alex Certify
ಕನ್ನಡ ದುನಿಯಾ       Mobile App
       

Kannada Duniya

ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ಬೆಳಗಿನ ಜಾವ ಪ್ರಯಾಣಿಕರೊಬ್ಬರ ಮೇಲೆ ಬ್ಲೇಡ್ ನಿಂದ ದಾಳಿ ನಡೆಸಲಾಗಿದೆ. ಸುರೇಶ್ ಎಂಬುವವರ ಬೆನ್ನಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ರೈಲ್ವೇ ನಿಲ್ದಾಣದಲ್ಲಿ Read more…

ಮದುವೆ ಊಟ ಸೇವಿಸಿ 200 ಮಂದಿ ಅಸ್ವಸ್ಥ

ದಾವಣಗೆರೆ: ಮದುವೆ ಮನೆಯಲ್ಲಿ ಊಟ ಮಾಡಿದ 200 ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಚನ್ನಗಿರಿ ತಾಲ್ಲೂಕಿನ ಜಯಂತಿನಗರ ಗ್ರಾಮದಲ್ಲಿ ನಡೆದಿದೆ. ಮದುವೆ ಬಳಿಕ ವರ ಮಂಜುನಾಯ್ಕ ಮನೆಯಲ್ಲಿ Read more…

ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ರಾಹುಲ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅನಾರೋಗ್ಯದ ಕಾರಣ, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ ನಂತರದಲ್ಲಿ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯದಲ್ಲಿ ಚೇತರಿಕೆ Read more…

ಆನ್ ಆಯ್ತು ಲೈಟ್ ಸ್ವಿಚ್, ಸ್ಪೋಟವಾಯ್ತು ಸಿಲಿಂಡರ್

ಬೆಂಗಳೂರು: ಸಿಲಿಂಡರ್ ಸ್ಪೋಟಗೊಂಡು ನಾಲ್ವರು ಮಕ್ಕಳು ಸೇರಿ 9 ಮಂದಿ ಗಾಯಗೊಂಡ ಘಟನೆ ಪೀಣ್ಯ ದಾಸರಹಳ್ಳಿಯಲ್ಲಿ ನಡೆದಿದೆ. ಮನೆಯವರು ಗ್ಯಾಸ್ ಸಿಲಿಂಡರ್ ಆಫ್ ಮಾಡದೇ ಮಲಗಿದ್ದು, ಬೆಳಗಿನ ಜಾವ Read more…

ಗುಪ್ತಾಂಗಕ್ಕೆ ಕಾರದಪುಡಿ ಎರಚಿ ರಾಕ್ಷಸೀಯ ಕೃತ್ಯ

ಯಾದಗಿರಿ: ಮಹಿಳೆಯ ಮೇಲೆ ಕುಟುಂಬದವರೇ ಅಮಾನವೀಯವಾಗಿ ಹಲ್ಲೆ ನಡೆಸಿ, ಗುಪ್ತಾಂಗಕ್ಕೆ ಕಾರದ ಪುಡಿ ಎರಚಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಮದನೂರ ಗ್ರಾಮದಲ್ಲಿ ನಡೆದಿದೆ. ಪತಿ, ಅತ್ತೆ Read more…

ಹಿರಿಯನಟಿ ಜಯಂತಿ ಆರೋಗ್ಯ ವಿಚಾರಿಸಿದ ಕಲಾವಿದರು

ಬೆಂಗಳೂರು: ಹಿರಿಯ ನಟಿ ಜಯಂತಿ ಅವರು ಅಸ್ವಸ್ಥರಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದು, ಐ.ಸಿ.ಯು.ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಅಸ್ವಸ್ಥರಾಗಿದ್ದರಿಂದ ಕುಟುಂಬದವರು ಆಸ್ಪತ್ರೆಗೆ ಸೇರಿಸಿದ್ದಾರೆ. Read more…

ಉಪೇಂದ್ರ ಬೆಂಬಲಿಗರಿಂದ ಮಹಿಳೆ ಮೇಲೆ ಹಲ್ಲೆ, ಆರೋಪ

ಬೆಂಗಳೂರು: ಕೆ.ಪಿ.ಜೆ.ಪಿ. ಮಹಿಳಾ ಘಟಕದ ಉಪಾಧ್ಯಕ್ಷೆ ಮೇರಿ ಲಲಿತಾ ಅವರ ಮೇಲೆ, ನಟ ಉಪೇಂದ್ರ ಬೆಂಬಲಿಗರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಉಪೇಂದ್ರ ಅವರ ಕುರಿತಾಗಿ ಇತ್ತೀಚೆಗೆ ಲಲಿತಾ ಮೇರಿ Read more…

ಕಲಬೆರಕೆ ಮದ್ಯ ಸೇವಿಸಿ 20 ಮಂದಿ ಅಸ್ವಸ್ಥ

ಹೈದರಾಬಾದ್: ಕಲಬೆರಕೆ ಮದ್ಯ ಸೇವಿಸಿ 20 ಮಂದಿ ಅಸ್ವಸ್ಥಗೊಂಡ ಘಟನೆ, ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಜೂಕಾಲ್ ನಲ್ಲಿ ನಡೆದಿದೆ. ಹೊಟ್ಟೆ ನೋವು, ತೀವ್ರ ವಾಂತಿ, ತಲೆಸುತ್ತು ಮೊದಲಾದ ತೊಂದರೆಯಿಂದ Read more…

ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಬಿದ್ದ ಬಸ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಬಳಿ ಸ್ಟೇರಿಂಗ್ ಕಟ್ ಆಗಿ ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿದೆ. ಸಾವಳಗಿ ಬಳಿ ಬಸ್ ಚಲಿಸುತ್ತಿದ್ದ ಸಂದರ್ಭದಲ್ಲಿ ಸ್ಟೇರಿಂಗ್ ಕಟ್ ಆಗಿದ್ದು, Read more…

ಮೂವರು ಮಕ್ಕಳ ಮೇಲೆ ಬೀದಿ ನಾಯಿ ದಾಳಿ

ಬೆಂಗಳೂರು: ಬುಧವಾರ ಸಂಜೆ ರಾಜ್ಯದಲ್ಲಿ ನಡೆದ 3 ಪ್ರತ್ಯೇಕ ಘಟನೆಗಳಲ್ಲಿ ಬೀದಿ ನಾಯಿಗಳ ದಾಳಿಯಿಂದ ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ಪಟ್ಟಣದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ Read more…

ಸಿದ್ಧಗಂಗಾ ಶ್ರೀ ಆಸ್ಪತ್ರೆಗೆ ದಾಖಲು

ಬೆಂಗಳೂರು: ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಬೆಳಗಿನ ಜಾವ ತುಮಕೂರಿನಿಂದ ಬೆಂಗಳೂರಿನ ಬಿ.ಜಿ.ಎಸ್. ಗ್ಲೋಬಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಳಿಯ ವಾತಾವರಣದಿಂದ ಜ್ವರ, ಶೀತ ಕಾಣಿಸಿಕೊಂಡಿರುವುದರಿಂದ Read more…

ಸೆಲ್ಫಿ ತೆಗೆದುಕೊಳ್ಳುವಾಗ ಅವಘಡ, ಜೇನು ದಾಳಿ

ಬೆಳಗಾವಿ: ಜೇನುಗೂಡುಗಳನ್ನು ಹಿನ್ನಲೆಯಾಗಿಟ್ಟುಕೊಂಡು ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಅವಘಡ ನಡೆದಿದೆ. ಜೇನುಹುಳ ದಾಳಿಯಿಂದಾಗಿ 25 ಮಂದಿ ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿಯ ಸಿದ್ಧೇಶ್ವರ ದೇವಾಲಯದ ಬಳಿ ಜೇನುಗೂಡುಗಳಿದ್ದು, Read more…

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ಸ್ವಾಮೀಜಿ ಅನಾರೋಗ್ಯದ ಕಾರಣ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ದಿನಗಳ ಹಿಂದಷ್ಟೇ ಪರ್ಯಾಯ ಪೂರೈಸಿದ್ದ ಶ್ರೀಗಳು ಮಂತ್ರಾಲಯಕ್ಕೆ ತೆರಳಿದ್ದು, Read more…

ಜೈಲಲ್ಲೇ ಹೀಗೆ ಮಾಡ್ಕೊಂಡಿದ್ದಾನೆ ಕೈದಿ….

ಕೋಲಾರ: ವಿಚಾರಣಾಧೀನ ಕೈದಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆ ಕೆ.ಜಿ.ಎಫ್. ಉಪ ಕಾರಾಗೃಹದಲ್ಲಿ ನಡೆದಿದೆ. ಆಂಡರ್ ಸನ್ ಪೇಟೆ ನಿವಾಸಿ ಸಂಪತ್ ಕುಮಾರ್ ಅಲಿಯಾಸ್ Read more…

ಅತ್ಯಾಚಾರಕ್ಕೆ ಯತ್ನಿಸಿ ಆಸ್ಪತ್ರೆ ಸೇರಿದ ಕಾಮುಕ

ಚಿಕ್ಕಬಳ್ಳಾಪುರ: ಗೃಹಿಣಿ ಮೇಲೆ ಕಣ್ಣು ಹಾಕಿದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ. ಆತನ ಮೇಲೆ ಹಲ್ಲೆ ನಡೆಸಿದ ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ Read more…

ಬುದ್ಧಿಮಾಂದ್ಯ ಯುವತಿ ಮೇಲೆ ನೀಚ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನೀಚಕೃತ್ಯವೊಂದು ನಡೆದಿದ್ದು, 7 ತಿಂಗಳ ಗರ್ಭಿಣಿಯಾಗಿರುವ ಬುದ್ಧಿಮಾಂದ್ಯ ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಸಮೀಪದ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ Read more…

ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು

ಚೆನ್ನೈ: ಬಹುಭಾಷಾ ನಟಿ ಹಾಗೂ ರಾಜಕಾರಣಿಯಾಗಿರುವ ಖುಷ್ಬೂ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೊಟ್ಟೆ ನೋವಿನ ಕಾರಣದಿಂದ ಅವರು ಆಸ್ಪತ್ರೆಗೆ ತೆರಳಿದ್ದು, ವೈದ್ಯರು ಪರೀಕ್ಷಿಸಿದ ಸಂದರ್ಭದಲ್ಲಿ Read more…

ಬಸ್ ಪಲ್ಟಿಯಾಗಿ ಓರ್ವ ಸಾವು: 6 ಮಂದಿ ಗಂಭೀರ

ಧಾರವಾಡ: ಧಾರವಾಡ ಸಮೀಪದ ಪ್ರಭುನಗರ ಹೊನ್ನಾಪುರದ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರೊಬ್ಬರು ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ Read more…

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಅನಾರೋಗ್ಯದ ಕಾರಣ ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೇರಿಸಲಾಗಿದೆ. ಶಿಮ್ಲಾ ಪ್ರವಾಸದಲ್ಲಿದ್ದ ಅವರು ಅಸ್ವಸ್ಥರಾಗಿದ್ದು, ಪ್ರವಾಸವನ್ನು ಮೊಟಕುಗೊಳಿಸಿ, ದೆಹಲಿಗೆ ಆಗಮಿಸಿದ್ದಾರೆ. ಆಸ್ಪತ್ರೆಯಲ್ಲಿ Read more…

ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು

ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಲಕ್ಕೇನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ, ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಹಾಸನ –ಬೆಂಗಳೂರು ಹೆದ್ದಾರಿ ಇದಾಗಿದ್ದು, ತಂಗುದಾಣದ ಬಳಿ Read more…

ತಡರಾತ್ರಿ ಬಿ.ಎಸ್.ವೈ. ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಕಾರಣ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸದಿಂದಾಗಿ ಜ್ವರ, ಶೀತದಿಂದ ಅವರು ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾದ Read more…

ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ 6 ಮಂದಿ ಸಾವು

ಮುಂಬೈ: ಮುಂಬೈನ ಜುಹು ಕಿಶೋರ್ ಕುಮಾರ್ ಗಾರ್ಡನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 6 ಮಂದಿ ಸಜೀವ ದಹನವಾಗಿದ್ದು, 11 ಮಂದಿ ಗಾಯಗೊಂಡಿದ್ದಾರೆ. ನಿರ್ಮಾಣ ಹಂತದ 13 Read more…

ಆಸ್ಪತ್ರೆಗೆ ದಾಖಲಾದ ಪ್ರಿಯಾಂಕಾ ಗಾಂಧಿ

ನವದೆಹಲಿ: ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಡೆಂಗ್ಯು ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದ ಕಾರಣದಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಪ್ರಿಯಾಂಕಾ Read more…

ಮರ್ಮಾಂಗಕ್ಕೆ ಚಾಕು ಚುಚ್ಚಿದ ಕಿರಾತಕರು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮರ್ಮಾಂಗಕ್ಕೆ ಚಾಕು ಚುಚ್ಚಿದ ಘಟನೆ ಬೆಂಗಳೂರು ರೇಸ್ ಕೋರ್ಸ್ ಸಮೀಪದ ವೋಲ್ವೋ ಶೋ ರೂಂ ಬಳಿ ನಡೆದಿದೆ. ಆಗಸ್ಟ್ 18 ರಂದು Read more…

ರೈಲು ಹತ್ತುವಾಗಲೇ ನಡೀತು ಅವಘಡ

ಮೈಸೂರು: ಅವಸರವೇ ಅವಘಡಕ್ಕೆ ಕಾರಣ ಎಂಬ ಮಾತಿದೆ. ಹೀಗೆ ಅವಸರದಲ್ಲಿ ರೈಲು ಹತ್ತಲು ಹೋದ ಕೂಲಿ ಕಾರ್ಮಕರೊಬ್ಬರು ಕೈ ಕಳೆದುಕೊಂಡ ದಾರುಣ ಘಟನೆ ನಂಜನಗೂಡಿನ ಸುಜಾತಪುರಂ ರೈಲು ನಿಲ್ದಾಣದಲ್ಲಿ Read more…

ನಟ ಜಗ್ಗೇಶ್ ಪುತ್ರನಿಗೆ ಚಾಕುವಿನಿಂದ ಇರಿತ

ಬೆಂಗಳೂರು: ಖ್ಯಾತ ನಟ ಜಗ್ಗೇಶ್ ಅವರ ಮೊದಲ ಪುತ್ರ ಗುರುರಾಜ್ ಅವರಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಆರ್.ಟಿ. ನಗರದಲ್ಲಿ ನಡೆದಿದೆ. ಮಗುವನ್ನು ಶಾಲೆಗೆ ಬಿಡಲು ಗುರುರಾಜ್ ಹೋಗಿದ್ದ Read more…

ಮರಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರ ಸಾವು

ಕೋಲಾರ: ಮರಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವು ಕಂಡ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ದೊಡ್ಡ ಕಡತೂರು ಗ್ರಾಮದ ಬಳಿ ನಡೆದಿದೆ. ರಮೇಶ್(28), ನಾಗರಾಜ್(30) ಮೃತಪಟ್ಟವರು. ಲಾರಿಯಲ್ಲಿ Read more…

ತೋಟದ ಮನೆಯಲ್ಲೇ ದಾಳಿ ಮಾಡಿದ ಚಿರತೆ

ಕೋಲಾರ: ತೋಟದ ಮನೆಯಲ್ಲಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿದ ಘಟನೆ, ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಉಳ್ಳೇರಹಳ್ಳಿಯಲ್ಲಿ ನಡೆದಿದೆ. ನಾರಾಯಣಸ್ವಾಮಿ ಚಿರತೆ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದು, Read more…

ಬಹಿರ್ದೆಸೆಗೆ ಹೋದ ಮಹಿಳೆ ಮೇಲೆರಗಿದ ಕಾಮುಕರು

ಬಳ್ಳಾರಿ: ಬಹಿರ್ದೆಸೆಗೆ ತೆರಳಿದ್ದ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಳ್ಳಾರಿ ರೂಪನಗುಡಿ ಸಮೀಪದಲ್ಲಿ ನಡೆದಿದೆ. ದರ್ಗಾದಲ್ಲಿ ನಡೆದ ಉರುಸ್ ವೇಳೆ ಮಹಿಳೆಯೊಬ್ಬರು ಆಗಮಿಸಿದ್ದು, ಆಕೆ ಬಹಿರ್ದೆಸೆಗೆ Read more…

ಅಂಬರೀಶ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂಬರೀಶ್ ಆರೋಗ್ಯವಾಗಿಯೇ ಇದ್ದು, ಪ್ರತಿ ತಿಂಗಳು ವಿಕ್ರಂ ಆಸ್ಪತ್ರೆಯಲ್ಲಿ ತಪಾಸಣೆಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...