alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತಕ್ಕೆ ತಂದೆ, ಮಗ ಬಲಿ

ವಿಜಯಪುರ: ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವು ಕಂಡ ಘಟನೆ ವಿಜಯಪುರದ ಸಿಂದಗಿ ಬೈಪಾಸ್ ನಲ್ಲಿ ನಡೆದಿದೆ. ಅಲ್ಲಾಪುರ ತಾಂಡಾ Read more…

ಚಿತ್ರದುರ್ಗದಲ್ಲಿ ಭೀಕರ ಅಪಘಾತ: 5 ಮಂದಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಸಿಬಾರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ Read more…

ಭೀಕರ ಅಪಘಾತದಲ್ಲಿ 11 ಮಂದಿ ಸಾವು

ಫಿರೋಜಾಬಾದ್: ಆಟೋ, ಕಾರಿಗೆ ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ ಘಟನೆ ಫಿರೋಜಾಬಾದ್ ಸಮೀಪದಲ್ಲಿ ನಡೆದಿದೆ. ಸಿರ್ಸಾಗಂಜ್ ಬಳಿ ರಾಷ್ಟ್ರೀಯ ಹೆದ್ದಾರಿ 2 ರಲ್ಲಿ Read more…

ಬಸ್ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ಚಿತ್ರದುರ್ಗ: ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ನಾರಾಯಣಪ್ಪ(45) ಹಾಗೂ ಮತ್ತೊಬ್ಬರು Read more…

ಭೀಕರ ಅಪಘಾತದಲ್ಲಿ 4 ಕ್ರೀಡಾಪಟುಗಳ ದುರ್ಮರಣ

ನವದೆಹಲಿ: ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಭೀಕರ ಅಪಘಾತಕ್ಕೆ ಕಾರಣವಾಗಿದೆ. ದೆಹಲಿ –ಪಾಣಿಪತ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಾಲ್ವರು ಕ್ರೀಡಾಪಟುಗಳು ಸಾವನ್ನಪ್ಪಿದ್ದಾರೆ. ರಾಜಧಾನಿಯಲ್ಲಿ ಮಂಜು Read more…

ಶಾಲೆಗೆ ತೆರಳುವಾಗಲೇ ದುರಂತ

ಬೆಂಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬೀರಸಂದ್ರ ಗೇಟ್ ಬಳಿ ನಡೆದಿದೆ. 14 ವರ್ಷದ ಹರ್ಷಿತಾ ಮೃತಪಟ್ಟ ವಿದ್ಯಾರ್ಥಿನಿ. ಟಾಟಾ Read more…

ಭೀಕರ ಅಪಘಾತದಲ್ಲಿ ಸ್ಕೂಲ್ ಬಸ್ ನಲ್ಲಿದ್ದ 6 ಮಂದಿ ಸಾವು

ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಲ್ ಬಸ್ ನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಸ್ಕೂಲ್ ಬಸ್ ನಲ್ಲಿದ್ದ ಐವರು ವಿದ್ಯಾರ್ಥಿಗಳು ಹಾಗೂ Read more…

ಭೀಕರ ಅಪಘಾತದಲ್ಲಿ 36 ಮಂದಿ ದಾರುಣ ಸಾವು

ಲಿಮಾ(ಪೆರು): ಪೆರು ರಾಜಧಾನಿ ಲಿಮಾದಿಂದ 130 ಕಿಲೋ ಮೀಟರ್ ದೂರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಣಿಕರಿಂದ ತುಂಬಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ Read more…

ಭೀಕರ ಅಪಘಾತದಲ್ಲಿ ನವ ವಿವಾಹಿತ ಅಧಿಕಾರಿ ಸಾವು

ನವದೆಹಲಿ: ಉತ್ತರ ಪ್ರದೇಶದ ಆಗ್ರಾ –ಲಖ್ನೋ ಎಕ್ಸ್ ಪ್ರೆಸ್ ವೇ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐ.ಐ.ಎಸ್.(ಇಂಡಿಯನ್ ಇನ್ ಫಾರ್ಮೇಷನ್ ಸರ್ವೀಸ್ IIS) ಅಧಿಕಾರಿ ಮೃತಪಟ್ಟಿದ್ದಾರೆ. 2015 ರ Read more…

ಹೊಸ ವರ್ಷದಂದೇ ಭೀಕರ ಅಪಘಾತ, ಮೂವರು ಸಾವು

ತುಮಕೂರು:  ಹೊಸ ವರ್ಷದ ದಿನವೇ ತುಮಕೂರು ಜಿಲ್ಲೆ ಕುಣಿಗಲ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಕುಣಿಗಲ್ ಗವಿಮಠದ ಬಳಿ ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ಅಪಘಾತ Read more…

ಕಾರು ಪಲ್ಟಿಯಾಗಿ ಇಬ್ಬರು ಸಾವು

ಹಾಸನ: ಕಾರು ಪಲ್ಟಿಯಾಗಿ ಇಬ್ಬರು ಸಾವು ಕಂಡು, ಮತ್ತಿಬ್ಬರು ಗಾಯಗೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಸಮೀಪದ ಸಿಂಗೇನಹಳ್ಳಿಯಲ್ಲಿ ನಡೆದಿದೆ. ಗಂಡಸಿ ಸಮೀಪದ ಬಾಗೀದಾಳು ಗ್ರಾಮದ ಸುರೇಶ್(37), ಪ್ರದೀಪ್(38) Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 4 ಮಂದಿ ಸಾವು

ಬಾಗಲಕೋಟೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದು, ಮೂವರು Read more…

ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ಬರುವಾಗಲೇ ದುರಂತ

ಚಿತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಟೆಂಪೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಬಂಗಾರುಪಾಳ್ಯದ ಕೆ.ಜಿ. ಸಂತ್ರ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಮೂವರು ಮಹಿಳೆಯರು Read more…

ಅಪಘಾತದ ತೀವ್ರತೆಗೆ ಕಾರಿನಿಂದ ಎಗರಿ ಬಿದ್ದ ಬಾಲಕ, ಆದ್ರೂ ಬಚಾವಾಗಿದ್ಹೇಗೆ…?

ಕಾರು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭೀಕರ ಅಪಘಾತವೊಂದರಲ್ಲಿ ಬಾಲಕ ಪಾರಾಗಿದ್ದಾನೆ. ಚೀನಾದ ಜಿಯಾಂಗ್ಸು ಎಂಬಲ್ಲಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಿನಿ ವ್ಯಾನ್ ಹಾಗೂ ಕಾರ್ ಮಧ್ಯೆ Read more…

ಅಪಘಾತಕ್ಕೆ ಬಲಿಯಾದ್ಲು 5 ತಿಂಗಳ ಗರ್ಭಿಣಿ

ದೆಹಲಿಯ ಮಂಗೋಲ್ಪುರಿಯಲ್ಲಿ ಲಾರಿ ಡಿಕ್ಕಿಯಾಗಿ ಗರ್ಭಿಣಿ ಸಾವನ್ನಪ್ಪಿದ್ದಾಳೆ . ಅಪಘಾತದಲ್ಲಿ ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ಜಾನಕಿ ದೇವಿ 5 ತಿಂಗಳ ಗರ್ಭಿಣಿಯಾಗಿದ್ಲು. ಸಂಜೆ ಸುಮಾರು 8 Read more…

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಇಬ್ಬರ ಸಾವು

ಹಾವೇರಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಕಮದೋಡ ಬಳಿ ನಡೆದಿದೆ. ಅತಿವೇಗವಾಗಿ ಚಲಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ Read more…

ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಯಲಗುಪ್ಪಾ ಬಳಿ ಸರ್ಕಾರಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 9 ವರ್ಷದ ಹುಬ್ಬಳ್ಳಿ Read more…

ಅಪಘಾತದಲ್ಲಿ ಪ್ರಾಂಶುಪಾಲ ಸೇರಿ ಇಬ್ಬರು ಸಾವು

ವಿಜಯಪುರ: ವಿಜಯಪುರ ಸಮೀಪದ ಕವಲಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 28 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಕಾರು ಹಾಗೂ ಬೊಲೆರೊ ನಡುವೆ ಡಿಕ್ಕಿಯಾಗಿ Read more…

ಅಪಘಾತದಲ್ಲಿ ಪಾರಾದ ಸಂಸದ ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಚಿಕ್ಕೋಡಿ ಕ್ಷೇತ್ರದ ಲೋಕಸಭೆ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಮಂಗಳಗಡ ಸಮೀಪ ನಿನ್ನೆ Read more…

ಕಣ್ಣೆದುರಿನಲ್ಲೇ ಸ್ನೇಹಿತನನ್ನು ಕಳೆದುಕೊಂಡ ಆಸ್ಟ್ರೇಲಿಯಾ ಪ್ರವಾಸಿಗರು

ಇದೇ ಮೊದಲ ಬಾರಿಗೆ ಸ್ನೇಹಿತರೊಂದಿಗೆ ಭಾರತಕ್ಕೆ ಬಂದಿದ್ದ ಆಸ್ಟ್ರೇಲಿಯಾ ಪ್ರವಾಸಿಗನೊಬ್ಬ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ. ಆಸ್ಟ್ರೇಲಿಯಾದ ಇಯಾನ್ ಥಾಮಸ್ ಬೋರ್ಗ್, ಬೆನ್ನೆಟ್ Read more…

ಮೇಲ್ಸೇತುವೆಯಿಂದ ಬಿದ್ದ ಕಾರು: ಇಬ್ಬರು ಗಂಭೀರ

ಬೆಂಗಳೂರು: ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೇಲ್ಸೇತುವೆಯಿಂದ ಕಾರು ಕೆಳಗೆ ಬಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕಾರು, ಯಲಹಂಕ Read more…

ಉದ್ಘಾಟನೆಯಾದ ದಿನವೇ ಹಳಿ ತಪ್ಪಿದ ರೈಲು

ಅಮೆರಿಕದ ವಾಷಿಂಗ್ಟನ್ ನಲ್ಲಿ ಉದ್ಘಾಟನೆಯಾದ ದಿನವೇ ಹೊಸ ರೈಲು ಹಳಿ ತಪ್ಪಿದೆ. ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. Amtrack ರೈಲು ನಿನ್ನೆಯಷ್ಟೆ ಉದ್ಘಾಟನೆಗೊಂಡಿತ್ತು. ಸಿಯಾಟಲ್ ನಿಂದ ಪೋರ್ಟ್ ಲ್ಯಾಂಡ್ Read more…

22 ಲಕ್ಷದ ಬೈಕ್, 16 ಸಾವಿರದ ಹೆಲ್ಮೆಟ್ ಕೂಡ ಪ್ರಾಣ ಉಳಿಸಲಿಲ್ಲ

ಜೈಪುರದಲ್ಲಿ ಗುರುವಾರ ರಾತ್ರಿ ರೋಹಿತ್ ಸಿಂಗ್ ಶೆಖಾವತ್ ನನ್ನು ಆತನ 22 ಲಕ್ಷದ ಬೈಕ್ ಆಗ್ಲಿ, 16 ಸಾವಿರ ರೂಪಾಯಿ ಬೆಲೆಯ ಹೆಲ್ಮೆಟ್ ಆಗ್ಲಿ, 30 ಸಾವಿರ ರೂಪಾಯಿಯ Read more…

ಟಿಪ್ಪರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ಹೊನ್ನಗನಹಟ್ಟಿಯ ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿಗಳೆಂದು ಗುರುತಿಸಲಾಗಿದೆ. ಮಾಗಡಿ Read more…

ಹಳಿದಾಟುತ್ತಿದ್ದ ಆನೆಗಳಿಗೆ ಡಿಕ್ಕಿ ಹೊಡೆದ ರೈಲು

ಸೋನಿತ್ ಪುರ: ಹಳಿದಾಟುತ್ತಿದ್ದ ಆನೆಗಳಿಗೆ ಅತಿವೇಗವಾಗಿ ಸಂಚರಿಸುತ್ತಿದ್ದ ರೈಲು ಡಿಕ್ಕಿ ಹೊಡೆದ ಘಟನೆ ಅಸ್ಸಾಂನ ಸೋನಿತ್ ಪುರದ ಬಳಿ ನಡೆದಿದೆ. ಅಪಘಾತದಲ್ಲಿ 1 ಮರಿಯಾನೆ ಸೇರಿ 6 ಆನೆಗಳು Read more…

ಶಾಲೆ ಮುಗಿಸಿ ಹೋಗುವಾಗಲೇ ನಡೆದಿದೆ ದುರಂತ

ಕಲಬುರಗಿ: ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಬಳ್ಳುರಗಿ ಬಳಿ ನಡೆದಿದೆ. ಸುಭಾಷ್ ಹಾಗೂ ಬಸವರಾಜ ಮೃತಪಟ್ಟ ಶಿಕ್ಷಕರೆಂದು ಗುರುತಿಸಲಾಗಿದೆ. ಬಡದಾಳ ಸರ್ಕಾರಿ Read more…

ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿಯಾಗಿ ಮೂವರು ದುರ್ಮರಣ

ಕೋಲಾರ: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಸಮೀಪದ ತಂಬಿಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಮುಳಬಾಗಿಲಿನಿಂದ Read more…

2 ಬಸ್ ಮುಖಾಮುಖಿ ಡಿಕ್ಕಿಯಾಗಿ ಮೂವರ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ರಾಷ್ಟ್ರೀಯ ಹೆದ್ದಾರಿ 75 Read more…

ಓವರ್ ಟೇಕ್ ವೇಳೆ ನಡೀತು ದುರಂತ

ಬೀದರ್: ಬೀದರ್ ಜಿಲ್ಲೆ ಹುಮ್ನಾಬಾದ್ ತಾಲ್ಲೂಕಿನ ಚಿಟಗುಪಾಲದಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಅಂಬರೀಶ್(30), ಚನ್ನವೀರ(32) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುವಾಗ ಓವರ್ Read more…

ಈ ಪೊಲೀಸನ ಸಾಹಸ ನೋಡಿ ಬೆರಗಾಗಿದ್ದಾರೆ ಜನ…!

ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ಶೈರ್ ನಲ್ಲಿ ಸೇತುವೆಯಿಂದ ಕೆಳಗೆ ಬೀಳುತ್ತಿದ್ದ ಲಾರಿಯೊಂದನ್ನು ಸಾಹಸಿ ಪೊಲೀಸ್ ಅಧಿಕಾರಿ ಬರಿಗೈನಲ್ಲೇ ತಡೆದು ನಿಲ್ಲಿಸುವ ಮೂಲಕ ಚಾಲಕನ ಪ್ರಾಣ ಉಳಿಸಿದ್ದಾರೆ. ಬೆಳಗ್ಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...