alex Certify
ಕನ್ನಡ ದುನಿಯಾ       Mobile App
       

Kannada Duniya

ಥೈಲ್ಯಾಂಡ್ ನ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ಭವ್ಯ ರಾಮಮಂದಿರ

ಭಾರತದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕನಸಾಗಿಯೇ ಉಳಿದಿದೆ. ರಾಮ ಮಂದಿರ ನಿರ್ಮಾಣಕ್ಕೆ ಅನೇಕರು ಹೋರಾಟ ನಡೆಸುತ್ತಲೇ ಇದ್ದಾರೆ. ಆದ್ರೆ ಥೈಲ್ಯಾಂಡ್ ನ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ Read more…

ಚಳಿಯಿಂದ ದೇವರನ್ನು ರಕ್ಷಿಸಲು ಹೀಟರ್ ಅಳವಡಿಕೆ…!

ಉತ್ತರ ಪ್ರದೇಶದಲ್ಲಿ ಚಳಿಯ ಆರ್ಭಟ ಜೋರಾಗಿದೆ. ಮೈ ಕೊರೆಯುವ ಚಳಿಗೆ ಜನರು ಸ್ವೆಟರ್, ಜಾಕೆಟ್, ಶಾಲ್ ಬಳಸಲು ಶುರುಮಾಡಿದ್ದಾರೆ. ಕೆಲವರ ಮನೆಗೆ ಈಗಾಗ್ಲೇ ಹೀಟರ್ ಪ್ರವೇಶ ಮಾಡಿದೆ. ಆದ್ರೆ Read more…

ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷ: ಬಿಗಿ ಭದ್ರತೆ

ನವದೆಹಲಿ: ಬಾಬ್ರಿ ಮಸೀದಿ ಧ್ವಂಸಗೊಳಿಸಿ 25 ವರ್ಷಗಳಾಗಿದ್ದು, ದೇಶಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹಿಂದೂ ಸಂಘಟನೆಗಳಿಂದ ಸಂಭ್ರಮಾಚರಣೆ, ಮುಸ್ಲಿಂ ಸಂಘಟನೆಗಳಿಂದ ಕರಾಳ ದಿನಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ Read more…

ರಾಮ ಮಂದಿರದ ಬಗ್ಗೆ ಯೋಗಿ ಜೊತೆ ರವಿಶಂಕರ್ ಮಾತುಕತೆ

ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನಡುವೆ ನಡೆಯುತ್ತಿದ್ದ ಮಾತುಕತೆ ಮುಕ್ತಾಯವಾಗಿದೆ. ರಾಮ ಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದೆ. Read more…

ಸರಯೂ ನದಿ ತೀರದಲ್ಲಿ ದಾಖಲೆಯ ದೀಪೋತ್ಸವ

ಸರಯೂ ನದಿ ತೀರದಲ್ಲಿ ಇಂದು ಹೊಸ ದಾಖಲೆಯೇ ಸೃಷ್ಟಿಯಾಗಿದೆ. ಉತ್ತರ ಪ್ರದೇಶ ಸರ್ಕಾರ 2 ಲಕ್ಷ ದೀಪಗಳನ್ನು ಬೆಳಗುವ ಮೂಲಕ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸುತ್ತಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ Read more…

ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಲಿದ್ದಾರೆ ಯೋಗಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವರ್ಷ ಅಕ್ಟೋಬರ್ 18ರಂದು ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಲಿದ್ದಾರೆ. ಸಿಎಂ ಯೋಗಿಯೊಂದೇ ಅಲ್ಲ ರಾಜ್ಯಪಾಲ ರಾಮ್ ನಾಯ್ಕ್ ಸೇರಿದಂತೆ ಪೂರ್ತಿ ಕ್ಯಾಬಿನೆಟ್ Read more…

ಅಯೋಧ್ಯೆಯಲ್ಲಿ ರಾಮಲಾಲ್ ದರ್ಶನ ಮಾಡಿ ಯೋಗಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಪ್ರವಾಸ ಕೈಗೊಂಡಿದ್ದಾರೆ. ಅಯೋಧ್ಯೆಗೆ ಭೇಟಿ ನೀಡಿದ ಯೋಗಿ ರಾಮಲಾಲ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಇದಕ್ಕೂ ಮೊದಲು ಹನುಮಾನ್ ದೇವಸ್ಥಾನಕ್ಕೆ Read more…

ಅಯೋಧ್ಯೆಯಲ್ಲಿ ಕಾಲ್ತುಳಿತ: ಮಹಿಳೆ ಸಾವು

ದೇಶದೆಲ್ಲೆಡೆ ರಾಮನವಮಿಯ ಸಂಭ್ರಮ ಮನೆ ಮಾಡಿದೆ. ರಾಮ ನಾಮ ಸ್ಮರಣೆಯಲ್ಲಿ ಭಕ್ತರು ನಿರತರಾಗಿದ್ದಾರೆ. ಅಯೋಧ್ಯೆಯಲ್ಲಿಯೂ ರಾಮನವಮಿಯನ್ನು ಅದ್ಧೂರಿಯಾಗಿ ಆಚರಿಸಲಾಗ್ತಾ ಇದೆ. ಆದ್ರೆ ರಾಮನವಮಿ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು, ಕಾಲ್ತುಳಿತಕ್ಕೆ Read more…

ರಾಮಮಂದಿರ ವಿವಾದ : ಸುಪ್ರೀಂ ಕೋರ್ಟ್ ನಿಂದ ಮಹತ್ವದ ಸೂಚನೆ

ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಕೋರ್ಟ್ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಎರಡೂ ಪಕ್ಷಗಳಿಗೆ ಕೋರ್ಟ್ ತಿಳಿಸಿದೆ. ಎರಡೂ ಪಕ್ಷಗಳು ಪರಸ್ಪರ ಒಪ್ಪಂದದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...