alex Certify
ಕನ್ನಡ ದುನಿಯಾ       Mobile App
       

Kannada Duniya

ಶೀರೂರು ಶ್ರೀಗಳ ಸಾವಿನ ಪ್ರಕರಣಕ್ಕೆ ಮತ್ತೊಂದು ತಿರುವು

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾದ ಶೀರೂರು ಶ್ರೀಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ. ಸ್ವಾಮೀಜಿಯವರ ಆಪ್ತ ಬಳಗದ ವಿಚಾರಣೆ ನಡೆಸಿರುವ ಪೊಲೀಸರು, ಇದೀಗ ಬ್ರಹ್ಮಾವರ Read more…

ಮೂರನೇ ವ್ಯಕ್ತಿಗೆ ರವಾನೆಯಾಯಿತು ದಂಪತಿಯ ಖಾಸಗಿ ಮಾತುಕತೆ

ಅಮೆಜಾನ್ ಎಕೋ ಎನ್ನುವ ಸ್ಮಾರ್ಟ್ ಸ್ಪೀಕರ್ ಮಾಡಿದ ಎಡವಟ್ಟು ದಂಪತಿಯ ಖಾಸಗಿ ಮಾತುಕತೆಯನ್ನು ಬಟಾಬಯಲು ಮಾಡಿದೆ. ಮಾತುಕತೆಯನ್ನು ರೆಕಾರ್ಡ್ ಮಾಡಿಕೊಂಡು ದಂಪತಿಯ ಪರಿಚಿತ ವ್ಯಕ್ತಿಗೆ ಸ್ಮಾರ್ಟ್ ಸ್ಪೀಕರ್ ರವಾನಿಸಿದೆ. ಒರೆಗಾನ್ Read more…

ಅಚಾನಕ್ ಸಿದ್ಧವಾಯ್ತು ಆಡಿಯೋ ರೆಕಾರ್ಡ್ ಪ್ಲಾನ್: ಕೈನಿಂದಲೇ ವ್ಯಕ್ತವಾಗ್ತಿದೆ ವಿರೋಧ

ಸಿಎಂ ಆಗಿ ಅಧಿಕಾರ ವಹಿಸಿಕೊಂಡ 55 ಗಂಟೆಯಲ್ಲಿಯೇ ಅಧಿಕಾರದಿಂದ ಯಡಿಯೂರಪ್ಪ ಕೆಳಗಿಳಿದಿದ್ದಾರೆ. ವಿಶ್ವಾಸಮತ ಯಾಚನೆಗೂ ಮುನ್ನವೇ ಯಡಿಯೂರಪ್ಪ ವಿದಾಯದ ಭಾಷಣ ಮಾಡಿ ರಾಜೀನಾಮೆ ನೀಡಿದ್ರು. ಬಿಜೆಪಿಯ ‘ಆಪರೇಷನ್ ಕಮಲ’ಕ್ಕೆ Read more…

ವಿಶ್ವಾಸಮತಯಾಚನೆ ಮುನ್ನವೇ ಸಿಎಂ ರಾಜೀನಾಮೆ?

ಯಡಿಯೂರಪ್ಪ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ ಶುರುವಾಗಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ವಿಫಲವಾಗಿದೆ. ಯಡಿಯೂರಪ್ಪ ಬಿಜೆಪಿ ಹಿರಿಯ ನಾಯಕರ ಜೊತೆ ಈ ಬಗ್ಗೆ ಮಾತನಾಡಿದ್ದಾರೆ. ವಿಶ್ವಾಸಮತಯಾಚನೆಗೂ ಮುನ್ನವೇ ಸಿಎಂ Read more…

ಜೊತೆಗೆ ಬಂದ್ರೆ ರಾತ್ರಿಯಿಂದಲೇ ಬದಲಾಗುತ್ತೆ ಅದೃಷ್ಟ: ರೆಡ್ಡಿ ಆಡಿಯೋ ಕ್ಲಿಪ್ ನಲ್ಲೇನಿದೆ ಗೊತ್ತಾ?

ಕರ್ನಾಟಕದಲ್ಲಿ ಸರ್ಕಾರ ಉಳಿಸಿಕೊಳ್ಳುವ ಯತ್ನ ಮುಂದುವರೆದಿದೆ. ನಾಳೆ ಸಿಎಂ ಯಡಿಯೂರಪ್ಪ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಿದೆ. ಈ ಮಧ್ಯೆ ಕಾಂಗ್ರೆಸ್, ಗಣಿಧಣಿ ಜನಾರ್ದನ ರೆಡ್ಡಿ ಆಡಿಯೋ ಕ್ಲಿಪ್ ಒಂದನ್ನು ಬಿಡುಗಡೆ Read more…

ಆನ್ಲೈನ್ ನಲ್ಲಿ ಲೈವ್ ಬಂದ ಜೈಲಿನಲ್ಲಿರುವ ಅಸಾರಾಮ್ ಬಾಪು

ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪು ಜೈಲು ಸೇರಿ ಎರಡು ದಿನವಾಗ್ತಿದೆ. ಆಗ್ಲೇ ಸಾಮಾಜಿಕ ಜಾಲತಾಣದಲ್ಲಿ ಅಸಾರಾಮ್ ಬಾಪು ಕಾಣಿಸಿಕೊಂಡಿದ್ದಾನೆ. ಅಸಾರಾಮ್ ಫೋಟೋ ಇರುವ ಪ್ರವಚನದ Read more…

ಬಹಿರಂಗವಾಯ್ತು ಮಾಜಿ ಶಾಸಕನ ನಿಜ ಬಣ್ಣ…?

ಗದಗ: ಚುನಾವಣೆ ಸಂದರ್ಭದಲ್ಲಿ ಮಾಜಿ ಶಾಸಕರೊಬ್ಬರ ಬಣ್ಣ ಬಯಲಾಗಿದೆ. ಯುವತಿಯೊಂದಿಗೆ ಮಾಜಿ ಶಾಸಕ ಅಶ್ಲೀಲವಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಯುವತಿಯೊಬ್ಬಳು ದೂರವಾಣಿ ಮೂಲಕ Read more…

ದರ್ಶನ್ ‘ಕುರುಕ್ಷೇತ್ರ’ ನಿರೀಕ್ಷೆಯಲ್ಲಿದ್ದವರಿಗೆ ಖುಷಿ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಕುರುಕ್ಷೇತ್ರ’ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಬಹು ತಾರಾಗಣದಲ್ಲಿ ನಿರ್ಮಾಣವಾಗಿರುವ ‘ಕುರುಕ್ಷೇತ್ರ’ ದರ್ಶನ್ ಅಭಿನಯದ 50 ನೇ ಚಿತ್ರವಾಗಿದೆ. Read more…

ಮುಹೂರ್ತಕ್ಕೂ ಮೊದಲೇ ದಾಖಲೆ ಬರೆದ ಕಿಚ್ಚನ ಹೊಸ ಚಿತ್ರ

ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ -3’ ಚಿತ್ರ ಮಹೂರ್ತಕ್ಕೂ ಮೊದಲೇ ಭಾರೀ ಬೇಡಿಕೆ ಸೃಷ್ಠಿಸಿದೆ. ‘ಕೋಟಿಗೊಬ್ಬ -2’ ಭರ್ಜರಿ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ ಮತ್ತು Read more…

ವೈರಲ್ ಆಗಿದೆ ಚೋಟಾ ಶಕೀಲ್ ಸಾವಿನ ವದಂತಿ

ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಲಗೈ ಬಂಟ ಚೋಟಾ ಶಕೀಲ್ ಸತ್ತಿದ್ದಾನೆ ಅನ್ನೋ ಅನುಮಾನ ವ್ಯಕ್ತವಾಗಿದೆ. ಶಕೀಲ್ ನ ಸಂಬಂಧಿ ಹಾಗೂ ಗ್ಯಾಂಗ್ ಸದಸ್ಯನ ನಡುವಣ ಸಂಭಾಷಣೆ ವೈರಲ್ Read more…

ನನಸಾಯ್ತು ಪವರ್ ಸ್ಟಾರ್ ಕನಸು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರದ ಟೀಸರ್ ಹಾಗೂ ಆಡಿಯೋ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

ನವೆಂಬರ್ 27 ರಂದು ‘ಅಂಜನಿಪುತ್ರ’ ಆಡಿಯೊ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಅಂಜನಿಪುತ್ರ’ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ನವೆಂಬರ್ 27 ರಂದು ಚಿತ್ರದ ಆಡಿಯೋ ಬಿಡುಗಡೆಗೆ ಪ್ಲಾನ್ ಮಾಡಲಾಗಿದೆ. ಪೋಸ್ಟರ್ Read more…

ಬಯಲಾಯ್ತು ಕಾಮಿಸ್ವಾಮಿಯ ಅನೈತಿಕ ಸಂಬಂಧ..?

ಬಾಗಲಕೋಟೆ: ಮತ್ತೊಬ್ಬ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸ್ವಾಮೀಜಿಯೊಬ್ಬರು ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ್ದಾರೆ. ಸಂಭಾಷಣೆಯಲ್ಲಿ ಮಹಿಳೆಯೊಂದಿಗೆ ಸ್ವಾಮೀಜಿ ಅನೈತಿಕ ಸಂಬಂಧ ಹೊಂದಿರುವುದು ಗೊತ್ತಾಗಿದೆ. Read more…

ಇಂತಹ ನಿರ್ಧಾರ ಕೈಗೊಂಡಿದ್ದಾರೆ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ತಾರಕ್’ ಆಡಿಯೋ ರಿಲೀಸ್ ಆಗುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಇದೇ ಸಂದರ್ಭದಲ್ಲಿ ದರ್ಶನ್ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಇನ್ನು ಮುಂದೆ Read more…

ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್ ಗೊಂದು ಮಾಹಿತಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ತಾರಕ್’ ಹಾಡಿನ ಚಿತ್ರೀಕರಣ ಸ್ವಿಜರ್ ಲೆಂಡ್, ಇಟಲಿಯಲ್ಲಿ ನಡೆದಿದೆ. ದರ್ಶನ್, ಶ್ರುತಿ ಹರಿಹರನ್, ಶಾನ್ವಿ ಶ್ರೀವಾಸ್ತವ್ ಅವರು ಪಾಲ್ಗೊಂಡಿದ್ದ ದೃಶ್ಯಗಳನ್ನು Read more…

ವರಮಹಾಲಕ್ಷ್ಮಿ ಹಬ್ಬಕ್ಕೆ ಗೋಲ್ಡನ್ ಸ್ಟಾರ್ ‘ಮುಗುಳುನಗೆ’

ಗೋಲ್ಡನ್ ಸ್ಟಾರ್ ಗಣೇಶ್, ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ‘ಮುಗುಳುನಗೆ’ ಈಗಾಗಲೇ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜುಲೈ 12 ರಂದು ಆಡಿಯೋ ರಿಲೀಸ್ ಆಗಲಿದ್ದು, ಆಡಿಯೋ Read more…

ಬರ್ತಡೇ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ 38 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿರುವ ಗಣೇಶ್ ನಿವಾಸದ ಬಳಿ ರಾತ್ರಿಯಿಂದಲೇ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, Read more…

ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ದುವ್ವಾಡ ಜಗನ್ನಾಥಮ್’ ಹೈ ವೋಲ್ಟೇಜ್ ಟ್ರೇಲರ್ ಈಗಾಗಲೇ ಸಖತ್ ಸೌಂಡ್ ಮಾಡಿದ್ದು, ಆಡಿಯೋ ಕೂಡ ಮೋಡಿ ಮಾಡತೊಡಗಿದೆ. ವರ್ಣರಂಜಿತ ಸಮಾರಂಭದಲ್ಲಿ ಅಲ್ಲು Read more…

‘ಕಿರಿಕ್ ಪಾರ್ಟಿ’ ಕಿರಿಕ್: ಯುವಕ ಅರೆಸ್ಟ್

ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ, ರಿಶಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ವಿಚಾರಕ್ಕೆ ಸಂಬಂಧಿಸಿದಂತೆ, ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ಶಾಂತಿ ಕ್ರಾಂತಿ’ ಹಾಗೂ ‘ಕಿರಿಕ್ Read more…

ಜೋರಾಗುತ್ತಿದೆ ಸುದೀಪ್ ‘ಹೆಬ್ಬುಲಿ’ ಕ್ರೇಜ್

ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಚಿತ್ರ ‘ಹೆಬ್ಬುಲಿ’ ಮುಂದಿನ ವಾರ ಬಿಡುಗಡೆಯಾಗಲಿದ್ದು, ಈಗಾಗಲೇ ಸಖತ್ ಹವಾ ಸೃಷ್ಠಿಸಿದೆ. ಈಗಾಗಲೇ ಆಡಿಯೋ, ಟೀಸರ್ ಮತ್ತು ಮೇಕಿಂಗ್  ಮೂಲಕ ಅಭಿಮಾನಿಗಳನ್ನು Read more…

ಪೊಲೀಸ್ ಪ್ರಶ್ನೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪೊಲೀಸರ ಪ್ರಶ್ನೆಗೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ನಡೆದಿರುವುದು ಹರಿಯಾಣದ ಸೈಬರ್ ಸಿಟಿ ಎಂದೇ ಪ್ರಸಿದ್ಧಿ ಪಡೆದಿರುವ ಗುರ್ಗಾಂವ್ ನಲ್ಲಿ. ಪೊಲೀಸ್ ಒತ್ತಡಕ್ಕೆ ಬೇಸತ್ತ ವ್ಯಕ್ತಿ ನೇಣಿಗೆ Read more…

ಸುದೀಪ್ ‘ಹೆಬ್ಬುಲಿ’ಗೆ ಶುರುವಾಗಿದೆ ‘ಕಬಾಲಿ’ ಬಗೆಯ ಕ್ರೇಜ್

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಹೆಬ್ಬುಲಿ’ ಆರಂಭದಿಂದಲೂ ಭಾರೀ ಸೌಂಡ್ ಮಾಡುತ್ತಿದೆ. ಸುದೀಪ್ ಸ್ಟೈಲ್ ಗೆ ಅಭಿಮಾನಿಗಳು ಬೋಲ್ಡ್ ಆಗಿದ್ದಾರೆ. ಹೇರ್ ಸ್ಟೈಲ್ ಟ್ರೆಂಡಿಯಾದ ನಂತರ ಈಗ Read more…

ಸಿಹಿ ಸುದ್ದಿ ನೀಡಿದ ಕಿಚ್ಚ ಸುದೀಪ್

ಬಹುಭಾಷಾ ನಟ ಕಿಚ್ಚ ಸುದೀಪ್ ಅಭಿನಯದ ಭಾರೀ ನಿರೀಕ್ಷೆಯ ಚಿತ್ರ ‘ಹೆಬ್ಬುಲಿ’ ಪೂರ್ಣಗೊಳ್ಳುವ ಹಂತದಲ್ಲಿದೆ. ಸುದೀಪ್ ಸೇನಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವಿಭಿನ್ನ ಹೇರ್ ಸ್ಟೈಲ್ ಈಗಾಗಲೇ ಟ್ರೆಂಡಿಯಾಗಿದೆ. ಜಮ್ಮು Read more…

ನಟಿ ಮೇಘನಾ ಸಂಭಾಷಣೆಯ ಆಡಿಯೋ ಬಹಿರಂಗ

ಕಿರುತೆರೆ ನಟ ಹರೀಶ್ ನಿಧನಕ್ಕೂ ಮೊದಲು ನಟಿ ಮೇಘನಾ ಅವರೊಂದಿಗೆ, ಮಾತನಾಡಿದ್ದರೆನ್ನಲಾದ ಸಂಭಾಷಣೆಯ ಆಡಿಯೋ ಬಹಿರಂಗವಾಗಿದೆ. ಕಿರುತೆರೆ ನಟಿ ಮೇಘನಾ ಅವರ ಮನೆಗೆ, ಮೃತ ನಟ ಹರೀಶ್ ಸಹೋದರರು Read more…

ರಿಲೀಸ್ ಆಯ್ತು ಯಶ್ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಆಡಿಯೋ

ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಲ್ಲಿ ಒಬ್ಬರಾದ, ರಾಕಿಂಗ್ ಸ್ಟಾರ್ ಯಶ್ ಅಭಿನಯದ, ‘ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರದ ಆಡಿಯೋ ರಿಲೀಸ್ ಆಗಿದೆ. ವಿ. ಹರಿಕೃಷ್ಣ ಸಂಗೀತ ನೀಡಿರುವ ಹಾಡುಗಳು Read more…

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಸ್ಯಾಂಡಲ್ ವುಡ್ ಬಹು ಬೇಡಿಕೆ ನಟರಲ್ಲಿ ಒಬ್ಬರಾಗಿರುವ, ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಯಶ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ‘ಸಂತೂ ಸ್ಟ್ರೈಟ್ ಫಾರ್ವರ್ಡ್’ Read more…

ಜನ ಸಾಗರದ ನಡುವೆ ‘ಜಾಗ್ವಾರ್’ ಆಡಿಯೋ ರಿಲೀಸ್

ಮಂಡ್ಯ: ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದ ಆಡಿಯೋ ಜನಸಾಗರದ ನಡುವೆ ಬಿಡುಗಡೆಯಾಯಿತು. ಮಂಡ್ಯದಲ್ಲಿ ನಡೆದ ಅದ್ಧೂರಿ Read more…

ದಾಖಲೆಯ ಮೊತ್ತಕ್ಕೆ ಸೇಲಾಯ್ತು ‘ಜಾಗ್ವಾರ್’ ಆಡಿಯೋ

ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್, ನಾಯಕನಾಗಿ ಬೆಳ್ಳಿ ತೆರೆಗೆ ಎಂಟ್ರಿ ಕೊಡುತ್ತಿರುವ ‘ಜಾಗ್ವಾರ್’ ಚಿತ್ರದ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ Read more…

‘ಪವರ್ ಸ್ಟಾರ್’ ಅಭಿಮಾನಿಗಳಿಗೆ ಸಿಹಿ ಸುದ್ದಿ

ಈಗಾಗಲೇ ಆಡಿಯೋ ಮೂಲಕ ಸದ್ದು ಮಾಡುತ್ತಿರುವ ‘ದೊಡ್ಮನೆ ಹುಡ್ಗ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ‘ದುನಿಯಾ’ ಸೂರಿ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ Read more…

ರಾಧಿಕಾ ಪಂಡಿತ್ ಡ್ಯಾನ್ಸ್ ನೋಡಿ ಯಶ್ ಫಿದಾ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ದೊಡ್ಮನೆ ಹುಡ್ಗ’ ಚಿತ್ರದ ಒಂದೊಂದೇ ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಚಿತ್ರ ತಂಡ ಗಮನ ಸೆಳೆದಿದೆ. ಸಿದ್ಧಗಂಗಾ ಶ್ರೀಗಳು ಚಿತ್ರದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...