯಕ ಮಂಡನೆ

ಬೆಳಗಾವಿ: 2 ದಿನಗಳ ಬಿಡುವಿನ ನಂತರ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಪ್ರಮುಖವಾಗಿ ಕೆ.ಪಿ.ಎಂ.ಇ. ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗುವುದು. ಅಲ್ಲದೇ, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ Read more…

ಸದನಕ್ಕೆ ಹಾಜರಾಗದ ಶಾಸಕರ ವಿರುದ್ದ ಸಿಎಂ ಗರಂ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೆಲ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಸಕ್ರಿಯವಾಗಿ ಪಾಲ್ಗೊಳ್ಳದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ Read more…

ಜಿಎಸ್ ಟಿಗಾಗಿ ಮಧ್ಯರಾತ್ರಿ ನಡೆಯಲಿದೆ ಸಂಸತ್ ಅಧಿವೇಶನ

ಜುಲೈ ಒಂದರಿಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಗೆ ಬರಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ತಾ ಇದೆ. ಮೂಲಗಳ ಪ್ರಕಾರ ಜೂನ್ 30ರಂದು Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಭಾಷಣ ಮಾಡಲಿದ್ದಾರೆ. ರಾಜ್ಯದಲ್ಲಿ Read more…

ಇಲ್ಲಿದೆ ಶಾಸಕರ ಹಾಜರಾತಿ ರಿಪೋರ್ಟ್

ಶಾಲೆಗೆ ಚಕ್ಕರ್, ಊಟಕೆ ಹಾಜರ್ ಲೆಕ್ಕದಿ ಬರಿ ಸೊನ್ನೆ ಎಂಬ ಮಾತನ್ನು ಶಾಲೆಗೆ ಬಂಕ್ ಹೊಡೆಯುವ ಮಕ್ಕಳಿಗೆ ಹೇಳಲಾಗುತ್ತದೆ. ಈ ಮಾತನ್ನು ಈಗ ಮತ ಹಾಕಿ ಕಳುಹಿಸಿದ ಶಾಸಕರಿಗೂ Read more…

ವಿಪಕ್ಷಗಳಿಗೆ ರಾಷ್ಟ್ರಪತಿ ಸಲಹೆ

ಚಳಿಗಾಲದ ಅಧಿವೇಶನ 16ನೇ ದಿನವೂ ನೋಟು ನಿಷೇಧ ವಿಚಾರಕ್ಕೆ ಬಲಿಯಾಗಿದೆ. ರಾಜ್ಯಸಭೆ ಕಲಾಪವನ್ನು ಮುಂದೂಡಲಾಗಿದೆ. ಕಳೆದ 16 ದಿನಗಳಿಂದ ಕಲಾಪದಲ್ಲಿ ಯಾವುದೇ ಮಹತ್ವದ ಚರ್ಚೆ ನಡೆದಿಲ್ಲ. ಪ್ರಧಾನ ಮಂತ್ರಿ Read more…

‘ನೋಟ್ ಬ್ಯಾನ್ ಬಳಿಕ ನಾನೂ ಸಾಲ ಮಾಡಿದ್ದೇನೆ’

ಧಾರವಾಡ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಸೋಮವಾರ ರದ್ದುಪಡಿಸಿರುವುದು ಸರ್ಕಾರದ ನಿರ್ಧಾರವಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಧಾರವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ Read more…

ಸುವರ್ಣ ಸೌಧದ ಎದುರು ಸಾಲು ಸಾಲು ಪ್ರತಿಭಟನೆ

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿಸೌಧ ಎಂದೇ ಕರೆಯಲ್ಪಡುವ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಸರ್ಕಾರದ ವಿರುದ್ಧ ಚಾಟಿ ಬೀಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಇದರೊಂದಿಗೆ ವಿವಿಧ ಸಂಘಟನೆಗಳಿಂದ Read more…

ಸಂಸತ್ ಅಧಿವೇಶನದಲ್ಲಿ ಸರ್ಕಾರಕ್ಕೆ ವಿಪಕ್ಷಗಳ ಚಾಟಿ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 500 ಹಾಗೂ 1000 ರೂ. ಮುಖಬೆಲೆ ನೋಟುಗಳನ್ನು ಏಕಾಏಕಿ ರದ್ದುಪಡಿಸಿರುವುದರಿಂದ, ಜನಸಾಮಾನ್ಯರಿಗೆ ಆಗಿರುವ ತೊಂದರೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರವನ್ನು Read more…

ಕುಡಿಯಲು ಮಾತ್ರ ಕಾವೇರಿ ನಿರ್ಣಯ ತಿದ್ದುಪಡಿಯಾಗುತ್ತಾ..?

ಬೆಂಗಳೂರು: ಕುಡಿಯುವ ನೀರಿಗಾಗಿ ಮಾತ್ರ ಕಾವೇರಿ ನದಿ ನೀರು ಬಳಸಲು ಹಿಂದೆ ನಡೆದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂದು Read more…

‘ಕಾವೇರಿ’ಗಾಗಿ ನಾಳೆ ಮತ್ತೆ ಅಧಿವೇಶನ

ಬೆಂಗಳೂರು: ಕಾವೇರಿ ನದಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನಲೆಯಲ್ಲಿ, ಶನಿವಾರ ಸರ್ವಪಕ್ಷ ಸಭೆ ಮತ್ತು ಮಂತ್ರಿ ಪರಿಷತ್ ಸಭೆ ನಡೆಸಲಾಗಿದ್ದು, ನೀರು ಹರಿಸದಿರಲು ತೀರ್ಮಾನ ಕೈಗೊಳ್ಳಲಾಗಿದೆ. Read more…

ರಾಷ್ಟ್ರಪತಿಗೆ ನಿರ್ಣಯದ ಕರಡು ರವಾನೆ

ಬೆಂಗಳೂರು: ಕಾವೇರಿ ವಿಚಾರದಲ್ಲಿ ನ್ಯಾಯಾಂಗ ನಿಂದನೆಯ ಆತಂಕದಿಂದ ಸರ್ಕಾರ ಎಚ್ಚರಿಕೆಯ ನಡೆಯನ್ನಿಟ್ಟಿದೆ. ವಿಶೇಷ ಅಧಿವೇಶನದಲ್ಲಿ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಹೇಳದೇ, ಇರುವ ನೀರನ್ನು ಕುಡಿಯಲು ನಮಗೆ ಬಳಸಿಕೊಳ್ಳಲು Read more…

‘ಕಾವೇರಿ’ದ ಚರ್ಚೆ ನಡೆಯುವಾಗ ರಂಗೋಲಿ ಬರೆದ ಸಚಿವೆ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ, ವಿಧಾನಸಭೆಯ ಐತಿಹಾಸಿಕ ವಿಶೇಷ ಅಧಿವೇಶನ ಇಂದು ನಡೆದು, ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಸದನದಲ್ಲಿ ಕಾವೇರಿ ನದಿ ನೀರಿನ ವಿಚಾರವಾಗಿ, ಕಾವೇರಿದ ಚರ್ಚೆ ನಡೆಯುವ Read more…

ಕಾವೇರಿಗಾಗಿ ಐತಿಹಾಸಿಕ ನಿರ್ಣಯ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಇಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ, ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಮಧ್ಯಾಹ್ನ ವಿಧಾನಪರಿಷತ್ ನಲ್ಲಿ ರಾಜ್ಯಕ್ಕೆ ಕುಡಿಯುವ ನೀರಿಗಾಗಿ ಮಾತ್ರ ಕಾವೇರಿ Read more…

ಅಧಿವೇಶನದಲ್ಲಿ ನೀರು ಬಿಡದಿರಲು ನಿರ್ಣಯ

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಇಂದು ನಡೆಯಲಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗುವುದು. Read more…

ನಾಳೆ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಿರಲು ತೀರ್ಮಾನ ಕೈಗೊಂಡಿರುವ ಸರ್ಕಾರ, ಸೆಪ್ಟಂಬರ್ 23 ರಂದು ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ನಡೆಸಲಿದೆ. ವಿಶೇಷ ಅಧಿವೇಶನದಲ್ಲಿ ಚರ್ಚಿಸಿ ಕಾವೇರಿ Read more…

ಅನಿರ್ದಿಷ್ಟಾವಧಿಗೆ ಉಭಯ ಸದನಗಳ ಕಲಾಪ ಮುಂದೂಡಿಕೆ

ಬೆಂಗಳೂರು: ಮಂಗಳೂರು ಐ.ಜಿ.ಕಚೇರಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ, ಸಚಿವ ಜಾರ್ಜ್ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ Read more…

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಜಮ್ಮು ಮತ್ತು ಕಾಶ್ಮೀರ, ಅರುಣಾಚಲ ವಿಷಯಗಳು ಸೇರಿದಂತೆ ವಿವಿಧ ವಿಷಯಗಳು ಭಾರೀ ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ. ಭಾನುವಾರ ಸರ್ವಪಕ್ಷ Read more…

ಸದನದಲ್ಲಿ ನಡೀತು ಅಹೋರಾತ್ರಿ ಧರಣಿ

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕು. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ Read more…

ರೊಕ್ಕ ಪಡೆದು ಯಾವ ಜಾತಿಯವರನ್ನು ವರ್ಗಾವಣೆ ಮಾಡಿದ್ದೀರಿ?

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳಲ್ಲಿ ಇಂದು ಡಿ.ವೈ.ಎಸ್.ಪಿ.ಗಣಪತಿ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿಸಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. Read more…

ಅಧಿವೇಶನದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಪ್ರತಿಧ್ವನಿ

ಬೆಂಗಳೂರು: ಡಿ.ವೈ.ಎಸ್.ಪಿ.ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಸೋಮವಾರದಿಂದ ಪುನಾರಂಭವಾಗಲಿರುವ ವಿಧಾನಮಂಡಲ ಉಭಯ ಸದನಗಳ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಸರ್ಕಾರದ Read more…

ಬಂಡಾಯದ ಬೇಗುದಿಯಲ್ಲೇ ವಿಧಾನಮಂಡಲ ಅಧಿವೇಶನ

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ  ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳಲ್ಲಿ ಬಂಡಾಯದ ಬೇಗುದಿ ಇದೆ. ಸಂಪುಟ ಪುನಾರಚನೆ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. Read more…

ಮುಂಗಾರು ಅಧಿವೇಶನ ಮತ್ತು ಅಮಾವಾಸ್ಯೆ

ಬೆಂಗಳೂರು: ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಜುಲೈ 4ರಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜುಲೈ 4ರಿಂದ 23ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...