alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಜ್ರಿವಾಲ್ ಮೇಲೆ ಸಚಿವಾಲಯದಲ್ಲೇ ಮೆಣಸಿನ ಪುಡಿ ಎರಚಿದ ವ್ಯಕ್ತಿ ಅರೆಸ್ಟ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಸಚಿವಾಲಯದಲ್ಲೇ ವ್ಯಕ್ತಿಯೊಬ್ಬ ಮೆಣಸಿನ ಪುಡಿ ಎರಚಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಅರವಿಂದ್ ಕೇಜ್ರಿವಾಲ್ ಊಟಕ್ಕೆ ತೆರಳಲು ಮೂರನೇ ಮಹಡಿಯಲ್ಲಿದ್ದ Read more…

ಹಳೆ ಟ್ವೀಟ್ ಮೂಲಕ ಮೋದಿಯವರನ್ನು ಕುಟುಕಿದ ಕೇಜ್ರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಳೆಯ ಟ್ವೀಟ್ ಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ನಡೆಯನ್ನು ಖಂಡಿಸಿದ್ದಾರೆ. ಸಿಬಿಐ ನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮೋದಿಯವರನ್ನು ಟ್ವೀಟ್ ಗಳ Read more…

ಮನೆ ಬಾಗಿಲಲ್ಲೇ ಲಭ್ಯವಾಗಲಿವೆ ಸರ್ಕಾರದ ಹಲವು ಸೇವೆಗಳು

ಸರಕಾರಿ ಕಚೇರಿಗೆ ಹೋದರೆ ಕೆಲ ಕೆಲಸಗಳು ಆಗಲು ತಿಂಗಳಾನುಗಟ್ಟಲೆ ತೆಗೆದುಕೊಳ್ಳುತ್ತದೆ. ಇದಕ್ಕಾಗಿಯೇ ಸರಕಾರಿ ಕಚೇರಿಗೆ ತೆರಳಲು ಎಲ್ಲರೂ ಹಿಂದೇಟು ಹಾಕುತ್ತಾರೆ. ಆದರೆ ದೆಹಲಿಯಲ್ಲಿ ಇನ್ನು ಮುಂದೆ ಸರಕಾರವೇ ಮನೆಬಾಗಿಲಿಗೆ Read more…

ಸ್ವಾತಂತ್ರ್ಯೋತ್ಸವದಂದು ರಾಷ್ಟ್ರಗೀತೆ ಜೊತೆಗೆ ದೆಹಲಿ ಸಿಎಂ ಹಾಡಿದ್ದಾರೆ ಈ ಹಾಡು

ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಶುಭಾಶಯಗಳನ್ನು ಕೋರಿದ್ದಾರೆ. ದೆಹಲಿಯ ಸರ್ಕಾರಿ ಕಾರ್ಯಕ್ರಮದಲ್ಲಿ Read more…

ಕಾಂಗ್ರೆಸ್ ವಿರುದ್ಧ ಎಎಪಿ ನಾಯಕರ ಮುನಿಸು

ಗುರುವಾರ ನಡೆಯುವ ರಾಜ್ಯಸಭೆ ಉಪ ಸಭಾಪತಿ ಚುನಾವಣೆಯಿಂದ ದೂರ ಉಳಿಯಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ. ಕಾಂಗ್ರೆಸ್, ಎಎಪಿಯ ಒಂದು ಷರತ್ತು ಕಡೆಗಣಿಸಿದ್ದಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು Read more…

ಧರಣಿ ಕೈಬಿಟ್ಟ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್

ತಮ್ಮ ಸರ್ಕಾರದ ವಿರುದ್ಧ ಐಎಎಸ್ ಅಧಿಕಾರಿಗಳು ಅಸಹಕಾರ ಧೋರಣೆ ತೋರಿಸುತ್ತಿದ್ದಾರೆ. ಇದನ್ನು ಬಗೆಹರಿಸಲು ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ಧರಣಿ ನಡೆಸುತ್ತಿದ್ದ ದೆಹಲಿ Read more…

ಭ್ರಷ್ಟಾಚಾರ ನಿಗ್ರಹ ದಳದಿಂದ ಕೇಜ್ರಿವಾಲ್ ಸಂಬಂಧಿ ಅರೆಸ್ಟ್

ದೆಹಲಿಯ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿ ವಿನಯ್ ಕುಮಾರ್ ಬನ್ಸಾಲ್ ಎಂಬವರನ್ನು Read more…

ಗೃಹ ಸಚಿವರಿಗೆ 2.50 ರೂ. ಡಿಡಿ ಕಳುಹಿಸಿದ ಆಪ್ ನಾಯಕ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಆರಂಭದಿಂದಲೂ ತಿಕ್ಕಾಟ ನಡೆದುಕೊಂಡು ಬಂದಿದೆ. ದೆಹಲಿ ಸರ್ಕಾರಕ್ಕೆ ಸಂದರ್ಭ ಸಿಕ್ಕಾಗಲೆಲ್ಲಾ Read more…

ಆಸಿಡ್ ದಾಳಿಗೊಳಗಾದವರಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸಿದ ದೆಹಲಿ ಸರ್ಕಾರ

ಆಸಿಡ್ ದಾಳಿಗೊಳಗಾದವರ ಕುರಿತಂತೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಂತ್ರಸ್ಥರು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಅವರಿಂದ ಯಾವುದೇ ಶುಲ್ಕ ಪಡೆಯದೆ ಸಂಪೂರ್ಣವಾಗಿ ಉಚಿತ Read more…

ಅರವಿಂದ ಕೇಜ್ರಿವಾಲ್ ರನ್ನು ಅವಮಾನಿಸಿದ ಅಧಿಕಾರಿಗಳು

ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 20 ಮಂದಿ ಶಾಸಕರನ್ನು ಶಾಸಕತ್ವದಿಂದ ಅನರ್ಹಗೊಳಿಸಲಾಗಿದ್ದು, ಚುನಾವಣಾ ಆಯೋಗದ ಈ ಕ್ರಮದ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರಿದ್ದರೂ ಯಾವುದೇ Read more…

ಪೋಷಕರಿಗೆ ಮೊಬೈಲ್ ನಲ್ಲಿ ಲಭ್ಯವಾಗಲಿದೆ ಮಕ್ಕಳ ಶಾಲಾ ಚಟುವಟಿಕೆ

ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಸರ್ಕಾರ, ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡುತ್ತಿದೆ. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುತ್ತಿದ್ದವರು ಬೆರಗಾಗುವಂತೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೂ ಅದ್ಯತೆ Read more…

ಸದ್ಯದಲ್ಲೇ ತೆರೆಗೆ ಬರ್ತಿದೆ ಕೇಜ್ರಿವಾಲ್ ಬಯೋಪಿಕ್

ಸರ್ಕಾರಿ ಕೆಲಸ ಬಿಟ್ಟು ಸಾಮಾಜಿಕ ಕಾರ್ಯಕರ್ತರಾಗಿ ನಂತರ ರಾಜಕೀಯ ಅಖಾಡಕ್ಕೆ ಧುಮುಕಿದವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್. ಆಮ್ ಆದ್ಮಿ ನಾಯಕ ಕೇಜ್ರಿವಾಲ್ ಬದುಕು ಆಧಾರಿತ ಡಾಕ್ಯುಮೆಂಟರಿ ಸದ್ಯದಲ್ಲೇ Read more…

ಮುಖ್ಯಮಂತ್ರಿ ಕಾರನ್ನೇ ಕದ್ದೊಯ್ದ ಚೋರರು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರ್ ಕಳುವಾಗಿದೆ. ದೆಹಲಿ ಸಚಿವಾಲಯದ ಬಳಿ ನಿಲ್ಲಿಸಲಾಗಿದ್ದ ನೀಲಿ ಬಣ್ಣದ ವ್ಯಾಗನರ್ ಕಾರ್ ಕಳವು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು Read more…

ಕೇಜ್ರಿ ಭೇಟಿ ನಂತ್ರ ಮೋದಿಯನ್ನು ಹೊಗಳಿದ ಕಮಲ್

ಗುರುವಾರ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿನ ನಂತ್ರ ಸೂಪರ್ ಸ್ಟಾರ್ ಕಮಲ್ ಹಾಸನ್ ರಾಜಕೀಯಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ನಡೆಸಿದ ಸಂದರ್ಶನದಲ್ಲಿ Read more…

ಹಾಡಿನ ಮೂಲಕ ಕೇಜ್ರಿವಾಲ್ ಗೆ ಬರ್ತ್ ಡೇ ಗಿಫ್ಟ್ ನೀಡಿದ ಕಪಿಲ್ ಮಿಶ್ರಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಸ್ಟ್ 16ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಆಮ್ ಆದ್ಮಿ ಪಕ್ಷದಿಂದ ಹೊರ ಬಿದ್ದಿರುವ ಕಪಿಲ್ Read more…

AAP ಕಛೇರಿ ಮುಂದೆ ಹಾಕಲಾಗಿದೆ ಇಂತ ಪೋಸ್ಟರ್

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದಲ್ಲಿನ ಒಳ ಜಗಳ ಮತ್ತೊಮ್ಮೆ ಬಯಲಾಗಿದೆ. ದೆಹಲಿಯ ಆಮ್ ಆದ್ಮಿ ಪಕ್ಷದ ಕಛೇರಿ ಮುಂದೆಯೇ ಮುಖಂಡ ಕುಮಾರ್ ವಿಶ್ವಾಸ್ ವಿರುದ್ದದ ಪೋಸ್ಟರ್ Read more…

ಕೇಜ್ರಿವಾಲ್ ಬಣ್ಣ ಬಯಲಿಗೆಳೆದ ಕಪಿಲ್ ಮಿಶ್ರಾ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾಜಿ ಸಚಿವ ಕಪಿಲ್ ಮಿಶ್ರಾ ಮತ್ತೆ ವಾಗ್ದಾಳಿ ಮಾಡಿದ್ದಾರೆ. ಆಪ್ ನಿಂದ ಉಚ್ಛಾಟಿತರಾಗಿರುವ ಕಪಿಲ್ ಮಿಶ್ರಾ ಕೆಲವು ದಿನಗಳಿಂದ ಕೇಜ್ರಿವಾಲ್ Read more…

ಕೇಜ್ರಿವಾಲ್ ಗೆ ಕಪಿಲ್ ಮಿಶ್ರಾ ತಾಯಿಯ ಬಹಿರಂಗ ಪತ್ರ

ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಕಪಿಲ್ ಮಿಶ್ರಾರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂಪುಟದಿಂದ ಕೈ ಬಿಟ್ಟ ಬಳಿಕ ತಿರುಗಿ ಬಿದ್ದಿರುವ ಕಪಿಲ್ ಮಿಶ್ರಾ, ಕೇಜ್ರಿವಾಲ್ ವಿರುದ್ದ ಹಲವು ಗುರುತರ ಆರೋಪಗಳನ್ನು ಮಾಡಿದ್ದರು. ತಮ್ಮ Read more…

ಮಾಜಿ ಸಚಿವನ ಮೇಲೆ ದುಷ್ಕರ್ಮಿಯಿಂದ ಹಲ್ಲೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಮಾಜಿ ಸಚಿವ ಕಪಿಲ್ ಮಿಶ್ರಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ತಾವು ಮಾಡಿರುವ ಆರೋಪಗಳ Read more…

ಕೇಜ್ರಿವಾಲ್ ರಹಸ್ಯ ಬಹಿರಂಗಪಡಿಸಿದ ಕಪಿಲ್ ಮಿಶ್ರಾ

ನವದೆಹಲಿ: ನನ್ನ ಎದುರಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 2 ಕೋಟಿ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಸಚಿವ ಕಪಿಲ್ ಮಿಶ್ರಾ ಮತ್ತೊಂದು ಬಾಂಬ್ Read more…

ಸಿ.ಎಂ. ವಿರುದ್ಧ ಬಾಂಬ್ ಸಿಡಿಸಿದ ಮಾಜಿ ಸಚಿವ

ನವದೆಹಲಿ: ‘ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಚಿವ ಸತ್ಯೇಂದ್ರ ಜೈನ್ ಅವರಿಂದ 2 ಕೋಟಿ ರೂ. ಹಣ ಪಡೆದುಕೊಂಡಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ’. ಹೀಗೆಂದು ಗಂಭೀರ ಆರೋಪ ಮಾಡಿರುವುದು Read more…

ಆಪ್ ನಲ್ಲಿ ಭುಗಿಲೆದ್ದ ಭಿನ್ನಮತ : ಕೇಜ್ರಿವಾಲ್ ಔಟ್..?

ನವದೆಹಲಿ: ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಶಾಸಕರು ತಿರುಗಿ ಬಿದ್ದಿದ್ದಾರೆ. ಪಕ್ಷದಿಂದ ಕೇಜ್ರಿವಾಲ್ ಅವರನ್ನು ಹೊರಹಾಕುವ ಸಾಧ್ಯತೆ Read more…

ಕೇಜ್ರಿವಾಲ್ ಸೋಲಿಗೆ ಕಾರಣ ಹೇಳಿದ ಅಣ್ಣಾ ಹಜಾರೆ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಎಪಿ ಹೀನಾಯವಾಗಿ ಸೋಲುಂಡಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಶಿಷ್ಯ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

ಕೇಜ್ರಿವಾಲ್ ಪಾರ್ಟಿಯಲ್ಲಿ ಒಂದು ಊಟದ ಬೆಲೆ 12 ಸಾವಿರ..!

ಜನಸಾಮಾನ್ಯರ ಬಗ್ಗೆ ಮಾತನಾಡುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಐಷಾರಾಮಿ ಪಾರ್ಟಿ ಮಾಡಿರುವ ವಿಷಯ ಹೊರಬಿದ್ದಿದೆ. ಮಾಹಿತಿ ಪ್ರಕಾರ ಕೇಜ್ರಿವಾಲ್ ಹಿಂದಿನ ವರ್ಷ Read more…

ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಹೇಳಿದ್ದೇನು?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, 10 ಕೋಟಿ ರೂ. ಪರಿಹಾರ ಕೇಳಿದ್ದಾರೆ. ಈ ಮೊಕದ್ದಮೆಯಲ್ಲಿ ಅರವಿಂದ್ Read more…

ಕಾನೂನು ಸಮರದ ಬಿಲ್ ಮುಂದಿಟ್ಟ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ನಡುವೆ ಕಾನೂನು ಸಮರ ನಡೆಯುತ್ತಿದೆ. ಅರುಣ್ ಜೇಟ್ಲಿ, ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಣಕಾಸು Read more…

25 ಮಂದಿ AAP ಅಭ್ಯರ್ಥಿಗಳಿಗೆ ಠೇವಣಿ ನಷ್ಟ

ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ, ಪಂಜಾಬ್ ಹಾಗೂ ಗೋವಾದಲ್ಲಿ ಅಧಿಕಾರ ಹಿಡಿಯುವ ಆತ್ಮ ವಿಶ್ವಾಸದಲ್ಲಿತ್ತು. ಗೋವಾದಲ್ಲಿ ತೀವ್ರ ಮುಖಭಂಗವಾಗಿದ್ದರೆ ಪಂಜಾಬ್ ನಲ್ಲಿ 20 ಕ್ಷೇತ್ರಗಳಲ್ಲಿ Read more…

ದಿಲ್ಲಿಯನ್ನು ಲಂಡನ್ ಮಾಡ್ತಾರಂತೆ ಕೇಜ್ರಿವಾಲ್..!

ದೆಹಲಿ ಪುರಸಭೆ ಚುನಾವಣೆಯಲ್ಲಿ ಎಎಪಿಗೆ ಮತ ಹಾಕಿದ್ರೆ ದೆಹಲಿಯನ್ನು ಲಂಡನ್ ಮಾಡೋದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ರಾಷ್ಟ್ರರಾಜಧಾನಿಯನ್ನು ಸಂಪೂರ್ಣ ಸ್ವಚ್ಛಗೊಳಿಸೋದಾಗಿ ಭರವಸೆ ನೀಡಿದ್ದಾರೆ. ಮಧ್ಯಪ್ರದೇಶ, ಚತ್ತೀಸ್ ಗಢದಲ್ಲಿ Read more…

ಅರವಿಂದ್ ಕೇಜ್ರಿವಾಲ್ ಮೇಲೆ ಮತ್ತೊಂದು ಆರೋಪ

ಗೋವಾ ಹಾಗೂ ಪಂಜಾಬ್ ವಿಧಾನಸಭೆ ಕ್ಷೇತ್ರಗಳನ್ನು ತಮ್ಮ ಮುಷ್ಠಿಗೆ ತೆಗೆದುಕೊಳ್ಳುವ ಕಾರ್ಯದಲ್ಲಿ ನಿರತವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ. ದೆಹಲಿ ಜನರಿಗೆ Read more…

ಬೆಂಗಳೂರಿಗೆ ಕೇಜ್ರಿವಾಲ್, ಕಾರಣ ಗೊತ್ತಾ..?

ನವದೆಹಲಿ: ಆಪ್ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಗಳೂರಿಗೆ ತೆರಳಲಿದ್ದು, 15 ದಿನಗಳ ಕಾಲ ಅಲ್ಲಿಯೇ ಉಳಿಯಲಿದ್ದಾರೆ. ತೀವ್ರ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಕೆಮ್ಮಿನಿಂದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...