alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರ ಕಣಕ್ಕೆ ಸೋನಿಯಾ ಗಾಂಧಿ : ನಾಲ್ಕು ರೋಡ್ ಶೋನಲ್ಲಿ ಮೋದಿ ಅಬ್ಬರ

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಮಂಗಳವಾರ ದಿಗ್ಗಜರ ದಂಡೇ ಪ್ರಚಾರದ ಅಖಾಡಕ್ಕಿಳಿಯುತ್ತಿದೆ. ಒಂದು ಕಡೆ ಪ್ರಧಾನ ಮಂತ್ರಿ ಮೋದಿ ಪ್ರಚಾರ ರ್ಯಾಲಿ ನಡೆಸಲಿದ್ದು, ಇನ್ನೊಂದೆಡೆ ಸೋನಿಯಾ ಗಾಂಧಿ Read more…

ಅಮಿತ್ ಶಾಗೂ ಕಾಡಿದ ವಿಜಯೇಂದ್ರ ಬೆಂಬಲಿಗರ ಭಯ

ಮೈಸೂರು: ಪ್ರಚಾರಕ್ಕಾಗಿ ವರುಣಾ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಬೇಕಿದ್ದ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಪ್ರವಾಸವನ್ನು ದಿಢೀರ್ ರದ್ದುಪಡಿಸಿದ್ದಾರೆ. ವರುಣಾದಲ್ಲಿ ಬಿ.ಎಸ್.ವೈ. ಪುತ್ರ ವಿಜಯೇಂದ್ರ ಅವರಿಗೆ Read more…

‘ಗೌಡರನ್ನು ಗೌರವಿಸುತ್ತೇನೆ, ಅವರ ನೆರವು ಬೇಡ’

ಹಾಸನ: ದೇಶದ ವರಿಷ್ಠ ನಾಯಕರಲ್ಲಿ ಒಬ್ಬರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತಾಗಿ ಕಾಂಗ್ರೆಸ್ ನಾಯಕರು ವ್ಯಂಗ್ಯವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಉಡುಪಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಪ್ರಧಾನಿ Read more…

‘ಸಿ.ಎಂ. ಸಿದ್ಧರಾಮಯ್ಯರಿಗೆ ಸೋಲಿನ ಭಯ ಶುರುವಾಗಿದೆ’

ಕೋಲಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಂಗ್ರೆಸ್ ದೋಣಿಯನ್ನು ದಡ ಮುಟ್ಟಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷ ನಂಬಿದೆ. ಆದರೆ, ಅವರೇ ಸೋಲಿನ ಭಯದಿಂದ ಮತ್ತೊಂದು ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಬಿ.ಜೆ.ಪಿ. ರಾಷ್ಟ್ರೀಯ Read more…

ವೇದಿಕೆಯಲ್ಲೇ ಅಮಿತ್ ಶಾ ರುಮಾಲಿಗೆ ಬೆಂಕಿ

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಬೆಳಗಾವಿ ಜಿಲ್ಲೆ ತಿಕೋಟಾದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ವೇದಿಕೆಯಲ್ಲಿ ದೀಪ ಬೆಳಗಿಸಿ ಸಮಾವೇಶ Read more…

ರಂಗೇರಿದ ಚುನಾವಣಾ ಕಣ: ಇಂದು ರಾಹುಲ್, ನಾಳೆಯಿಂದ ಅಮಿತ್ ಶಾ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರದ ಭರಾಟೆ ಮತ್ತೆ ಜೋರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಅಧ್ಯಕ್ಷರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಕರಾವಳಿ ಭಾಗದಲ್ಲಿ Read more…

ಲಿಂಗಾಯತ ಧರ್ಮ, ಅಮಿತ್ ಶಾ ವಿರುದ್ಧ ಪ್ರತಿಭಟನೆಗೆ ಮುಂದಾದವರು ವಶಕ್ಕೆ

ಬೆಂಗಳೂರು: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಪ್ರತಿಭಟನೆಗೆ ಮುಂದಾದ ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ Read more…

ಬೆಂಗಳೂರಿನಲ್ಲಿ ಅಮಿತ್ ಶಾ ಕಾರ್ಯತಂತ್ರ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಚಾಲುಕ್ಯ ಸರ್ಕಲ್ ಬಳಿ ಅಮಿತ್ ಶಾ ಅವರಿಗೆ Read more…

ಬಿ.ಜೆ.ಪಿ. ಮಹಿಳಾ ಸಮಾವೇಶದಲ್ಲಿ ಆಗಿದ್ದೇನು ಗೊತ್ತಾ…?

ಬೆಳಗಾವಿ: ಜನ ಸೇರಿದ ಸ್ಥಳದಲ್ಲಿ ಕಳ್ಳರಿಗೆ ಹಬ್ಬವಂತೂ ಗ್ಯಾರಂಟಿ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಸಮಾವೇಶ, ರೋಡ್ ಶೋ, ರ್ಯಾಲಿಗಳು ಹೆಚ್ಚಾಗಿ ನಡೆಯುತ್ತಿದ್ದು, ಕಳ್ಳರಿಗೆ ಸುಗ್ಗಿಯಂತಾಗಿದೆ. ಬೆಳಗಾವಿ ಜಿಲ್ಲೆ Read more…

2 ನೇ ದಿನವೂ ಅಮಿತ್ ಶಾ ಭರ್ಜರಿ ಪ್ರಚಾರ

ಮುಂಬೈ ಕರ್ನಾಟಕದ ಜಿಲ್ಲೆಗಳಲ್ಲಿ ಮೊದಲ ದಿನದ ಪ್ರವಾಸ ಪೂರ್ಣಗೊಳಿಸಿದ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹುಬ್ಬಳ್ಳಿಯಲ್ಲಿ ತಂಗಿದ್ದಾರೆ. ಇಂದು 2 ನೇ ದಿನದ ಪ್ರವಾಸ ಆರಂಭಿಸಲಿರುವ ಅವರು, ಕಿತ್ತೂರು Read more…

ಮತ್ತೆ ಅಮಿತ್ ಶಾ ಆಗಮನ, ಗೆಲುವಿಗೆ ಹೊಸ ರಣತಂತ್ರ

ಈಗಾಗಲೇ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡು ಪಕ್ಷದ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು Read more…

‘ಯಡಿಯೂರಪ್ಪ ಬೇಕೋ?, ಸಿದ್ಧರಾಮಯ್ಯ ಬೇಕೋ? ತೀರ್ಮಾನಿಸೋದು ಜನ’

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ತಮಗೆ ಯಾರ ಆಡಳಿತ ಬೇಕೆಂದು ರಾಜ್ಯದ ಜನ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಇಂದು Read more…

ಸಂತರೊಂದಿಗೆ ಅಮಿತ್ ಶಾ ಸಂವಾದ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ‘ಚುನಾವಣಾ ಚಾಣಕ್ಯ’ ಖ್ಯಾತಿಯ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ನಡೆಯಲಿರುವ Read more…

ರಾಹುಲ್ ಶಿವಮೊಗ್ಗ ಭೇಟಿಗೆ ಭರ್ಜರಿ ಸಿದ್ದತೆ

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಕಾವು ಏರತೊಡಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಮೊಗ್ಗಕ್ಕೆ ಬಂದು ಹೋದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಏ.3 ರಂದು Read more…

ಅಮಿತ್ ಶಾ ಪ್ರವಾಸ ದಿಢೀರ್ ಮುಂದೂಡಿಕೆ

ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ಮುಂದೂಡಲಾಗಿದೆ. ನಿಗದಿಯಾಗಿದ್ದ ಕಾರ್ಯಕ್ರಮದಂತೆ ಅವರು ಬೆಳಗಾವಿ ಜಿಲ್ಲೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ Read more…

ಗೆಲುವಿಗೆ ಅಮಿತ್ ಶಾ ಪ್ಲಾನ್ ಏನು ಗೊತ್ತಾ…?

2 ದಿನಗಳ ಹಿಂದಷ್ಟೇ ಮೈಸೂರು ಭಾಗದಲ್ಲಿ ಪ್ರವಾಸ ನಡೆಸಿದ್ದ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ, ಇಂದಿನಿಂದ ಮತ್ತೆ ಗೆಲುವಿಗಾಗಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ವಿವಿಧ Read more…

ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿಗಳಲ್ಲಿ ಟೆನ್ಷನ್, ಟೆನ್ಷನ್

ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೆಲವರನ್ನು ಹೊರತುಪಡಿಸಿ ಬಿ.ಜೆ.ಪಿ.ಯಿಂದ ಯಾರಿಗೂ ಟಿಕೆಟ್ ಕನ್ಫರ್ಮ್ ಆಗಿಲ್ಲ. ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿವೆ. ಅಂತೆಯೇ ಬಿ.ಜೆ.ಪಿ.ಯಲ್ಲಿಯೂ ಚಟುವಟಿಕೆ Read more…

ಜನಾರ್ಧನ ರೆಡ್ಡಿ ಬೆಂಬಲಿಗರಿಗೆ ಬಿಗ್ ಶಾಕ್

ವಿಧಾನಸಭೆ ಚುನಾವಣೆ ಹೊತ್ತಲ್ಲಿ ರಾಜ್ಯ ರಾಜಕಾರಣಕ್ಕೆ ಮರಳಲು ಸಜ್ಜಾಗಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಅವರ ಬೆಂಬಲಿಗರಿಗೆ ಭಾರೀ ನಿರಾಸೆಯಾಗಿದೆ. ಬಳ್ಳಾರಿ ಜಿಲ್ಲೆಗೆ ಎಂಟ್ರಿ ಕೊಡದಿದ್ದರೂ, ಈ Read more…

‘ಕಾಂಗ್ರೆಸ್ ಸರ್ಕಾರ ಬದಲಿಸಲು ಜನರ ತೀರ್ಮಾನ’

ಮೈಸೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದೆಲ್ಲೆಡೆ ಪ್ರವಾಸ ಕೈಗೊಂಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬದಲಿಸಲು ಜನ ತೀರ್ಮಾನಿಸಿದ್ದಾರೆ ಎಂದು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

2 ನೇ ದಿನವೂ ಅಮಿತ್ ಶಾ ಭರ್ಜರಿ ಪ್ರಚಾರ

ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರು, ಚಾಮರಾಜನಗರದಲ್ಲಿ ಮೊದಲ ದಿನ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ 2 ನೇ ದಿನವೂ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ರ್ಯಾಡಿಸನ್ Read more…

ಸಮಾವೇಶದಲ್ಲಿ ಅಮಿತ್ ಶಾ, ರೆಸಾರ್ಟ್ ನಲ್ಲಿ ಸಿದ್ಧರಾಮಯ್ಯ

ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರ ಪ್ರವಾಸ, ಕಾರ್ಯತಂತ್ರ ಜೋರಾಗಿದೆ. ನಿನ್ನೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರವಾಸ ಕೈಗೊಂಡಿದ್ದ ಸಿ.ಎಂ. ಸಿದ್ಧರಾಮಯ್ಯ ವಿಶ್ರಾಂತಿಯಲ್ಲಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕು Read more…

ಸಿ.ಎಂ. ತವರಲ್ಲಿ ಅಮಿತ್ ಶಾ ರಣತಂತ್ರ

ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ನಾಯಕರ ಪ್ರವಾಸ ಬಿರುಸುಗೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ತವರು ಜಿಲ್ಲೆಯಲ್ಲಿ ಇಂದು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮಠ, Read more…

ಮಾತಿನ ವೇಳೆ ಮುಂದುವರೆದ ಬಿ.ಜೆ.ಪಿ. ನಾಯಕರ ಯಡವಟ್ಟು

ಚಿತ್ರದುರ್ಗ: ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಚಿತ್ರದುರ್ಗ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಅವರ ಭೇಟಿ ದಿನವೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಅಮಿತ್ ಶಾ Read more…

‘ಕಾಂಗ್ರೆಸ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಅಮಿತ್ ಶಾ’

ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ರಾಜ್ಯಪ್ರವಾಸದಲ್ಲಿರುವ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಆಡಿದ ಮಾತೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಮಾತು ಆಡಿದ್ರೆ ಹೋಯ್ತು, Read more…

‘ರಾಹುಲ್ ಗಾಂಧಿ ಮುಗ್ಧ ಬಾಲಕ’

ಚಿಕ್ಕಮಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ನಡೆದ ಸಂವಾದದಲ್ಲಿ ಎನ್.ಸಿ.ಸಿ. ಬಗ್ಗೆ ಗೊತ್ತಿಲ್ಲ ಎಂದು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು ಭಾರೀ ಚರ್ಚೆಗೊಳಗಾಗಿತ್ತು. ಚಿಕ್ಕಮಗಳೂರಿನಲ್ಲಿ ಇಂದು ವಿಧಾನ ಪರಿಷತ್ ವಿರೋಧ Read more…

ಆಂತರಿಕ ಕಚ್ಚಾಟಕ್ಕೆ ಅಂತ್ಯ ಹಾಡಿದ ಅಮಿತ್ ಶಾ

ಶಿವಮೊಗ್ಗ: ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪಕ್ಷದ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ನಡೆದ Read more…

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಅಮಿತ್ ಶಾ

ಶಿವಮೊಗ್ಗ: ರಾಜ್ಯದಲ್ಲಿ 2 ದಿನ ಪ್ರವಾಸ ಕೈಗೊಂಡಿರುವ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ, ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ Read more…

ಲಿಂಗಾಯತರ ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಅಮಿತ್ ಶಾ ಕಸರತ್ತು

ಪ್ರತ್ಯೇಕ ಧರ್ಮ ಬೇಕೆಂಬ ಲಿಂಗಾಯತರ ಬೇಡಿಕೆ ಈಡೇರಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿರುವುದು ಬಿಜೆಪಿಗೆ ಬಿಸಿ ತುಪ್ಪವಾಗಿದೆ. ಹಾಗೇನಾದ್ರೂ ಆದ್ರೆ ಬಿಜೆಪಿಗೆ ಬರಬೇಕಿದ್ದ ಲಿಂಗಾಯತ ಸಮುದಾಯದ ಮತಗಳು ಕೈತಪ್ಪಿ ಹೋಗಬಹುದು Read more…

ಅಮಿತ್ ಶಾ ಭೇಟಿಗೂ ಮೊದಲೇ ಭುಗಿಲೆದ್ದ ಅಸಮಾಧಾನ

ತುಮಕೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಮತ್ತು ನಾಳೆ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ತುಮಕೂರು ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ ನೀಡಿ Read more…

ಮಲೆನಾಡಿನಲ್ಲಿ ಮಿಂಚು ಹರಿಸಲಿದ್ದಾರೆ ಅಮಿತ್ ಶಾ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ನಿರಂತರವಾಗಿ ಭೇಟಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...