alex Certify ಆಧಾರ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಹೊಂದಿದ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಆ.1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ Read more…

ನಾಳೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ; 10ನೇ ತರಗತಿ ಪಾಸಾದವರಿಗೂ ಸಿಗಲಿದೆ ಅವಕಾಶ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ನಾಳೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನಡೆಯುತ್ತಿದ್ದು, ಇದರಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ Read more…

ಪಿ.ಎಂ. ಕಿಸಾನ್ ಯೋಜನೆ ರೈತರಿಗೆ ಮುಖ್ಯ ಮಾಹಿತಿ, ಆಧಾರ್ ನೋಂದಣಿಯಾಗದ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಆಧಾರ್ Read more…

‘ಕಾಶಿ ಯಾತ್ರೆ’ ಗೆ ಸರ್ಕಾರದ ಸಹಾಯಧನ ಪಡೆಯಲು ಇಲ್ಲಿದೆ ಮಾಹಿತಿ

ಕಾಶಿ ಯಾತ್ರೆಗೆ ತೆರಳುವವರಿಗಾಗಿ ರಾಜ್ಯ ಸರ್ಕಾರ ಸಹಾಯಧನ ಯೋಜನೆಯನ್ನು ಆರಂಭಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 1:30 ಕ್ಕೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಹಾಯಧನ ವಿತರಣೆ ಮಾಡಲಿದ್ದಾರೆ. Read more…

ʼಆಧಾರ್‌ʼ ಸಹಾಯದಿಂದ ಕುಟುಂಬದೊಂದಿಗೆ ಒಂದುಗೂಡಿದ್ದಳು ಹುಡುಗಿ; ಭಾವನಾತ್ಮಕ ಘಟನೆ ವಿವರವನ್ನು ಹಂಚಿಕೊಂಡ ಪ್ರಧಾನಿ ಮೋದಿ

ಆಧಾರ್‌ ಕಾರ್ಡ್‌ ಇಂದು ಅತ್ಯಗತ್ಯವಾಗಿದೆ. ಅದರಲ್ಲೂ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್‌ ಕಾರ್ಡ್‌ ಒಂದು ಪ್ರಮುಖ ದಾಖಲೆಯಾಗಿ ಬಳಕೆಯಾಗುತ್ತಿದೆ. ಆದರೆ ಇದೇ ಆಧಾರ್‌ ಕಾರ್ಡ್‌ ತಪ್ಪಿಸಿಕೊಂಡಿದ್ದ ಮಕ್ಕಳನ್ನು ತಮ್ಮ Read more…

SSLC ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ 15 ಸಾವಿರ ರೂ. ಪ್ರೋತ್ಸಾಹಧನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7,000 ರೂ. ನೀಡಲಾಗುವುದು. Read more…

ʼಆಧಾರ್ʼ ರಿಜಿಸ್ಟ್ರಿಯಲ್ಲಿ ದಾಖಲಾಗಲಿದೆ ಹುಟ್ಟು ಮತ್ತು ಸಾವಿನ ವಿವರ

ಇನ್ನು ಮುಂದೆ ಈಗ ತಾನೆ ಹುಟ್ಟಿದ ಮಕ್ಕಳಿಗೂ ಆಧಾರ್ ಕಾರ್ಡ್ ಸಂಖ್ಯೆ ಬರಲಿದೆ. ನವಜಾತ ಶಿಶುಗಳಿಗೆ ಸಿಗುತ್ತಿರುವ ಪ್ರಯೋಜನಗಳನ್ನು ದುರ್ಬಳಕೆ ಮಾಡುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ Read more…

‘ಆಧಾರ್’ ಬಯೋಮೆಟ್ರಿಕ್ ಡೇಟಾ ಸುರಕ್ಷತೆಗೆ ಇಲ್ಲಿದೆ ಟಿಪ್ಸ್

ಆಧಾರ್‌ನ ನಕಲು ಪ್ರತಿಯನ್ನು ಯಾವುದೇ ಸಂಸ್ಥೆಯೊಂದಿಗೆ ಹಂಚಿಕೊಳ್ಳಬೇಡಿ. ಏಕೆಂದರೆ ಅದು ದುರುಪಯೋಗವಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಜನರಿಗೆ ಸಲಹೆ ನೀಡಿತ್ತು. “ಹೋಟೆಲ್‌ಗಳು ಅಥವಾ ಫಿಲ್ಮ್ ಹಾಲ್‌ಗಳಂತಹ Read more…

ಆಧಾರ್ ಫೋಟೋಕಾಪಿ ದುರ್ಬಳಕೆ ಎಚ್ಚರಿಕೆ ಹಿಂದಕ್ಕೆ ಪಡೆದ ಕೇಂದ್ರ: ಸಾಮಾನ್ಯ ವಿವೇಕ ಬಳಸಿ ಎಂದು ಸಲಹೆ

ನವದೆಹಲಿ: ಕೇಂದ್ರ ಸರ್ಕಾರವು ಆಧಾರ್ ಫೋಟೋಕಾಪಿ ದುರ್ಬಳಕೆ ಎಚ್ಚರಿಕೆಯನ್ನು ಹಿಂತೆಗೆದುಕೊಂಡಿದೆ. ದುರುಪಯೋಗದ ಅಪಾಯಗಳ ಕುರಿತು ಆಧಾರ್‌ನ ನಕಲು ಪ್ರತಿಗಳನ್ನು ಹಂಚಿಕೊಳ್ಳದಂತೆ ನೀಡಿದ್ದ ಹೇಳಿಕೆಯನ್ನು ಸರ್ಕಾರ ಹಿಂಪಡೆದಿದೆ. ಪತ್ರಿಕಾ ಪ್ರಕಟಣೆಯನ್ನು Read more…

ಗ್ರಾಹಕರೇ ಗಮನಿಸಿ: ನಾಳೆಯಿಂದಲೇ ಹೊಸ ರೂಲ್ಸ್; ಬ್ಯಾಂಕ್ ಗಳಲ್ಲಿ ನಗದು ಹಿಂಪಡೆಯಲು, ಠೇವಣಿ ಇಡಲು ಪ್ಯಾನ್, ಆಧಾರ್ ಕಡ್ಡಾಯ

ನವದೆಹಲಿ: ನಾಳೆ ಮೇ 26 ರಿಂದ ಬ್ಯಾಂಕ್‌ ಗಳಲ್ಲಿ ನಗದು ಹಿಂಪಡೆಯುವಿಕೆ ಮತ್ತು ಠೇವಣಿ ನಿಯಮಗಳು ಬದಲಾಗಲಿವೆ. ಕೇಂದ್ರ ಸರ್ಕಾರ ಬ್ಯಾಂಕ್‌ ಗಳಲ್ಲಿ ನಗದು ಹಿಂಪಡೆಯಲು, ಠೇವಣಿ ಇಡಲು Read more…

Big News: ವೋಟರ್ ಐಡಿ ಗೆ ‘ಆಧಾರ್’ ಜೋಡಣೆ ಶೀಘ್ರ

‘ಆಧಾರ್’ ಇಂದು ಸರ್ಕಾರಿ ಸೇವೆಗಳು ಸೇರಿದಂತೆ ಬಹುತೇಕ ಸೇವೆಗಳಿಗೆ ಕಡ್ಡಾಯವಾಗಿದೆ. ಪಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಇದೀಗ ಆಧಾರ್ Read more…

Big News: ಭಾರತದ ‘ಆಧಾರ್’ ಕಾರ್ಡ್ ಹೊಂದಿದ್ದ ಬಾಂಗ್ಲಾ ಯುವಕ ಅಂದರ್

ಅಕ್ರಮವಾಗಿ ಭಾರತಕ್ಕೆ ನುಸುಳಿದ್ದ ಬಾಂಗ್ಲಾ ಯುವಕನೊಬ್ಬ ನಕಲಿ ದಾಖಲೆ ಪತ್ರಗಳನ್ನು ನೀಡಿ ಭಾರತದ ಆಧಾರ್ ಕಾರ್ಡ್, ಪಾನ್ ಕಾರ್ಡ್ ಮಾತ್ರವಲ್ಲದೆ ಮತದಾರರ ಗುರುತಿನ ಚೀಟಿಯನ್ನೂ ಪಡೆದುಕೊಂಡಿದ್ದು, ಇವುಗಳ ಆಧಾರದ Read more…

PAN ಕಾರ್ಡ್‌ ನಿಷ್ಕ್ರಿಯಗೊಂಡರೆ ಎದುರಾಗುತ್ತೆ ಈ ಎಲ್ಲ ಸಮಸ್ಯೆ

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಮಾರ್ಚ್ 31, 2022 ರಿಂದ ಮಾರ್ಚ್ 31, 2023 ರವರೆಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಗಡುವನ್ನು ವಿಸ್ತರಿಸಿದೆ. ಇದು Read more…

ʼಆಧಾರ್‌ʼ ನಲ್ಲಿ ಮೊಬೈಲ್‌ ನಂಬರ್‌ ಬದಲಾಯಿಸಲು ನೀವು ಮಾಡಬೇಕಾಗಿರೋದು ಇಷ್ಟೇ….!

ಭಾರತದಲ್ಲಿ ಪ್ರತಿಯೊಬ್ಬ ನಾಗರಿಕರು ಹೊಂದಲೇಬೇಕಾದ ಅತ್ಯಂತ ಮಹತ್ವದ ದಾಖಲೆಗಳಲ್ಲೊಂದು ಆಧಾರ್‌ ಕಾರ್ಡ್.‌ UIDAI ನಿಂದ ಕೊಡಲ್ಪಡುತ್ತಿರೋ 12 ಅಂಕಿಯ ಆಧಾರ್‌, ಪ್ರತಿಯೊಬ್ಬ ಭಾರತೀಯರ ಗುರುತಿನ ಅತ್ಯಗತ್ಯ ಭಾಗವಾಗಿದೆ. ವಿಳಾಸ Read more…

‘ಪಡಿತರ ಚೀಟಿ’ ಹೊಂದಿರುವವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸಮಾಧಾನಕರ ಸುದ್ದಿಯಿದೆ. ಆಧಾರ್‌ ಕಾರ್ಡ್‌ ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್‌ ಮಾಡಲು ನೀಡಿದ್ದ ಕೊನೆಯ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ. ಹೊಸ ಗಡುವಿನ ಪ್ರಕಾರ Read more…

ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಮೊತ್ತ ಜಮಾ, ಆಧಾರ್ ಜೋಡಣೆಗೆ ಸೂಚನೆ

ಕೊಪ್ಪಳ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಾಗೂ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳ ಮೊತ್ತವನ್ನು ಇತ್ಯರ್ಥಪಡಿಸಲು ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ Read more…

ʼಆಧಾರ್‌ʼ ನಲ್ಲಿ ಮೊಬೈಲ್‌ ಸಂಖ್ಯೆ ಬದಲಾಯಿಸಬೇಕೆ…? ಇಲ್ಲಿದೆ ಹಂತ ಹಂತದ ಮಾಹಿತಿ

ಇವತ್ತಿನ ದಿನಮಾನದಲ್ಲಿ ಬಹುಮುಖ್ಯವಾದ ದಾಖಲೆ ಎಂದರೆ ಆಧಾರ್‌ ಕಾರ್ಡ್‌. ಮೊಬೈಲ್‌ ಸಿಮ್‌ ಖರೀದಿ, ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವುದು, ಸರಕಾರಿ ಯೋಜನೆಗಳ ಫಲಾನುಭವಿ ಆಗಲು ಆಧಾರ್‌ ಕಾರ್ಡ್‌ ಕಡ್ಡಾಯ Read more…

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತಿನ ಹಣ ಬೇಕೆಂದ್ರೆ ಹೀಗೆ ಮಾಡಿ

ಪಿಎಂ ಕಿಸಾನ್‌ ಸಮ್ಮಾನ್ ನಿಧಿಯ 10ನೇ ಕಂತು ಜನವರಿ ಒಂದರಂದು ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ಮುಂದಿನ ಕಂತಿಗಾಗಿ ಕಾಯುತ್ತಿರುವ 12 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ ಮಹತ್ವದ Read more…

ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ SBI

ಮಾರ್ಚ್ 31, 2022 ರ ಮೊದಲು ತಮ್ಮ ಪಾನ್ ಕಾರ್ಡ್‌ ಅನ್ನು ತಮ್ಮ ಆಧಾರ್ ಸಂಖ್ಯೆಗಳೊಂದಿಗೆ ಲಿಂಕ್ ಮಾಡಲು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ದೇಶಾದ್ಯಂತ ತನ್ನ ಕೋಟ್ಯಂತರ Read more…

ದೇಶದ ಜನತೆಗೆ ಮುಖ್ಯ ಮಾಹಿತಿ: ‘ಆಧಾರ್’ ಬದಲಿಸಿ DL, ಪಾನ್, ಪಾಸ್ ಪೋರ್ಟ್ ಸೇರಿ ‘ಒನ್ ಡಿಜಿಟಲ್ ಐಡಿ’ ತರಲು ಸರ್ಕಾರದ ಚಿಂತನೆ

ನವದೆಹಲಿ: ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಅನ್ನು ಬದಲಿಸುವ ಚಿಂತನೆ ಮಾಡುತ್ತಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಪ್ರಸ್ತಾವಿತ ಯೋಜನೆಯ ಪ್ರಕಾರ, ಡ್ರೈವಿಂಗ್ ಲೈಸೆನ್ಸ್, ಪಾಸ್‌ Read more…

ಪಾನ್ – ಆಧಾರ್‌ ಲಿಂಕಿಂಗ್ ಎಷ್ಟು ಸರಳ ಗೊತ್ತೇ…? ಇಲ್ಲಿದೆ ಈ ಕುರಿತ ವಿವರ

ಶಾಶ್ವತ ಖಾತೆ ಸಂಖ್ಯೆ (ಪಾನ್) ಜೊತೆಗೆ ಆಧಾರ್‌ ಲಿಂಕಿಂಗ್ ಮಾಡಲು ಮಾರ್ಚ್ 31, 2022 ಕಡೆಯ ದಿನಾಂಕವೆಂದು ಹೇಳಲಾಗಿದೆ. ಈ ಹಿಂದೆ ಇದ್ದ ಡೆಡ್ಲೈನ್ ‌ಅನ್ನು ಕೊರೋನಾ ಸೇರಿದಂತೆ Read more…

ಒಂದೇ ಮೊಬೈಲ್ ಸಂಖ್ಯೆಯಲ್ಲಿ ಇಡೀ ಕುಟುಂಬಕ್ಕೆ ‌ʼಆಧಾರ್‌ʼ ಪಿವಿಸಿ ಪಡೆಯಲು ಇಲ್ಲಿದೆ ಟಿಪ್ಸ್

ಆಧಾರ್ ವಿತರಣಾ ಸಂಸ್ಥೆಯು ಪಿವಿಸಿ ಕಾರ್ಡ್ ಎಂಬ ಹೆಚ್ಚು ಸುರಕ್ಷಿತವಾದ ಆಧಾರ್ ಕಾರ್ಡ್ ಅನ್ನು ಪರಿಚಯಿಸಿದೆ. ಮೂಲಭೂತವಾಗಿ ಇದು ನೀವು ಹೊಂದಿರುವ ಅದೇ ಆಧಾರ್ ಕಾರ್ಡ್ ಆಗಿದೆ, ಆದಾಗ್ಯೂ Read more…

ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ.(SSP) ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿ Read more…

‘ಆಧಾರ್’ ಕಾರ್ಡ್ ಮೂಲಕವೂ ಪಡೆಯಬಹುದು ಪರ್ಸನಲ್ ಲೋನ್

ಮನೆ, ಕಾರು ಸೇರಿದಂತೆ ಐಷಾರಾಮಿ ವಸ್ತುಗಳ ಖರೀದಿ ಪ್ರತಿಯೊಬ್ಬರ ಕನಸು. ಆದ್ರೆ ಎಲ್ಲರಿಗೂ ನಗದು ನೀಡಿ ಇವುಗಳನ್ನು ಖರೀದಿಸಲು ಸಾಧ್ಯವಿಲ್ಲ. ಹಾಗಾಗಿ ಬ್ಯಾಂಕ್ ಮೂಲಕ ಸಾಲ ಪಡೆದು ಇವುಗಳ Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ: ಸೌಲಭ್ಯ ನೀಡಲು ಸರ್ಕಾರದಿಂದ ನಿಮ್ಮ ವಿವರ ಸಂಗ್ರಹ

ಭವಿಷ್ಯದ ಯೋಜನೆಗಳು, ಡೇಟಾಬೇಸ್‌ ಗಾಗಿ ಆಧಾರ್‌ನ ‘ನಿರೀಕ್ಷಿತ’ ಹಂಚಿಕೆ ಕುರಿತು ಸರ್ಕಾರವು ಶೀಘ್ರದಲ್ಲೇ ನಾಗರಿಕರೊಂದಿಗೆ ಸಮ್ಮತಿ ನಮೂನೆಯನ್ನು ಹಂಚಿಕೊಳ್ಳಲಿದೆ ಭವಿಷ್ಯದಲ್ಲಿ ಸರ್ಕಾರದ ಎಲ್ಲಾ ಪ್ರಯೋಜನಗಳನ್ನು ಪಡೆಯಲು ನಿಮ್ಮ ಆಧಾರ್ Read more…

ಗಮನಿಸಿ: ಮಾರ್ಚ್ 31ರ ಒಳಗೆ ಪಾನ್-ಆಧಾರ್‌ ಲಿಂಕಿಂಗ್ ಕಡ್ಡಾಯ

ಶಾಶ್ವತ ಖಾತೆ ಸಂಖ್ಯೆಗೆ ಆಧಾರ್‌ ಲಿಂಕಿಂಗ್ ಮಾಡಲು ಇರುವ ಡೆಡ್ಲೈನ್‌ ಅನ್ನು ಮಾರ್ಚ್ 31, 2022ಕ್ಕೆ ವಿಸ್ತರಿಸಲಾಗಿದೆ. ಈ ಡೆಡ್ಲೈನ್ ಒಳಗೆ ಆಧಾರ್‌ ಲಿಂಕಿಂಗ್ ಕಾಣದ ಪಾನ್ ಕಾರ್ಡ್ Read more…

ವೋಟರ್‌ ಐಡಿ ಜೊತೆ ಆಧಾರ್‌ ಲಿಂಕ್‌ ಮಾಡಲು ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಜೆಗಳ ಆಧಾರ್‌ ಕಾರ್ಡ್‌ಗಳನ್ನು ಅವರ ಮತದಾರರ ಗುರುತಿನ ಚೀಟಿಗಳೊಂದಿಗೆ ಲಿಂಕ್ ಮಾಡಲು ಅಗತ್ಯವಾದ ಚುನಾವಣಾ ಸುಧಾರಣಾ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ‌ ಪ್ರತಿ ವರ್ಷ ಮತದಾರರಿಗೆ Read more…

ಮತದಾರ ಗುರುತಿನ ಚೀಟಿ-ಆಧಾರ್‌ ಲಿಂಕಿಂಗ್, ನೋಂದಣಿಗೆ 4 ಅವಕಾಶ: ಚುನಾವಣಾ ಪ್ರಕ್ರಿಯೆಗಳಿಗೆ ಮಹತ್ವದ ಸುಧಾರಣೆ ತರಲು ಮುಂದಾದ ಕೇಂದ್ರ ಸರ್ಕಾರ

2022ರ ವಿಧಾನಸಭಾ ಚುನಾವಣೆಗಳಿಗೂ ಮುನ್ನ ಚುನಾವಣಾ ಆಯೋಗದ ಶಿಫಾರಸಿನಂತೆ ಚುನಾವಣಾ ಸುಧಾರಣೆಗಳನ್ನು ತರಲು ಮಹತ್ವದ ತಿದ್ದುಪಡಿಗಳನ್ನು ಮಾಡುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ ಕಾರ್ಡ್‌ನೊಂದಿಗೆ Read more…

ಮತದಾನ ಸುಧಾರಣೆಗೆ ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ವೋಟರ್ ಐಡಿಗೆ ಆಧಾರ್ ಲಿಂಕ್ ಸೇರಿ ಹಲವು ಕ್ರಮ

ನವದೆಹಲಿ: ಚುನಾವಣಾ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಚುನಾವಣಾ ಪ್ರಕ್ರಿಯೆ ಸುಧಾರಿಸಲು ಪ್ರಮುಖ ತಿದ್ದುಪಡಿಗಳನ್ನು ತರಲಾಗುತ್ತಿದೆ ಎಂದು ಸರ್ಕಾರ ಇಂದು ತಿಳಿಸಿದೆ. ಮತದಾರರ ಪಟ್ಟಿಯನ್ನು ಬಲಪಡಿಸಲು, ಮತದಾನ ಪ್ರಕ್ರಿಯೆಯಲ್ಲಿ Read more…

ಆದಾಯ ತೆರಿಗೆ ಹೊಸ ಪೋರ್ಟಲ್‌ನಲ್ಲಿ ಮೂರು ಕೋಟಿಗೂ ಅಧಿಕ ರಿಟರ್ನ್ಸ್ ಸಲ್ಲಿಕೆ

ಆದಾಯ ತೆರಿಗೆ ಇಲಾಖೆಯ ಹೊಸ ಪೋರ್ಟಲ್‌ನಲ್ಲಿ ಇದುವರೆಗೂ ಮೂರು ಕೋಟಿಯಷ್ಟು ತೆರಿಗೆದಾರರು ರಿಟರ್ನ್ಸ್ ಫೈಲ್ ಮಾಡಿದ್ದಾರೆ ಎಂದು ತಿಳಿಸಿರುವ ವಿತ್ತ ಸಚಿವಾಲಯವು, 2021-22ರ ವಿತ್ತೀಯ ವರ್ಷದಲ್ಲಿ ತೆರಿಗೆ ರಿಟರ್ನ್ಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...