alex Certify
ಕನ್ನಡ ದುನಿಯಾ       Mobile App
       

Kannada Duniya

ವ್ಯಕ್ತಿ ಸತ್ತ 8 ವರ್ಷಗಳ ಬಳಿಕ 1.05 ಕೋಟಿ ರೂ. ಪರಿಹಾರ – ಬಡ್ಡಿ ಸಮೇತ ಪರಿಹಾರ ಮೊತ್ತ ನೀಡಲು ಆದೇಶ

ಅಪಘಾತ ಪ್ರಕರಣಗಳಲ್ಲಿ ಪರಿಹಾರಾರ್ಥವಾಗಿ ವಿಮಾ ಹಣ ಪಡೆಯುವಲ್ಲಿ ವಿಳಂಬವಾಗುವುದು ಸರ್ವೇಸಾಮಾನ್ಯ. ಅದಕ್ಕಾಗಿ ಹಲವರು ಓಡಾಡಿ ಬೇಸತ್ತು ಅದನ್ನೂ ಬಿಟ್ಟಿದ್ದೂ ಇರಬಹುದು. ಆದರೆ ಇಲ್ಲೊಂದು ಕುಟುಂಬ ತಮಗೆ ಬರಬೇಕಾದ ಪರಿಹಾರಕ್ಕಾಗಿ Read more…

‘ಬುಲೆಟ್’ ಗೆ ಸಲ್ಲಿಸಲಾಗುತ್ತೇ ಪೂಜೆ…! ಕಾರಣ ಕೇಳಿದ್ರೆ….

ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ Read more…

ಅಪರಿಚಿತ ವಾಹನ ಡಿಕ್ಕಿ ಕಾರಿನಲ್ಲಿದ್ದ ಮೂವರ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆ ತಿಪಟೂರಿನ ಬನ್ಸಾಲಿ ಡಾಬಾ ಬಳಿ ನಡೆದಿದೆ. 23 ವರ್ಷದ ಗಿರೀಶ್, 25 ವರ್ಷದ ಯೋಗೀಶ್ Read more…

‘ಗುಜರಿ’ ಸೇರಲಿವೆ ಡಕೋಟಾ ಬಸ್ಸುಗಳು

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ನಡೆದ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ ಪ್ರಕರಣದ ಬಳಿಕ ಸಾರಿಗೆ ಇಲಾಖೆ ಎಚ್ಚೆತ್ತಿದೆ. ಹದಿನೈದು ವರ್ಷಗಳಷ್ಟು ಹಳೆಯದಾದ ಬಸ್ಸುಗಳ ಸಂಚಾರಕ್ಕೆ Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು

ಮಾರುತಿ ಓಮಿನಿಗೆ ಇನ್ನೋವಾ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ. ಬೆಂಗಳೂರಿನ ಆರ್.ಟಿ. Read more…

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಾಜಿ ಶಾಸಕರ ಪುತ್ರನ ಸಾವು

ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ಮಾಜಿ ಶಾಸಕರೊಬ್ಬರ ಪುತ್ರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳಗಾವಿಯ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಅವರ ಪುತ್ರ 38 ವರ್ಷದ ಸಾಗರ್ Read more…

ಬೆಳ್ಳಂಬೆಳಿಗ್ಗೆ ಬೆಳಗಾವಿ ಜಿಲ್ಲೆಯಲ್ಲಿ ಜವರಾಯನ ಅಟ್ಟಹಾಸ

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ಜೀಪ್ ಹಾಗೂ ಟ್ರಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗಿನ Read more…

ಮಂಡ್ಯ ಬಸ್ ದುರಂತದ ನೆನಪು ಮಾಸುವ ಮುನ್ನವೇ ಮತ್ತೊಂದು ಅವಘಡ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಉರುಳಿ ಬಿದ್ದು, 30 ಮಂದಿ ದುರಂತ ಸಾವನ್ನಪ್ಪಿದ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಅವಘಡ Read more…

ಭೀಕರ ಅಪಘಾತದಲ್ಲಿ ಬೆಂಗಳೂರಿನ ನಾಲ್ವರು ಬಲಿ

ತಮಿಳುನಾಡಿನ ದಿಂಡಿಗಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ರಾಜಾಜಿನಗರದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಇಂದು ಮುಂಜಾನೆ ನಡೆದಿದೆ. ಲೋಕೇಶ್, ಬಾಬು, ಮಂಜುನಾಥ್ ಹಾಗೂ Read more…

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು

ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬುಳ್ಳಿ ಕೆಂಪನದೊಡ್ಡಿಯಲ್ಲಿ ನಡೆದಿದೆ. ಕೇರಳ ಮೂಲದ 22 ವರ್ಷದ ಆಸ್ಮಾ ಹಾಗೂ 22 Read more…

ಹಿಂದೆ ಮುಂದೆ ನೋಡದೆ ರೈಲು ಹಳಿ ದಾಟುವವರು ಒಮ್ಮೆ ನೋಡಿ

ಇದೊಂದು ದೃಶ್ಯವನ್ನು ನೀವು ನೋಡಿದರೆ ಮುಂದೆ ರೈಲ್ವೆ ಹಳಿಯನ್ನು ದಾಟುವಾಗ ಅವಸರ ಮಾಡುವುದಿಲ್ಲ. ಇಲ್ಲೊಬ್ಬ ಸೈಕಲ್ ಸವಾರ ರೈಲ್ವೆ ಹಳಿಯನ್ನು ದಾಟಲು ಅವಸರ ಮಾಡಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ Read more…

ಎದೆ ನಡುಗಿಸುತ್ತೆ ಪ್ಯಾರಾ ಗ್ಲೈಡರ್ ಪೈಲಟ್ ಕೊನೆ ಕ್ಷಣದ ವಿಡಿಯೋ

ಕೆಲವೊಮ್ಮೆ ನಾವು ಮಾಡುವ ಸಾಹಸದ ಕೆಲಸಗಳು ನಮ್ಮ ಜೀವಕ್ಕೆ ಆಪತ್ತು ತರುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಇದಕ್ಕೆ ತಾಜಾ ಉದಾಹರಣೆ ಎನ್ನುವ ಹಾಗೇ ಈ ವಿಡಿಯೋ ಇಲ್ಲಿದೆ. ಹೌದು, ಬಿಹಾರ Read more…

ಅಪಘಾತದಲ್ಲಿ ಅಕ್ಕ-ತಮ್ಮನ ದುರಂತ ಸಾವು

ವ್ಯಕ್ತಿಯೊಬ್ಬ ತನ್ನ ಅಕ್ಕನನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದ Read more…

ಖ್ಯಾತ ಅಥ್ಲೀಟ್ ಅರ್ಜುನ್ ದೇವಯ್ಯ ಕಾರು ಅಪಘಾತ

ಅಂತರರಾಷ್ಟ್ರೀಯ ಅಥ್ಲೀಟ್ ಅರ್ಜುನ್ ದೇವಯ್ಯ ಅವರ ಕಾರು ಅಪಘಾತಕ್ಕೀಡಾದ ಘಟನೆ, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಅರ್ಜುನ್ ದೇವಯ್ಯ ಹಾಗೂ Read more…

ಕಂದಕಕ್ಕುರುಳಿದ ಬಸ್: 16 ಮಂದಿ ದುರ್ಮರಣ

ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. Dadeldhura ಜಿಲ್ಲೆಯಲ್ಲಿ ಬಸ್ ಕಂದಕಕ್ಕುರುಳಿದೆ. ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸ್ಥಳೀಯ ದೇವಾಲಯವೊಂದರ ದರ್ಶನ Read more…

ನೀರಿನ ಟ್ಯಾಂಕರ್ ಇದ್ದ ಟ್ರಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

ನೀರಿನ ಟ್ಯಾಂಕರ್ ಇದ್ದ ಟ್ರಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆ ಸಮೀಪದ ಹೊಂಬುಜ ಗ್ರಾಮದಲ್ಲಿ ನಡೆದಿದೆ. ಈ Read more…

ಭೀಕರ ಅಪಘಾತದಲ್ಲಿ ಐವರ ದುರ್ಮರಣ

ಲಾರಿ ಹಾಗೂ ಬೊಲೆರೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಹೊನಗನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ಕಾರ್ಮಿಕರು Read more…

ಭೀಕರ ಬಸ್ ದುರಂತದಲ್ಲಿ 12 ಮಂದಿ ದುರ್ಮರಣ

ಉತ್ತರ ಕಾಂಡದಲ್ಲಿ ಖಾಸಗಿ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿ, 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕಾಶಿ ಜಿಲ್ಲೆಯಲ್ಲಿ ನಡೆದಿದೆ. ಇಂದು Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರನ ಕಾರು ಅಪಘಾತ

ಕೆಲ ದಿನಗಳ ಹಿಂದಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರಿನಲ್ಲಿ ಅಪಘಾತಕ್ಕೀಡಾಗಿದ್ದು, ಈ ಅಪಘಾತದಲ್ಲಿ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿತ್ತಲ್ಲದೇ ಕಾರಿನಲ್ಲಿದ್ದ ಹಿರಿಯ ನಟ ದೇವರಾಜ್ ಹಾಗೂ Read more…

ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ನಾಲ್ವರ ಸಾವು

ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆ ತರುತ್ತಿದ್ದ ಅಂಬುಲೆನ್ಸ್, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಹೊಸೂರಿನಲ್ಲಿ ನಡೆದಿದೆ. ಕರ್ನಾಟಕದ ಗಡಿ ಆನೇಕಲ್ ಗೆ Read more…

ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ

ಧಾರವಾಡ ಸಮೀಪದ ಅಣ್ಣಿಗೇರಿ ಬಳಿಯ ಕೋಳಿವಾಡ ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಕರ್ನಾಟಕ Read more…

ಮನ ಕಲಕುತ್ತೆ ಈ ವಧುವಿನ ಹೃದಯವಿದ್ರಾವಕ ಕಥೆ

ನೂರಾರು ಕನಸು, ಹಲವು‌ ಬಯಕೆಯೊಂದಿಗೆ ವಿವಾಹ ಬಂಧನದಲ್ಲಿ ಒಂದಾಗಲು ಪ್ರೇಮಿಗಳು ಬಯಸಿದ್ದರೆ, ಅ ದೇವರು ಇನ್ನೊಂದು ಬಯಸಿದ್ದ. ಆದರೆ ವರ ಅಪಘಾತದಲ್ಲಿ ಮೃತನಾದರೂ, ಆತನ ಕೊನೆಯಾಸೆ ಈಡೇರಿಸುವುದನ್ನು ಮಾತ್ರ Read more…

ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಚಾಲಕ ಸಜೀವ ದಹನ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನೆಹಕ್ಲು ಸಮೀಪ ಮುಂಡಿಗೆಹಳ್ಳ ಬಳಿ ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಬೆಳಗಿನ ಜಾವ 5 Read more…

ಆತುರದಲ್ಲಿ ರೈಲು ಏರಲು ಮುಂದಾದವನಿಗೆ ಏನಾಯ್ತು ಗೊತ್ತಾ…?

ಚೆನ್ನೈನ ಎಗ್ಮೋರ್ ರೈಲ್ವೆ ನಿಲ್ದಾಣಕ್ಕೆ ರೈಲು ಆಗಮಿಸುತ್ತಿತ್ತು. ಇನ್ನೂ ರೈಲು ಬಂದು ನಿಂತಿಲ್ಲ, ಆಗಲೇ ಪ್ರಯಾಣಿಕನೊಬ್ಬ ಅವಸರವಸರವಾಗಿ ಏರಲು ಯತ್ನಿಸಿದ. ಆತನ ಕಾಲು ಜಾರಿತು, ರೈಲು ಮತ್ತು ಪ್ಲಾಟ್‌ Read more…

ಮನ ಕಲಕುತ್ತೆ ವೈರಲ್ ಆಗಿರುವ ಶ್ವಾನದ ವಿಡಿಯೋ

ಇದು ಶ್ವಾನವೊಂದರ ಮನಕಲಕುವ ವಿಡಿಯೋ! ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ವೀಕ್ಷಿಸಿದ ಎಂಥವರ ಕಣ್ಣಲ್ಲೂ ನೀರು ಜಿನುಗದೇ ಇರದು. ನಾಯಿಗೆ ನಿಯತ್ತು ಹೆಚ್ಚು ಎಂಬುದನ್ನು ಮತ್ತೆ Read more…

ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು: ಮೂವರ ಸಾವು

ಚಾಲಕನ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಮೂರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಆರೊಳ್ಳಿ ಕ್ರಾಸ್ Read more…

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿರುವ ಶಾಲಾ ಮಕ್ಕಳ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭದ್ರಾವತಿ ಪೂರ್ಣಪ್ರಜ್ಞ ಶಾಲೆ ಮಕ್ಕಳನ್ನು ಭೇಟಿ ಮಾಡಿ ಮಾಜಿ ಶಾಸಕ ಮಧುಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಶನಿವಾರ ಬೆಳಿಗ್ಗೆ Read more…

ಪಾನಮತ್ತ ಚಾಲಕಿಯ‌ ಎಡವಟ್ಟಿನಿಂದ‌ ವ್ಯಕ್ತಿ‌ ಸಾವು

ವೀಕ್ ಎಂಡ್ ಮೋಜು‌ ಮಸ್ತಿಯಲ್ಲಿ‌ ಮದ್ಯಪಾನ ಮಾಡಿ ಕಾರು ಚಲಾಯಿಸಿದ ಯುವತಿ‌ ಡಿವೈಡರ್ ಗೆ ಡಿಕ್ಕಿ‌ ಹೊಡೆದು ಎದುರುಗಡೆ ಬರುತ್ತಿದ್ದ ಕಾರಿನ ಮೇಲೆ ಕಾರು ಬಿದ್ದ ಪರಿಣಾಮ ದೆಹಲಿಯ Read more…

ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ವಿದ್ಯಾರ್ಥಿನಿ ಸಾವು

ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲ್ಲೂಕಿನ ಸೌತಿಕೆರೆ Read more…

ಪತ್ನಿ ಕೊಂದು ಅಪಘಾತವೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದ ಟೆಕ್ಕಿ

ಬೆಂಗಳೂರು: ಈ ಟೆಕ್ಕಿ ಮೊದಲ ಹೆಂಡತಿ ಜತೆ ನೆಟ್ಟಗೆ ಸಂಸಾರ ಮಾಡಲಾಗದೆ ವಿಚ್ಛೇದನ ಪಡೆದು ಮತ್ತೊಂದು ಮದುವೆಯಾದ. ಆಗಲಾದರೂ ಸರಿಯಾಗಿ ಬಾಳ್ವೆ ನಡೆಸಿದನಾ? ಅದೂ ಇಲ್ಲ. ಆಕೆಯನ್ನು ಕೊಂದು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...