alex Certify
ಕನ್ನಡ ದುನಿಯಾ       Mobile App
       

Kannada Duniya

ನಾಯಕರ ನಡುವೆ ನೋಟಿನ ಜಟಾಪಟಿ

ನವದೆಹಲಿ: ಕಳೆದ ನವೆಂಬರ್ ನಲ್ಲಿ ನೋಟ್ ಅಮಾನ್ಯೀಕರಣವಾದ ಬಳಿಕ ವಾಪಸ್ ಬಂದಿರುವ ನೋಟುಗಳ ಕುರಿತಾಗಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ಅಂಕಿ ಅಂಶಗಳನ್ನು ನೀಡಿದ ಬೆನ್ನಲ್ಲೇ ಜಟಾಪಟಿ ಶುರುವಾಗಿದೆ. ನೋಟ್ Read more…

ಭಾರತೀಯ ಸೇನೆಗೆ ಆನೆ ಬಲ

ನವದೆಹಲಿ: ಭಾರತೀಯ ಸೇನೆಯನ್ನು ಪುನಾರಚನೆ ಮಾಡಲು ರಕ್ಷಣಾ ಇಲಾಖೆ ಮಹತ್ವದ ಯೋಜನೆಯನ್ನು ರೂಪಿಸಿದೆ. 57,000 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವ ಮೂಲಕ ಸುಧಾರಣೆ ತರಲು, ಸೇನೆಯ ಸಾಮರ್ಥ್ಯವನ್ನು Read more…

GST ಯಿಂದ ಸರ್ಕಾರದ ಬೊಕ್ಕಸಕ್ಕೆ ಹರಿದುಬಂದಿದೆ ಭಾರೀ ಆದಾಯ

ಭಾರತದ ಚೊಚ್ಚಲ ಜಿಎಸ್ಟಿ ಆದಾಯ ಸಮಾಧಾನಕರವಾಗಿದೆ. ಜುಲೈ ತಿಂಗಳಿನಿಂದ ಈವರೆಗೆ ಶೇ.64.42 ತೆರಿಗೆದಾರರಿಂದ ಒಟ್ಟು 92,283 ಕೋಟಿ ರೂಪಾಯಿ ಜಿಎಸ್ಟಿ ಸಂಗ್ರಹವಾಗಿದೆ. ಜುಲೈನಲ್ಲಿ ಸರಕು ಮತ್ತು ಸೇವಾ ತೆರಿಗೆ Read more…

2000 ರೂ. ನೋಟ್ ಬ್ಯಾನ್ ಕುರಿತು ಹೀಗಂದ್ರು ಜೇಟ್ಲಿ

ನವದೆಹಲಿ: ಕಳೆದ ವರ್ಷ ನವೆಂಬರ್ ನಲ್ಲಿ ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ ಬಳಿಕ, ಹೆಚ್ಚುವರಿ ಭದ್ರತಾ ವೈಶಿಷ್ಟ್ಯಗಳೊಂದಿಗೆ ಹೊಸ 500 ರೂ. ಮತ್ತು 2000 ರೂ. ನೋಟ್ Read more…

ಬದಲಾಗಲಿದೆ ಹಣಕಾಸು ವರ್ಷ

ನವದೆಹಲಿ: ಸದ್ಯ ಜಾರಿಯಲ್ಲಿರುವ ಹಣಕಾಸು ವರ್ಷವನ್ನು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಏಪ್ರಿಲ್ ನಿಂದ ಮಾರ್ಚ್ ವರೆಗೆ ಇರುವ ಹಣಕಾಸು ವರ್ಷವನ್ನು ಜನವರಿಯಿಂದ ಡಿಸೆಂಬರ್ ವರೆಗೆ ಬದಲಾವಣೆ Read more…

ಶೀಘ್ರವೇ ಏರ್ ಇಂಡಿಯಾ ಖಾಸಗೀಕರಣ

ನವದೆಹಲಿ : ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ಖಾಸಗೀಕರಣಕ್ಕೆ ಸಂಪುಟ ಅಸ್ತು ಎಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ Read more…

ಕೇಜ್ರಿ ವಿರುದ್ಧ ಮತ್ತೊಂದು ಮೊಕದ್ದಮೆ ಹೂಡಿದ ಜೇಟ್ಲಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಜೇಟ್ಲಿ ಅವರನ್ನು ಕೇಜ್ರಿವಾಲ್ ಪರ ವಕೀಲರಾದ ರಾಮ್ ಜೇಠ್ಮಲಾನಿ ಕೋರ್ಟ್ Read more…

ಬಡ ಮಹಿಳೆಯರಿಗೂ ಸಿಗಬೇಕು ಸ್ಯಾನಿಟರಿ ಪ್ಯಾಡ್

ಮಹಿಳೆಯರು ಪ್ರತಿ ತಿಂಗಳು ಮುಟ್ಟಿನ ಸಮಸ್ಯೆ ಎದುರಿಸ್ತಾರೆ. ಮುಟ್ಟಿನ ದಿನಗಳಲ್ಲಿ ಮಹಿಳೆಯರು ಸ್ಯಾನಿಟರಿ ಪ್ಯಾಡ್ ಬಳಸ್ತಾರೆ. ಆದ್ರೆ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಭಾರತದಲ್ಲಿ ಪ್ರತಿ ತಿಂಗಳು ಸ್ಯಾನಿಟರಿ ಪ್ಯಾಡ್ Read more…

ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಹೇಳಿದ್ದೇನು?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, 10 ಕೋಟಿ ರೂ. ಪರಿಹಾರ ಕೇಳಿದ್ದಾರೆ. ಈ ಮೊಕದ್ದಮೆಯಲ್ಲಿ ಅರವಿಂದ್ Read more…

ಡೆಬಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ

ನವದೆಹಲಿ: ನೋಟ್ ಬ್ಯಾನ್ ಬಳಿಕ, ನಗದು ರಹಿತ ವ್ಯವಹಾರಕ್ಕೆ ಉತ್ತೇಜನ ನೀಡಿರುವ ಕೇಂದ್ರ ಸರ್ಕಾರ, ಡಿಜಿಟಲ್ ಪಾವತಿ ಶುಲ್ಕ ಇಳಿಸಲು ತೀರ್ಮಾನಿಸಿದೆ. ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ Read more…

ಇದು ಶೇರ್-ಶಾಯರಿ ಬಜೆಟ್ : ರಾಹುಲ್ ಗಾಂಧಿ

ಕೇಂದ್ರ ಬಜೆಟ್ ಗೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗ್ತಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅರುಣ್ ಜೇಟ್ಲಿ ಬಜೆಟ್ ವಿರುದ್ಧ ಕಿಡಿಕಾರಿದ್ದಾರೆ. ಇದೊಂದು ಶೇರ್-ಶಾಯರಿ ಬಜೆಟ್ ಎಂದು ಟೀಕಿಸಿದ್ದಾರೆ. ಬಜೆಟ್ Read more…

ಅರುಣ್ ಜೇಟ್ಲಿಯಿಂದ ಸ್ನೇಹಿ ಬಜೆಟ್: ಷೇರು ಮಾರುಕಟ್ಟೆಯಲ್ಲಿ ಜಿಗಿತ

ವಿತ್ತ ಸಚಿವ ಅರುಣ್ ಜೇಟ್ಲಿ ಸಾರ್ವಜನಿಕರಿಗೆ ಆಪ್ತವಾದ ಬಜೆಟ್ ಮಂಡನೆ ಮಾಡಿದ್ದಾರೆ. ಸತತ 2 ಗಂಟೆಗಳ ಕಾಲ ಜೇಟ್ಲಿ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಮಗಿಸಿದ ನಂತ್ರ ಸಂಸತ್ ಕಲಾಪವನ್ನು Read more…

ಐಐಟಿ, ಮೆಡಿಕಲ್ ಗಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ

ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ದೊಡ್ಡ ಘೋಷಣೆಗಳನ್ನು ಮಾಡಿದೆ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲಾಗುವುದೆಂದು ಬಜೆಟ್ ನಲ್ಲಿ ಸರ್ಕಾರ ತಿಳಿಸಿದೆ. ಉನ್ನತ ಶಿಕ್ಷಣ ಸುಧಾರಣೆಗೆ ಹೆಚ್ಚು ಒತ್ತು Read more…

ರೈಲ್ವೆ ಆಧುನೀಕರಣಕ್ಕೆ ಒತ್ತು ನೀಡಿದ ಜೇಟ್ಲಿ

ಸ್ವಾತಂತ್ರ್ಯದ ನಂತ್ರ ಇದೇ ಮೊದಲ ಬಾರಿ ಐತಿಹಾಸಿಕ ಬಜೆಟ್ ಮಂಡನೆಯಾಗಿದೆ. ಸಾಮಾನ್ಯ ಬಜೆಟ್ ನಲ್ಲಿಯೇ ರೈಲ್ವೆ ಬಜೆಟ್ ಸೇರ್ಪಡೆಯಾಗಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ನಲ್ಲಿ ರೈಲ್ವೆ Read more…

ಕೇಂದ್ರ ಬಜೆಟ್ ಮಂಡನೆ ಆರಂಭ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಬಜೆಟ್ ಮಂಡನೆಯನ್ನು ಮುಂದೂಡಬೇಕೆಂದು ಒತ್ತಾಯಿಸಿದ್ರು. ಸಂಸದ Read more…

ಕೇಂದ್ರ ಬಜೆಟ್ ನಾಳೆಗೆ ಮುಂದೂಡಿಕೆ..?

ಮಂಗಳವಾರದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಭಾಷಣದ ವೇಳೆ ಸಂಸತ್ತಿನಲ್ಲೇ ಕುಸಿದು ಬಿದ್ದಿದ್ದ ಕೇರಳದ ಮಲಪ್ಪುರಂ ಲೋಕಸಭಾ ಸದಸ್ಯ, ಮಾಜಿ ಸಚಿವ ಇ. ಅಹಮ್ಮದ್ ನಿಧನರಾದ ಹಿನ್ನಲೆಯಲ್ಲಿ ಇಂದು ಮಂಡನೆಯಾಗಬೇಕಿದ್ದ Read more…

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡಲಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣ ಮಾಡಲಿದ್ದಾರೆ. Read more…

ಬಜೆಟ್ ಮಂಡನೆಗೆ ಸಿದ್ಧವಾಗ್ತಿದೆ ಟೀಂ

ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಬಜೆಟ್ ಮಂಡಿಸಲಿದೆ. ಬಜೆಟ್ ಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಸೇರಿದಂತೆ ಇಡೀ ತಂಡ ಬಜೆಟ್ Read more…

ನಗದು ವಹಿವಾಟಿಗೆ ಸದ್ಯಕ್ಕೆ ತೆರಿಗೆ ಇಲ್ಲ..?

ನವದೆಹಲಿ: ನೋಟ್ ಬ್ಯಾನ್ ಬಳಿಕ, ಕೇಂದ್ರ ಸರ್ಕಾರ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ನಿರ್ಧಾರ ಕೈಗೊಂಡಿದೆ. ಈಗ ಡಿಜಿಟಲ್ ಪಾವತಿ ವ್ಯವಸ್ಥೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನೇಮಿಸಲಾಗಿದ್ದ ಆಂಧ್ರ ಸಿ.ಎಂ. Read more…

ಯಾರ ಖಾತೆಗೆ ಹಣ ಜಮಾ ಆಗುತ್ತೆ ಗೊತ್ತಾ..?

ನವದೆಹಲಿ: ಜನ್ ಧನ್ ಖಾತೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಣ ಹಾಕ್ತಾರೆ ಎಂಬ ಮಾತುಗಳು ಆಗಾಗ ಕೇಳಿಬರುತ್ತಿತ್ತು. ಈಗ ಕಾಲ ಕೂಡಿ ಬಂದಿದೆ. ಕೆಲವರ ಖಾತೆಗಳಿಗೆ ನೇರವಾಗಿ ಹಣ Read more…

ಕ್ಯಾಶ್ ಲೆಸ್ ಪೇಮೆಂಟ್ ಗೆ ಸಿಗುತ್ತೇ ರಿಯಾಯಿತಿ

ನವದೆಹಲಿ: ಕ್ಯಾಶ್ ಲೆಸ್ ವ್ಯವಹಾರಕ್ಕೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ, ಇಂತಹ ಅನೇಕ ವ್ಯವಹಾರಗಳಿಗೆ ರಿಯಾಯಿತಿ ಘೋಷಿಸಿದೆ. ಈಗ ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಬಳಸುವವರಿಗೆ ಸಂತಸದ Read more…

ವಾಹನ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಜೇಟ್ಲಿ

ನವದೆಹಲಿ: ನೋಟ್ ಬ್ಯಾನ್ ನಿಷೇಧ ಮಾಡಿ ತಿಂಗಳಾಗಿದ್ದು, ದೇಶದ ಜನತೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಕ್ಯಾಶ್ ಲೆಸ್ ವ್ಯವಹಾರಕ್ಕೆ Read more…

ನರೇಶ್ ಅಗರ್ವಾಲ್ ಮಾತಿಗೆ ಮನಬಿಚ್ಚಿ ನಕ್ಕರು ಮೋದಿ

ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಬಿಸಿಬಿಸಿ ಚರ್ಚೆಯಾಗ್ತಾ ಇದೆ. ನೋಟಿನ ವಿಚಾರ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿಪಕ್ಷ ಸೇರಿದಂತೆ ಆಡಳಿತ ಪಕ್ಷದ ಸದಸ್ಯರಲ್ಲಿ ನಗುವಿಲ್ಲ. ಆದ್ರಿಂದು ರಾಜ್ಯಸಭೆ ನಗುವಿನಲ್ಲಿ Read more…

ಗುಡ್ ನ್ಯೂಸ್: 22500 ಎಟಿಎಂ ಶುರು ಮಾಡಲಿದೆ ಕೆಲಸ

ನೋಟು ನಿಷೇಧದ ನಂತ್ರ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗೆ ಅಂತ್ಯ ಹಾಡಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡ್ತಾ ಇದೆ. ಎಟಿಎಂ ಮುಂದೆ ಗಂಟೆಗಟ್ಟಲೆ ಕ್ಯೂನಲ್ಲಿ ನಿಂತರೂ ಹಣ ಸಿಗ್ತಾ Read more…

ವಿಜಯ್ ಮಲ್ಯಗೆ ಸಿಕ್ತು ಸಾಲ ಮನ್ನಾ ಭಾಗ್ಯ

ನವದೆಹಲಿ: ವಿವಿಧ ಬ್ಯಾಂಕ್ ಗಳಿಗೆ ಸುಮಾರು 9,000 ಕೋಟಿ ರೂ. ಸಾಲ ಕೊಡಬೇಕಿರುವ ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದು, ಅವರಿಂದ ಸಾಲ ವಸೂಲಿ ಮಾಡಲು ಬ್ಯಾಂಕ್ ಗಳು Read more…

ದುಬಾರಿಯಾಗಲಿವೆ ಐಷಾರಾಮಿ ಕಾರ್, ಎಲೆಕ್ಟ್ರಾನಿಕ್ ಉಪಕರಣ

ನವದೆಹಲಿ: ಮುಂದಿನ ಆರ್ಥಿಕ ವರ್ಷದಿಂದ ದೇಶಾದ್ಯಂತ ಜಿ.ಎಸ್.ಟಿ.(ಸರಕು ಮತ್ತು ಸೇವಾ ತೆರಿಗೆ) ಜಾರಿಗೆ ಬರಲಿದ್ದು, 4 ಹಂತದ ತೆರಿಗೆ ವಿಧಿಸಲಾಗುವುದು. ಅಗತ್ಯ ವಸ್ತುಗಳಿಗೆ ಶೇ. 5 ರಷ್ಟು ತೆರಿಗೆ, Read more…

ಜಯಲಲಿತಾ ಆರೋಗ್ಯ ವಿಚಾರಿಸಲು ಬಂದ ಜೇಟ್ಲಿ- ಶಾ

ಅನಾರೋಗ್ಯಕ್ಕೊಳಗಾಗಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಭೇಟಿ ಮಾಡಿದ್ದಾರೆ. ಅಪೋಲೊ Read more…

ದಂಗಾಗುವಂತಿದೆ ಘೋಷಣೆಯಾದ ಕಪ್ಪು ಹಣದ ಮೊತ್ತ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ, ಕಪ್ಪು ಹಣ ಘೋಷಣೆ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದೆ. ಆದಾಯ ತೆರಿಗೆ ಇಲಾಖೆ ಜಾರಿಗೊಳಿಸಿದ್ದ ವಿಶೇಷ ಯೋಜನೆಯಡಿ ಕಳೆದ 4 ತಿಂಗಳ ಅವಧಿಯಲ್ಲಿ Read more…

ಪಿಂಚಣಿದಾರರಿಗೊಂದು ಖುಷಿ ಸುದ್ದಿ

ಕೇಂದ್ರ ಸರ್ಕಾರದ ಅಡಿಯಲ್ಲಿ ಪಿಂಚಣಿ ಪಡೆಯುವ ನಿವೃತ್ತ ಉದ್ಯೋಗಿಗಳಿಗೊಂದು ಖುಷಿ ಸುದ್ದಿ. ಪಿಂಚಣಿಗಾಗಿ ಇನ್ಮುಂದೆ ನೀವು ಕಚೇರಿಗೆ ಅಲೆಯಬೇಕಾಗಿಲ್ಲ. ಜೊತೆಗೆ ಉದ್ಯೋಗಿಗಳ ಚಿತ್ರಹಿಂಸೆ ಹಾಗೂ ಲಂಚಬಾಕರ ಜೇಬು ತುಂಬಿಸುವ Read more…

ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ಪ್ರದರ್ಶಿಸಿದ ಅಮಿತ್ ಶಾ

ಕಳೆದ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣ ಪತ್ರ ಕುರಿತಂತೆ ಪದೇ ಪದೇ ಹೇಳಿಕೆ ನೀಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಉತ್ತರ ನೀಡಲೆಂಬಂತೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...