alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಪಕ್ಷದಲ್ಲಿದ್ದುಕೊಂಡೇ ಪಕ್ಷದ ವಿರುದ್ಧ ಮಾತನಾಡುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ, ಕೆ.ಸಿ. ವೇಣುಗೋಪಾಲ್ ಪವರ್ ಗೇಮ್ ಗಳಿಗೆ ನಾವು ಬಗ್ಗಲ್ಲ. Read more…

‘ಆಪರೇಷನ್ ಕಮಲ’ಕ್ಕೆ ‘ಡಾಕ್ಟರ್’ ಸುಧಾಕರ್ ಹೇಳಿದ್ದೇನು…?

ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ ನ ಕೆಲ ಶಾಸಕರು ಆಪರೇಷನ್ ಕಮಲಕ್ಕೊಳಗಾಗಿ ಮುಂಬೈಗೆ ತೆರಳಿದ್ದಾರೆಂಬ ವದಂತಿಗಳ ಬೆನ್ನಲ್ಲೇ ಈ ಶಾಸಕರ ಪೈಕಿ ಒಬ್ಬರೆಂದು ಹೇಳಲಾಗಿದ್ದ ಚಿಕ್ಕಬಳ್ಳಾಪುರ Read more…

ಸಿಎಂ ಕುಮಾರಸ್ವಾಮಿ ಬಿಜೆಪಿಯ ಆಪರೇಷನ್ ಕಿಂಗ್ ಪಿನ್ ಗಳ ರಹಸ್ಯ ಬೇಧಿಸಿದ್ದು ಹೇಗೆ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಹೆಣೆದಿರುವ ಆಪರೇಶನ್ ಕಮಲ ತಂತ್ರಗಾರಿಕೆ ಹಾಗೂ ಅದರ ಕಿಂಗ್ ಪಿನ್ ಗಳ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಗೊತ್ತಾಗಿದ್ದು Read more…

ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಪೂರ್ಣಿಮಾ ಶ್ರೀನಿವಾಸ್

ತಾವು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ನೀಡುವ ಮೂಲಕ ಗೆಲುವಿಗೆ ಸಹಕಾರ ನೀಡಿದೆ ಎಂದು ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ Read more…

ಯಡಿಯೂರಪ್ಪನವರ ‘ಆಪರೇಷನ್ ಕಮಲ’ ಕ್ಕೆ ಹಿನ್ನಡೆ

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಬಿಜೆಪಿಯತ್ತ ಸೆಳೆಯುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ತಂತ್ರಕ್ಕೆ ಮತ್ತೆ ಹಿನ್ನಡೆಯುಂಟಾಗಿದೆ ಎನ್ನಲಾಗಿದೆ. ಯಡಿಯೂರಪ್ಪನವರ ತಂತ್ರಗಾರಿಕೆಗೆ ಕೆಲ ನಾಯಕರು ಮಾತ್ರ Read more…

ಕಮಲ ಪಾಳಯಕ್ಕೆ ಶಾಕ್ ನೀಡಲು ಮುಂದಾದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದರೆ ಇತ್ತ ಮುಖ್ಯಮಂತ್ರಿ ಹೆಚ್.ಡಿ. Read more…

ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ್ರು ಈ ಹೇಳಿಕೆ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ಸರ್ಕಾರ ಸುಭದ್ರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಪರೇಷನ್ ಕಮಲದ ಮೂಲಕ ಬಿಜೆಪಿ, ಸಮ್ಮಿಶ್ರ ಸರ್ಕಾರ ಉರುಳಿಸುವ Read more…

‘ಆಪರೇಷನ್ ಕಮಲ’ ಖೆಡ್ಡಾಗೆ ಬೀಳುತ್ತಾ ರಾಜ್ಯ ಸಮ್ಮಿಶ್ರ ಸರ್ಕಾರ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೆಣೆದಿರುವ ರಣತಂತ್ರಕ್ಕೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯ ಐವರು Read more…

ಸಚಿವ ಸಂಪುಟ ವಿಸ್ತರಣೆಗೆ ಹೆಚ್ಚಿದ ಒತ್ತಡ

ಸಂಪುಟ ವಿಸ್ತರಣೆ ತಡವಾಗುತ್ತಿರುವ ಹಿನ್ನೆಲೆ, ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಿ ಎಂದು ಕಾಂಗ್ರೆಸ್ ನ ಕೆಲವು ನಾಯಕರು ಒತ್ತಾಯ ಹೇರಲು ಮುಂದಾಗಿದ್ದಾರೆ. ಆಷಾಢ ಬಳಿಕ ಸಂಪುಟ‌ ವಿಸ್ತರಣೆ Read more…

‘ಆಪರೇಷನ್ ಕಮಲ’ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಮಾಹಿತಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಮೂಲಕ ‘ಆಪರೇಷನ್ ಕಮಲ’ಕ್ಕೆ ಮುಂದಾಗಿದೆ ಎಂಬ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್! ಈಗಲ್ಟನ್ ರೆಸಾರ್ಟ್ ನಿಂದ ಹೊರ ಬಂದ ಶಾಸಕ

ಬಿಜೆಪಿಯ ‘ಆಪರೇಷನ್ ಕಮಲ’ದಿಂದ ತನ್ನ ಶಾಸಕರನ್ನು ಕಾಪಾಡಿಕೊಳ್ಳಲು ಹರಸಾಹಸ ನಡೆಸುತ್ತಿರುವ ಕಾಂಗ್ರೆಸ್ ನಾಯಕರು, ಫಲಿತಾಂಶ ಪ್ರಕಟಗೊಂಡ ಬಳಿಕ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ‘ಕೈ’ಗೆ ಸಿಗದಿರುವುದರಿಂದ ತಲೆಕೆಡಿಸಿಕೊಂಡಿರುವ Read more…

‘ಕುಮಾರಸ್ವಾಮಿ ಖರೀದಿಸಲು ಯಾರಿಂದ್ಲೂ ಸಾಧ್ಯವಿಲ್ಲ’

ಬೆಂಗಳೂರು: ಬಹುಮತವಿಲ್ಲದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಯಾವ ಆಧಾರದ ಮೇಲೆ ರಾಜ್ಯಪಾಲರು, ಸರ್ಕಾರ ರಚಿಸಲು, ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ ಎಂದು ಜೆ.ಡಿ.ಎಸ್. ನಾಯಕ ಹೆಚ್.ಡಿ. Read more…

ಸರ್ಕಾರ ರಚನೆಗೆ ಮುಂದಾಗಿದ್ದ BJP ಗೆ ಶಾಕ್ ಕೊಟ್ಟ ಕಾಂಗ್ರೆಸ್

ಸರಳ ಬಹುಮತದ ಕೊರತೆಯ ಕಾರಣದಿಂದ, ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ಮುಂದಾಗಿರುವ ಬಿ.ಜೆ.ಪಿ. ನಾಯಕರು, ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ. ಇದರ ಭಾಗವಾಗಿಯೇ ಆಪರೇಷನ್ ಕಮಲ ನಡೆಸಲು Read more…

ಆಪರೇಷನ್ ಕಮಲಕ್ಕೆ ಮುಂದಾಗಿದ್ದ ಬಿ.ಜೆ.ಪಿ.ಗೆ ಬಿಗ್ ಶಾಕ್

104 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿ.ಜೆ.ಪಿ. ಅಧಿಕಾರ ರಚಿಸಲು ಸರಳ ಬಹುಮತದ ಕೊರತೆ ಎದುರಾಗಿದೆ. ಆದರೂ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ನಾಯಕರು ಕಾಂಗ್ರೆಸ್, Read more…

ವಾಪಾಸ್ ಹೋಗಲು ಹಠ ಹಿಡಿದ ಗುಜರಾತ್ ಶಾಸಕರು

ಬೆಂಗಳೂರು: ನಮ್ಮನ್ನು ಬಿಟ್ಟು ಬಿಡಿ, ಗುಜರಾತ್ ಗೆ ವಾಪಸ್ ಹೋಗುತ್ತೇವೆ ಎಂದು ಗುಜರಾತ್ ಕಾಂಗ್ರೆಸ್ ಶಾಸಕರು ಹಠ ಹಿಡಿದಿದ್ದಾರೆ ಎನ್ನಲಾಗಿದೆ. ಆಪರೇಷನ್ ಕಮಲದ ಭೀತಿಯಿಂದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ನಾಯಕರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...