alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವೀಣ್ ತೊಗಾಡಿಯಾರನ್ನು ಭೇಟಿಯಾದ ಬಾಲ್ಯದ ಗೆಳೆಯ

ಅಹಮದಾಬಾದ್: ನಾಪತ್ತೆಯಾಗಿ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ, ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರನ್ನು ಶಾಹಿಭಾಗ್ ಪ್ರದೇಶದ ಚಂದ್ರಮಣಿ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆಯ ಬಳಿಕ Read more…

ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆಸಲಾಗಿದೆ. ಮನೆಗೆ ನುಗ್ಗಿದ 6 ಮಂದಿ ದುಷ್ಕರ್ಮಿಗಳ Read more…

ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ತೊಗಾಡಿಯಾ

ನವದೆಹಲಿ: ಸೋಮವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಹಮದಾಬಾದ್ ಶಾಹಿಭಾಗ್ ಪ್ರದೇಶದಲ್ಲಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, Read more…

ಹಾಸನದಲ್ಲಿ ಭೀಕರ ಅಪಘಾತ: 8 ಮಂದಿ ದುರ್ಮರಣ

ಹಾಸನ: ಹಾಸನ ತಾಲ್ಲೂಕು ಕಾರೆಕೆರೆ ಶಾಂತಿಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಐರಾವತ ಬಸ್, ಚಾಲಕನ ನಿಯಂತ್ರಣ ತಪ್ಪಿ Read more…

ಶವಾಗಾರದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಹುಬ್ಬಳ್ಳಿ: ಬದುಕಿದ್ದ ಯುವಕನನ್ನು ಮೃತಪಟ್ಟಿರುವುದಾಗಿ 7 ಗಂಟೆಗಳ ಕಾಲ ಶವಾಗಾರದಲ್ಲಿಟ್ಟ ಆಘಾತಕಾರಿ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹುಬ್ಬಳ್ಳಿಯ ಆನಂದ್ ನಗರದ 23 ವರ್ಷದ ಪ್ರವೀಣ್ ಎಂಬ Read more…

ಚಿತ್ರದುರ್ಗದಲ್ಲಿ ಭೀಕರ ಅಪಘಾತ: 5 ಮಂದಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಸಿಬಾರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ Read more…

ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

ಮಂಗಳೂರು: ಮಾರಣಾಂತಿಕ ದಾಳಿಗೆ ಒಳಗಾಗಿ ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್ ಬಶೀರ್ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯರು ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ. ಬುಧವಾರ ರಾತ್ರಿ ಮಂಗಳೂರು Read more…

ಶಾಕಿಂಗ್! ಕೆಂಡ ಹಾಯುವಾಗಲೇ ನಡೆದಿದೆ ಅವಘಡ

ಕಾರವಾರ: ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕುಮಟಾದಲ್ಲಿ 3 ದಿನಗಳ ಹಿಂದೆ ನಡೆದಿದೆ. 9 ವರ್ಷದ ಬಾಲಕ ಪ್ರಜ್ವಲ್ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಈ ಆಸ್ಪತ್ರೆಯಲ್ಲಿ ಸರ್ವಧರ್ಮೀಯರಿಗೂ ಒಂದೇ ಪ್ರಾರ್ಥನಾ ಕೋಣೆ

ಜಾತಿ ಧರ್ಮದ ಹೆಸರಲ್ಲಿ ಸಂಘರ್ಷಗಳು ನಡೆಯುತ್ತಲೇ ಇವೆ. ಆದ್ರೆ ಎಲ್ಲಾ ಜಾತಿ-ಧರ್ಮಗಳ ದೇವರು ಒಬ್ಬನೇ ಎಂಬ ಸಂದೇಶವನ್ನು ಕೂಡ ಕೆಲವರು ಸಾರುತ್ತಿದ್ದಾರೆ. ಚಂಡೀಗಢದ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ Read more…

ಶಾಕಿಂಗ್ ನ್ಯೂಸ್! ದೇಶಾದ್ಯಂತ ವೈದ್ಯರ ಮುಷ್ಕರ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ, ಇಂದು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ ಈಗಾಗಲೇ ಹೊರ Read more…

ಶಾರ್ಟ್ ಸರ್ಕ್ಯೂಟ್ ನಿಂದ ಆಸ್ಪತ್ರೆಗೆ ಬೆಂಕಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮೆಡಿಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಸಂಜೆ ಯಾರೂ ಇಲ್ಲದ ವೇಳೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗುಲಿದ್ದು, Read more…

ಶಾಕಿಂಗ್ ನ್ಯೂಸ್! ನಾಳೆ ಖಾಸಗಿ ಆಸ್ಪತ್ರೆ ಸೇವೆ ಸ್ಥಗಿತ

ಬೆಂಗಳೂರು: ಜನವರಿ 2 ರಂದು ದೇಶಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 4 ಮಂದಿ ಸಾವು

ಬಾಗಲಕೋಟೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದು, ಮೂವರು Read more…

ಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೃಶ್ಯ ರಿಲೀಸ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಸಾವಿನ ಕುರಿತಂತೆ ಹಲವು ಅನುಮಾನಗಳು ಹರಿದಾಡುತ್ತಿರುವ ಮಧ್ಯೆ ಜಯಾ ಆಪ್ತೆ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಬಣದವರು ವಿಡಿಯೋ ಒಂದನ್ನು ಬಿಡುಗಡೆ Read more…

ಅನೈತಿಕ ಸಂಬಂಧ ಶಂಕೆ, ಗುಪ್ತಾಂಗಕ್ಕೆ ಬೆಂಕಿ

ದಾವಣಗೆರೆ: ಅನುಮಾನದಿಂದ ಏನೆಲ್ಲಾ ಅವಾಂತರಗಳಾಗುತ್ತವೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ. ಪತ್ನಿಯ ಮೇಲೆ ಅನುಮಾನಗೊಂಡ ಕಿರಾತಕನೊಬ್ಬ ಮರ್ಮಾಂಗಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಲು ಮುಂದಾದ ಆಘಾತಕಾರಿ ಘಟನೆ ದಾವಣಗೆರೆ Read more…

ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಮಂಗಳೂರು: ಮಂಗಳೂರಿನ ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಶಫೀಕ್, ರಫೀಕ್, ಅನೀಸ್ ಅವರು ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರ ತಲೆಗೆ Read more…

ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಹಳೆ ದ್ವೇಷದ ಹಿನ್ನಲೆಯಲ್ಲಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ, ಹುಬ್ಬಳ್ಳಿಯ ಬೆಂಗೇರಿ ತರಕಾರಿ ಮಾರುಕಟ್ಟೆ ಬಳಿ ನಡೆದಿದೆ. ಶಬರಿನಗರದ ಸೂರ್ಯಕುಮಾರ್ ಹಲ್ಲೆಗೊಳಗಾದ ಯುವಕ. ಮಾರುಕಟ್ಟೆಯ Read more…

ಹೆರಿಗೆಯ ಬಳಿಕ ಯಡವಟ್ಟಾಯ್ತು….

ಕಲಬುರಗಿ: ಹೆರಿಗೆಯ ಬಳಿಕ ಗಂಡು ಮಗು ಜನಿಸಿದೆ ಎಂದು ಬಾಣಂತಿಯ ಪೋಷಕರಿಗೆ ಮಗು ಕೊಟ್ಟಿದ್ದ ವೈದ್ಯರು ಬೆಳಿಗ್ಗೆ ವಾಪಸ್ ಪಡೆದ ಆರೋಪ ಕೇಳಿ ಬಂದಿದೆ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬೆಳಿಗ್ಗೆ Read more…

ಜಯದೇವ ಆಸ್ಪತ್ರೆಗೆ ದಾಖಲಾದ ರವಿ ಬೆಳಗೆರೆ

ಬೆಂಗಳೂರು: ಡಯಾಬಿಟಿಸ್, ಬಿ.ಪಿ., ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರವಿ ಬೆಳಗೆರೆ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಆರೋಗ್ಯ Read more…

ಅಂಗನವಾಡಿಯಲ್ಲಿ ನಡೀತು ನಡೆಯಬಾರದ ಘಟನೆ

ಚಿಕ್ಕಮಗಳೂರು: ಅಂಗನವಾಡಿಯಲ್ಲಿ ವಿಷಜಂತು ಕಚ್ಚಿ ಮಗು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿಳಗುಳದಲ್ಲಿ ನಡೆದಿದೆ. ಜಗದೀಶ್ –ಸವಿತಾ ದಂಪತಿಯ 5 ವರ್ಷದ ಪುತ್ರಿ ಧನ್ಯಶ್ರೀ ಮೃತಪಟ್ಟ Read more…

ಜೈಲಿನ ಆಸ್ಪತ್ರೆಯಲ್ಲೇ ರವಿ ಬೆಳಗೆರೆಗೆ ಚಿಕಿತ್ಸೆ

ಬೆಂಗಳೂರು: ಪತ್ರಕರ್ತ ರವಿಬೆಳಗೆರೆ ಅವರಿಗೆ ಅನಾರೋಗ್ಯದ ಕಾರಣ, ಜೈಲಿನಿಂದ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಮತ್ತೆ ಜೈಲಿಗೆ ಕರೆತರಲಾಗಿದೆ. ಜೈಲು ಆವರಣದಲ್ಲಿರುವ ಆಸ್ಪತ್ರೆಯಲ್ಲೇ ಇಬ್ಬರು ವೈದ್ಯರು ಅವರ Read more…

ಜೈಲಿನಿಂದ ಆಸ್ಪತ್ರೆಗೆ ರವಿ ಬೆಳಗೆರೆ ಶಿಫ್ಟ್

ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ಅವರಿಗೆ ಅನಾರೋಗ್ಯದ ಕಾರಣ, ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಹೆಚ್ಚಿನ ಶುಗರ್ ಮತ್ತು ಬಿ.ಪಿ. ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು Read more…

ಕಾರಿನಲ್ಲೇ ಕಾಮದಾಟವಾಡಿದ ಯುವ ಜೋಡಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ಸುತ್ತಮುತ್ತಲಿನ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಾರೆ. ಆಸ್ಪತ್ರೆಯ ಶೌಚಾಲಯದಲ್ಲಿಯೇ ಕೆಲವರು ಮದ್ಯ ಸೇವಿಸಿ ಪ್ಯಾಕೇಟ್ ಗಳನ್ನು ಅಲ್ಲೇ ಬಿಟ್ಟು ಹೋಗ್ತಾರೆ ಎಂಬ ದೂರುಗಳಿವೆ. Read more…

ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಶಾಸಕ…!

ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳಿದ್ದರೂ, ಉಳ್ಳವರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಸೌಲಭ್ಯಗಳಿಲ್ಲದ ಕಾರಣ, ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಾರೆ. Read more…

ಮ್ಯಾಕ್ಸ್ ಆಸ್ಪತ್ರೆ ಲೈಸೆನ್ಸ್ ರದ್ದು

ದೆಹಲಿಯ ಷಾಲಿಮಾರ್ ಬಾಗ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆ ವಿರುದ್ಧ ದೆಹಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಬದುಕಿದ್ದ ಮಗುವನ್ನು ಸತ್ತಿದೆ ಎಂದು ಘೋಷಣೆ ಮಾಡಿದ್ದ ಆಸ್ಪತ್ರೆ ಪರವಾನಿಗೆ ರದ್ದು Read more…

ಜೀವಂತವಿರುವಾಗಲೇ ಪಾಲಿಥಿನ್ ನಲ್ಲಿ ಪ್ಯಾಕ್ ಆಗಿದ್ದ ಮಗು ಬದುಕಿ ಬರಲಿಲ್ಲ

ಜೀವಂತ ಮಗುವನ್ನು ಕಳೆದ ಶುಕ್ರವಾರ ದೆಹಲಿ ಮ್ಯಾಕ್ಸ್ ಆಸ್ಪತ್ರೆ ಸತ್ತಿದೆ ಎಂದು ಘೋಷಣೆ ಮಾಡಿತ್ತು. ಆದ್ರೆ ಮಗು ಬದುಕಿದೆ ಎಂಬ ಸಂಗತಿ ತಿಳಿದ ಕುಟುಂಬಸ್ಥರು ಪಿತಾಂಪುರದ ಖಾಸಗಿ ಆಸ್ಪತ್ರೆಯಲ್ಲಿ Read more…

ಬಾಲಿವುಡ್ ಹಿರಿಯ ನಟ ಶಶಿಕಪೂರ್ ಇನ್ನಿಲ್ಲ

ಮುಂಬೈ: ಬಾಲಿವುಡ್ ಹಿರಿಯ ನಟ ಶಶಿಕಪೂರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಶಶಿಕಪೂರ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ Read more…

ಕಾಮುಕನ ಮೊಬೈಲ್ ನಲ್ಲಿ 150 ಮಹಿಳೆಯರ ಅರೆನಗ್ನ ಚಿತ್ರ…?

ಬೆಂಗಳೂರು : ಬೆಂಗಳೂರು ಕೆ.ಆರ್. ಪುರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ಮಹಿಳೆಯ ಅರೆನಗ್ನ ಚಿತ್ರ ತೆಗೆದ ಡಿ ಗ್ರೂಪ್ ನೌಕರ ರಘು ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ರಘು Read more…

ಆತಂಕಕ್ಕೆ ಕಾರಣವಾಗಿದೆ ಆಸ್ಪತ್ರೆಯಲ್ಲಿ ನಡೆದಿರುವ ಈ ಘಟನೆ

ಬೆಂಗಳೂರು: ವೈದ್ಯರ ವೇಷದಲ್ಲಿ ಬಂದ ಕಳ್ಳ, ರೋಗಿಯೊಬ್ಬರಿಗೆ ಇಂಜೆಕ್ಷನ್ ಚುಚ್ಚಿ ಚಿನ್ನದ ಸರ ದೋಚಿದ ಆತಂಕಕಾರಿ ಘಟನೆ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ನೆಲಮಂಗಲದ ಜಯಣ್ಣ ಅವರ ಪತ್ನಿ Read more…

ಮಗುವಾದ ಬಳಿಕ ಬೆಳಕಿಗೆ ಬಂತು ನೀಚಕೃತ್ಯ

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಬ್ಬರನ್ನು ಬೆಟ್ಟದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆ ಕೂಡ್ಲಿಪೇಟೆಯ ರಾಜು, ಸ್ವಾಮಿ ಬಂಧಿತ ಆರೋಪಿಗಳಾಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ 15 ವರ್ಷದ Read more…

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...