alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಸರಣಿ ಅಪಘಾತಕ್ಕೆ ಮೂವರು ಬಲಿ

ಬೆಂಗಳೂರು: ನೆಲಮಂಗಲದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ, ಬಸ್ ಹಾಗೂ ಜೀಪ್ ನಡುವೆ ಸರಣಿ ಅಪಘಾತವಾಗಿದ್ದು, ಜೀಪ್ Read more…

ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ದುರ್ಮರಣ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಸಾವನ್ನಪ್ಪಿದ್ದಾರೆ. ಹೆದ್ದಾರಿಯಲ್ಲಿ ಶಾಸಕರು ಚಲಿಸ್ತಾ ಇದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದಿದೆ. ಲೋಕೇಂದ್ರ ಸಿಂಗ್, Read more…

ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ ಈ ಕುಟುಂಬ

ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದ ಕುಟುಂಬವೊಂದು ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುಜರಾತಿನಲ್ಲಿ ನಡೆದಿದೆ. ಮಹಿಳೆ ಹಾಗೂ ಮಗುವನ್ನು ಬೈಕ್ ನಲ್ಲಿ ಕೂರಿಸಿಕೊಂಡು ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು Read more…

ಮತ್ತೆ ಮಾನವೀಯತೆ ಮರೆತಿದ್ದಾರೆ ಜನ

ಬೀದರ್: ಅಪಘಾತದ ಸಂದರ್ಭದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುವವರನ್ನು ಆಸ್ಪತ್ರೆಗೆ ಸೇರಿಸದೇ, ಫೋಟೋ ತೆಗೆಯುವುದರಲ್ಲಿ ನಿರತರಾಗುವ ಕೆಲವರು ಮಾನವೀಯತೆಯನ್ನೇ ಮರೆಯುತ್ತಾರೆ. ಇಂತಹ ಅನೇಕ ಘಟನೆಗಳು ನಡೆದಿದ್ದು, ಅಪಘಾತವಾದಾಗ ಮಾನವೀಯತೆ Read more…

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ರಾಮನಗೌಡ ಮಾಲಗತ್ತಿ(28), ಪ್ರವೀಣ್ ಪತ್ತಾರ್(25) ಮೃತಪಟ್ಟವರೆಂದು ಗುರುತಿಸಲಾಗಿದೆ. ಮುದ್ದೇಬಿಹಾಳ ತಾಲ್ಲೂಕು ಕೊಣ್ಣೂರು ಸಮೀಪ Read more…

ಮಾರುತಿ ಓಮ್ನಿ ಡಿಕ್ಕಿಯಾಗಿ ಇಬ್ಬರ ಸಾವು

ಮಾರುತಿ ಆಮ್ನಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ದೊಡ್ಡಾಪುರ ಗ್ರಾಮದ ಬಳಿ ಕಳೆದ ರಾತ್ರಿ ನಡೆದಿದೆ. ವೇಗವಾಗಿ ಚಾಲನೆ ಮಾಡಿಕೊಂಡು ಬಂದ ಆಮ್ನಿ ಚಾಲಕ, Read more…

ಶಿವರಾತ್ರಿಯಂದೇ ಭೀಕರ ಅಪಘಾತ, ಐವರ ಸಾವು

ಚಿತ್ತೂರು: ಶಿವರಾತ್ರಿ ಅಂಗವಾಗಿ ಶಿವನ ದರ್ಶನಕ್ಕೆ ಹೊರಟಿದ್ದ ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಬಿ.ಎಸ್. ಕಂದ್ರಿಗ ಬಳಿ ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ 5 ಮಂದಿ Read more…

ಮದುವೆ ದಿಬ್ಬಣದಲ್ಲಿ ನಡೀತು ಭಾರೀ ಅನಾಹುತ

ಛತ್ತೀಸ್ ಗಢದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾರೀ ಅನಾಹುತವಾಗಿದೆ. ದಿಢೀರನೆ ಎಸ್ ಯು ವಿ ಕಾರೊಂದು ನುಗ್ಗಿ ಬಂದಿದ್ದರಿಂದ 25 ಮಂದಿ ಗಾಯಗೊಂಡಿದ್ದಾರೆ. ಮದುವೆ ದಿಬ್ಬಣ ಕಲ್ಯಾಣ ಮಂಟಪದತ್ತ Read more…

ಈ ಹುಡುಗಿಗೆ ಬಂದಿದೆ ಲಕ್ಷಾಂತರ ಮದುವೆ ಪ್ರಪೋಸಲ್

ಕ್ಯಾಲಿಫೋರ್ನಿಯಾ ಮೂಲದ 20 ವರ್ಷದ ಲೋರೆನ್ ಇತ್ತೀಚಿನ ದಿನಗಳಲ್ಲಿ ಮನೆ ಮಾತಾಗಿದ್ದಾಳೆ. ಲೋರೆನ್  ಸೌಂದರ್ಯಕ್ಕೆ ಆಕರ್ಷಿತರಾಗಿರುವ ಲಕ್ಷಾಂತರ ಮಂದಿ ಈಕೆ ಮುಂದೆ ಮದುವೆ ಪ್ರಸ್ತಾಪವಿಟ್ಟಿದ್ದಾರೆ. ಲೋರೆನ್ ಜೀವನ ಸಾಮಾನ್ಯರಂತಿಲ್ಲ. Read more…

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ

ಶಿವಮೊಗ್ಗ : ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಚಿನಕಟ್ಟೆ ಸಮೀಪ ನಡೆದಿದೆ. ಸಹದೇವಕುಮಾರ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಕಾಚಿನಕಟ್ಟೆ ಬಳಿ ಹಂಪ್ಸ್ ಗಮನಿಸದೇ ಅವರು Read more…

ಅತಿವೇಗದ ರೈಲಿಗೆ ಹಾರಿಹೋಯ್ತು 4 ಆನೆಗಳ ಪ್ರಾಣ

ಅತಿವೇಗವಾಗಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ 4 ಆನೆಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಗುವಾಹಟಿ–ಸಿಲ್ ಚಾರ್ ಪ್ಯಾಸೆಂಜರ್ ರೈಲಿಗೆ ಆನೆಗಳು ಸಿಲುಕಿವೆ. ಹಬೈಪುರ್ Read more…

ಬಸ್ ಉರುಳಿ ಬಿದ್ದು 27 ಮಂದಿಯ ದುರ್ಮರಣ

ಇಳಿಜಾರಿನಲ್ಲಿ ವೇಗವಾಗಿ ಸಾಗುತ್ತಿದ್ದ ಪ್ರವಾಸಿಗರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಉರುಳಿ ಬಿದ್ದ ಪರಿಣಾಮ 27 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿರುವ Read more…

ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿ ಆದರೆ ನಡೆದಿದ್ದೇನು ಗೊತ್ತಾ….?

ನೊಯ್ಡಾದಲ್ಲಿ ಡಿಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ 17 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಆತ ಬೋರ್ಡ್ ಎಕ್ಸಾಮ್ ಬರೆಯಲು ತೆರಳುತ್ತಿದ್ದ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು. Read more…

ನವದಂಪತಿ ದೇವಾಲಯಕ್ಕೆ ಹೋದಾಗಲೇ ಕಾದಿತ್ತು ದುರ್ವಿಧಿ

ಹಾವೇರಿ: 2 ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ನಡೆದಿದೆ. ಮಲ್ಲಯ್ಯ(28), ಜ್ಯೋತಿ(25) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ರಾಣೆಬೆನ್ನೂರು Read more…

ಟ್ಯಾಂಕರ್–ಟ್ರ್ಯಾಕ್ಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಕೊಪ್ಪಳ: ಡೀಸೆಲ್ ಟ್ಯಾಂಕರ್–ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವು ಕಂಡ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಥಳಕಲ್–ಬನ್ನಿಕೋಡು ಮಾರ್ಗದಲ್ಲಿ ಸಂಚರಿಸುತ್ತಿದ್ದ Read more…

ಟಾಟಾ ಏಸ್ ಗೆ ಹಿಂಬದಿಯಿಂದ ಕಾರು ಡಿಕ್ಕಿ, ಇಬ್ಬರು ಸಾವು

ಬೆಂಗಳೂರು: ಟಾಟಾ ಏಸ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವು ಕಂಡ ಘಟನೆ ಬೆಂಗಳೂರು ಯಲಹಂಕದ ಫ್ಲೈ ಓವರ್ ಮೇಲೆ ರಾತ್ರಿ ನಡೆದಿದೆ. Read more…

ಟೆಂಪೊ ಡಿಕ್ಕಿ, ಬೈಕ್ ನಲ್ಲಿದ್ದ ಮೂವರ ಸಾವು

ಕಲಬುರಗಿ: ಟೆಂಪೊ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಕಂಡ ಘಟನೆ ಕಲಬುರಗಿ ಸಮೀಪದ ನಾವದಗಿ ಗ್ರಾಮದ ಬಳಿ ನಡೆದಿದೆ. ಚಿಂಚೋಳಿ ತಾಲ್ಲೂಕು ಬುಯ್ಯಾದ್ ಗ್ರಾಮದ ಶರಣು(25), Read more…

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಇಬ್ಬರು ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಇಬ್ಬರು ಸಾವು ಕಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ಸಮೀಪದ ಮಾದನಹಿಪ್ಪರಗಿ ಬಳಿ ನಡೆದಿದೆ. ಮಹಾರಾಷ್ಟ್ರ ಸೊಲ್ಲಾಪುರ ಮೂಲದ ಮೊಹಿಬ್(24), Read more…

ಫ್ಲೈಓವರ್ ನಿಂದ 30 ಅಡಿ ಕೆಳಕ್ಕೆ ಬಿದ್ದ ಟೆಂಪೋ

ಬೆಂಗಳೂರು: ಟೊಮೆಟೊ ಸಾಗಿಸುತ್ತಿದ್ದ ಟೆಂಪೋ 30 ಅಡಿ ಎತ್ತರದ ಫ್ಲೈ ಓವರ್ ನಿಂದ ಕೆಳಗೆ ಬಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ Read more…

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ Read more…

KSRTC ಬಸ್ ಡಿಕ್ಕಿ: ಬೈಕ್ ಸವಾರನ ಸಾವು

ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು 23 ವರ್ಷದ Read more…

ಅಪಘಾತದಲ್ಲಿ ‘ಅಯೋಗ್ಯ’ ಚಿತ್ರ ತಂಡದ ನಾಲ್ವರಿಗೆ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಾರಗೌಡನಹಳ್ಳಿ ಬಳಿ ನಡೆದ ಅಪಘಾತದಲ್ಲಿ ‘ಅಯೋಗ್ಯ’ ಚಿತ್ರ ತಂಡದ ನಾಲ್ವರು ಗಾಯಗೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ವಾಪಸ್ ಬರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು Read more…

ಇಂದು ರಾತ್ರಿ ಮನೆಯಿಂದ ಹೊರಹೋದ್ರೆ ಈ ಕೆಲಸ ಮಾಡಬೇಡಿ

ಮಾಘ ಪೂರ್ಣಿಮೆ ಇಂದು. ಹಿಂದೂ ಧರ್ಮದಲ್ಲಿ ಮಾಘ ಪೂರ್ಣಿಮೆಗೆ ಮಹತ್ವದ ಸ್ಥಾನವಿದೆ. ಆದ್ರೆ ವಿಶ್ವವಿದ್ಯಾನಿಲಯಗಳು ಮಾಘ ಪೂರ್ಣಿಮೆಯ ರಾತ್ರಿ ಕೆಲವೊಂದು ಕೆಲಸಗಳನ್ನು ಮಾಡಬೇಡಿ ಎಂದು ಸಲಹೆ ನೀಡಿದೆ. ಮಾಘ Read more…

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರ ಸಾವು

ಬೆಂಗಳೂರು: ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಸೂಳಗಿರಿ ಬಳಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರ್.ಟಿ. ನಗರದ ರಾಮಚಂದ್ರ, ಅಂಬುಜಮ್ಮ ಹಾಗೂ ಕಾರು ಚಾಲಕ ಮೃತಪಟ್ಟವರೆಂದು Read more…

ಅದೃಷ್ಟವಶಾತ್ ತಪ್ಪಿತು ಭಾರೀ ಅನಾಹುತ

ದಾವಣಗೆರೆ: ಗ್ಯಾಸ್ ಟ್ಯಾಂಕರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ, ನಾಲ್ವರು ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಬಳಿ ನಡೆದಿದೆ. ಶಿವಮೊಗ್ಗ–ಹರಿಹರ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, Read more…

ಅಪಘಾತದಲ್ಲಿ ಮೂವರು ಸಾವು, ಉದ್ರಿಕ್ತರಿಂದ ಕಲ್ಲು ತೂರಾಟ

ಕೋಲಾರ: ಬೈಕ್ ಗೆ ಲಾರಿ ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವು ಕಂಡ ಘಟನೆ ಕೋಲಾರ –ಆಂಧ್ರಪ್ರದೇಶದ ಗಡಿಭಾಗ ಚಿತ್ತೂರು ಶಾಂತಿಪುರದಲ್ಲಿ ನಡೆದಿದೆ. ನಾರಾಯಣಮ್ಮ(40), Read more…

15 ಅಡಿ ಹಳ್ಳಕ್ಕೆ ಬಿದ್ದ ಬೈಕ್, ಸವಾರ ಸಾವು

ರಾಮನಗರ: ಸುಮಾರು 15 ಅಡಿ ಆಳದ ಹಳ್ಳಕ್ಕೆ ಬೈಕ್ ಬಿದ್ದು, ಸವಾರ ಮೃತಪಟ್ಟ ಘಟನೆ ರಾಮನಗರದ ಕನಕಪುರ ಸರ್ಕಲ್ ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದ ಅಸಾದ್ ಉಲ್ಲಾಖಾನ್(27) Read more…

ಇಂತಹ ಕೃತ್ಯವೆಸಗಿ ಪರಾರಿಯಾದ ನಟಿ….

ಬೆಂಗಳೂರು: ಅಪಘಾತವೆಸಗಿ ನಟಿ ಹಾಗೂ ಸಹಚರರು ಪರಾರಿಯಾದ ಘಟನೆ ನೆಲಮಂಗಲ 8 ನೇ ಮೈಲು ಬಳಿ ನಡೆದಿದೆ. ಬಿಡದಿ ನಿತ್ಯಾನಂದ ಸ್ವಾಮಿ ಶಿಷ್ಯೆ ರಂಜಿತಾ ಹಾಗೂ ಸಹಚರರು ಆಶ್ರಮದ Read more…

ಲಾರಿ ಡಿಕ್ಕಿ, ಬೈಕ್ ಸವಾರರ ದುರ್ಮರಣ

ದಾವಣಗೆರೆ: ಲಾರಿ ಡಿಕ್ಕಿಯಾಗಿ ಬೈಕ್ ಸವಾರರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿಯ ಟಿ.ಬಿ. ಸರ್ಕಲ್ ಬಳಿ ನಡೆದಿದೆ. ಹೊನ್ನಾಳಿ ತಾಲ್ಲೂಕಿನ ಗೋವಿನಕೋವಿಯ ಆದರ್ಶ್(24), ಗಿರೀಶ್(26) ಮೃತಪಟ್ಟವರೆಂದು ಗುರುತಿಸಲಾಗಿದೆ. Read more…

ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಮಗ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಗ್ರಾಮದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ತಾಯಿ, ಮಗ ಮೃತಪಟ್ಟಿದ್ದಾರೆ. ಸವಿತಾ ತೇಲಿ, ಅವರ ಮಗ ಪ್ರವೀಣ್ ಮೃತಪಟ್ಟವರೆಂದು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...