alex Certify ಆಸ್ಪತ್ರೆ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಇಂದು 161 ಮಂದಿಗೆ ಕೊರೊನಾ ದೃಢ, 6 ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ

 ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 161 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾಗಿದೆ. ಇವತ್ತು ಕಂಡು ಬಂದ Read more…

BIG NEWS: ಕಲ್ಬುರ್ಗಿ 99, ಯಾದಗಿರಿ 66, ಬೀದರ್ 48 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರ್ಗಿ ಜಿಲ್ಲೆಯಲ್ಲಿ 99 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಯಾದಗಿರಿ ಜಿಲ್ಲೆಯಲ್ಲಿ 66, ಬೀದರ್ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಒಂದೇ ದಿನ ಕೊರೋನಾ ತ್ರಿಶತಕ: ಮೂವರ ಸಾವು

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ ಮೂವರು Read more…

ಕೊನೆ ಕ್ಷಣದವರೆಗೂ ಹೋರಾಟ, ವಿಧಿಯಾಟದ ಮುಂದೆ ಕೈಗೂಡದ ವೈದ್ಯರ ಪ್ರಯತ್ನ

ಬೆಂಗಳೂರು: ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿರಂಜೀವಿ ಸರ್ಜಾ ಮಧ್ಯಾಹ್ನ 3.48 ಕ್ಕೆ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ 2.20 ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರನ್ನು ಅಪೋಲೊ Read more…

ಆಸ್ಪತ್ರೆಗೆ ಬಂದು ಗಾಯಕ್ಕೆ ಚಿಕಿತ್ಸೆ ಪಡೆದುಕೊಂಡ ಮಂಗ…!

ಕಾಲಿಗೆ ಗಾಯ ಮಾಡಿಕೊಂಡಿದ್ದ ಮಂಗವೊಂದು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಂಡು ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಶುಕ್ರವಾರದಂದು ಈ ಘಟನೆ ನಡೆದಿದ್ದು, ದಾಂಡೇಲಿ ನಗರದ Read more…

ಶಾಕಿಂಗ್: ಅಂತ್ಯಸಂಸ್ಕಾರ ಮುಗಿದ ಮೇಲೆ ಆಸ್ಪತ್ರೆಯಿಂದ ಬಂತು ಈ ಕರೆ…!

ಗುಜರಾತಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ.‌ ಸಿವಿಲ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಕುಟುಂಬಸ್ಥರ ಗೊಂದಲಕ್ಕೆ ಕಾರಣವಾಗಿದೆ. ಅನಾರೋಗ್ಯದ ಕಾರಣ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ Read more…

ಆಸ್ಪತ್ರೆ ಪಕ್ಕದ ಚರ್ಚ್ ನಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವೈದ್ಯ – ನರ್ಸ್ ಜೋಡಿ

ಲಂಡನ್: ಇಂಗ್ಲೆಂಡ್ ರಾಷ್ಟ್ರೀಯ ಆರೋಗ್ಯ ಸೇವೆ (ಎನ್ಎಚ್ಎಸ್) ನಲ್ಲಿರುವ ಜೋಡಿಯೊಂದು ಆಸ್ಪತ್ರೆಗೆ ಹೊಂದಿಕೊಂಡಿರುವ ಚರ್ಚ್ ನಲ್ಲೇ ವಿವಾಹವಾಗಿದೆ. ಜಾನ್ ಟಿಪ್ಪಿಂಗ್ ಮತ್ತು ಅನ್ನಾಳಂ ನವರತ್ನಂ ಅವರು ಬರುವ ಆಗಸ್ಟ್ Read more…

ರಾತ್ರಿ ಕಡೂರಿನಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಾಣೂರು ಗ್ರಾಮದಲ್ಲಿ ಆಸ್ತಿ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ Read more…

ಮಾಲೀಕ ಸಾವನ್ನಪ್ಪಿರುವುದರ ಅರಿವಿಲ್ಲದೆ 3 ತಿಂಗಳಿಂದ ಆತನ ನಿರೀಕ್ಷೆಯಲ್ಲಿದೆ ಶ್ವಾನ

ನಾಯಿ, ನಿಷ್ಠೆಗೆ ಹೆಸರುವಾಸಿ. ತನಗೆ ಅನ್ನ ಹಾಕಿದ ಮಾಲೀಕನನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಇದಕ್ಕೊಂದು ತಾಜಾ ಉದಾಹರಣೆ ಇಲ್ಲಿದೆ. ಚೀನಾದ ಹುಬೈ ಪ್ರಾಂತದ ಆಸ್ಪತ್ರೆ ಮುಂಭಾಗ ಮೂರು ತಿಂಗಳಿನಿಂದ Read more…

ಆಸ್ಪತ್ರೆಗೆ ನುಗ್ಗಿದ ಮಂಗನ ಕಾರಣಕ್ಕೆ ಶಸ್ತ್ರ ಚಿಕಿತ್ಸೆ ವಿಳಂಬ

ಟೊಬಾಗೊ: ಆಸ್ಪತ್ರೆ ಆಪರೇಷನ್ ಥಿಯೇಟರ್ ಗೆ ನುಗ್ಗಿದ ಮಂಗವೊಂದರಿಂದ‌ ರೋಗಿಗಳ ಶಸ್ತ್ರ ಚಿಕಿತ್ಸೆ ಮಾಡಲು ಮೂರ್ನಾಲ್ಕು ತಾಸು ವಿಳಂಬವಾದ ಘಟನೆ ವೆಸ್ಟ್ ಇಂಡೀಸ್ ನ ಟ್ರಿನಿಡಾಡ್ ಹಾಗೂ ಟೊಬಾಗೊ Read more…

ಕೊರೊನಾ ಸೋಂಕಿತರ ಡಿಸ್ಚಾರ್ಜ್ ಕುರಿತು ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಕೇಂದ್ರ ಸರ್ಕಾರ ಸೋಂಕು ಪೀಡಿತರ ಕ್ವಾರಂಟೈನ್ ಹಾಗೂ ಡಿಸ್ಚಾರ್ಜ್ ಕುರಿತಂತೆ ಮಾರ್ಗಸೂಚಿ ರೂಪಿಸಿದ್ದು, ಇದೀಗ ಇದನ್ನು ಆಧರಿಸಿ ರಾಜ್ಯ ಸರ್ಕಾರ ಪರಿಷ್ಕೃತ Read more…

ಮಗಳ ಮೇಲೆಯೇ ಮುಗಿಬಿದ್ದ ಕಾಮುಕ ತಂದೆ, ದುಡುಕಿನ ನಿರ್ಧಾರ ಕೈಗೊಂಡ ಪುತ್ರಿ

ಚಿಕ್ಕಮಗಳೂರು: ಬಾಳೆಹೊನ್ನೂರು ಸಮೀಪದ ಹಲಸೂರು ರಸ್ತೆ ಗ್ರಾಮದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಯುವತಿ ಮನನೊಂದು ಇಂತಹ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. Read more…

ಬೆಳಗ್ಗೆ 69, ಸಂಜೆ 24: ಸೋಂಕಿತರ ಸಂಖ್ಯೆ 2182

ಬೆಂಗಳೂರು: ರಾಜ್ಯದಲ್ಲಿ ಇವತ್ತು ಬೆಳಗ್ಗೆ 69, ಸಂಜೆ 24 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು. ಒಟ್ಟು ಸೋಂಕಿತರ ಸಂಖ್ಯೆ 2182 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 93 Read more…

ಐಸಿಯುವಿನಲ್ಲಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಬಿಲಾಸ್ಪುರದ ನೆಹರೂ ನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ನಂತರ ವಿದ್ಯಾರ್ಥಿನಿ ಆರೋಗ್ಯ  ಹದಗೆಟ್ಟಿದೆ. ಸದ್ಯ ವೆಂಟಿಲೇಟರ್ನಲ್ಲಿದ್ದಾರೆ. Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ವತಿಯಿಂದ ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು. Read more…

BIG NEWS: ರಾಜ್ಯದಲ್ಲಿ 2 ಸಾವಿರ ದಾಟಿದ ಸೋಂಕಿತರ ಸಂಖ್ಯೆ: 97 ಮಂದಿಗೆ ಕೊರೋನಾ ದೃಢ –73 ಮಂದಿಗೆ ಮಹಾರಾಷ್ಟ್ರದ ನಂಟು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2056 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 97 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ Read more…

ಕೊರೋನಾ ವಾರ್ಡ್ ಶೌಚಾಲಯದಲ್ಲೇ ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ

ಕೊರೋನಾ ಸೋಂಕಿನ ಭಯದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ 53 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರೋನಾ ಲಕ್ಷಣ Read more…

ಕೊರೊನಾ ಕುರಿತ ಅಧ್ಯಯನದಲ್ಲಿ ಬಹಿರಂಗವಾಗಿದೆ ಆಘಾತಕಾರಿ ಸಂಗತಿ

ರಾಜ್ಯಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಈಗಾಗಲೇ 42 ಮಂದಿಯನ್ನು ಬಲಿ ಪಡೆದಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಶನಿವಾರ ಒಂದೇ ದಿನ 216 ಪ್ರಕರಣಗಳು ಪತ್ತೆಯಾಗಿವೆ. Read more…

ಯಾದಗಿರಿಯಲ್ಲಿ ಒಂದೇ ದಿನ 72 ಮಂದಿಗೆ ಸೋಂಕು ದೃಢ, ರಾಜ್ಯದಲ್ಲಿ ಇವತ್ತು 216 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1959 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಯಾದಗಿರಿ ಜಿಲ್ಲೆಯಲ್ಲಿ ಕೊರೋನಾ ಮಹಾ ಸ್ಪೋಟವಾಗಿದ್ದು ಒಂದೇ Read more…

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ: ಒಂದೇ ದಿನ 138 ಮಂದಿಗೆ ಸೋಂಕು ದೃಢ, 26 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 138 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಇವತ್ತು ಒಂದೇ ದಿನ 26 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪತ್ತೆಯಾದ Read more…

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮಾರಕ ಕೊರೊನಾ ಸೋಂಕು ಪ್ರಸರಣದಲ್ಲಿ ಮೊಬೈಲ್ ಪ್ರಮುಖ ವಾಹಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ರಾಯಪುರ ಏಮ್ಸ್ Read more…

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ‘ಕೊರೊನಾ ವಾರಿಯರ್ಸ್’ ಅಮಾನತು ಆದೇಶ ಕೊನೆಗೂ ರದ್ದು

ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಪ್ರಸ್ತುತ ಪರಿಸ್ಥಿತಿಯಲ್ಲಿ ಕೊರೊನಾ ವಾರಿಯರ್ಸ್ ಎಂದೇ ಪರಿಗಣಿಸಲಾಗುತ್ತಿದ್ದು, ಎಲ್ಲೆಡೆ ಗೌರವ ಸಲ್ಲಿಸಲಾಗುತ್ತಿದೆ. ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಇವರುಗಳು ಕೊರೊನಾ ಸೋಂಕಿತರ ಶುಶ್ರೂಷೆಗೆ ಶ್ರಮಿಸುತ್ತಿದ್ದು, Read more…

ಶಾಕಿಂಗ್ ಸುದ್ದಿ: ಸಾವಿರದ ಗಡಿ ದಾಟುವತ್ತ ಸೋಂಕು ಪೀಡಿತರ ಸಂಖ್ಯೆ

ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 990 ಕ್ಕೆ ತಲುಪಿದ್ದು, ಇಂದು ಮಧ್ಯಾಹ್ನ ಕೊರೊನಾಗೆ ಸಂಬಂಧಿಸಿದಂತೆ ಹೆಲ್ತ್ ಬುಲೆಟಿನ್ ಹೊರಬಿದ್ದ ಬಳಿಕ ಈ ಸಂಖ್ಯೆ 1 ಸಾವಿರ ದಾಟಲಿದೆಯಾ Read more…

BIG BREAKING NEWS: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಇನ್ನಿಲ್ಲ

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ Read more…

ಮಾಜಿ ಭೂಗತ ದೊರೆ ಮುತ್ತಪ್ಪ ರೈ ವಿಧಿವಶ

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಇಂದು ಬೆಳಗಿನ ಜಾವ 2-30 ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಹಲವು Read more…

ಸರ್ಕಾರದ ವಿರುದ್ಧ ಹೇಳಿಕೆ ನೀಡಿದ ಕೊರೊನಾ ವಾರಿಯರ್ಸ್ ಸಸ್ಪೆಂಡ್

ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದಾರೆಂಬ ಕಾರಣಕ್ಕೆ ಶಿವಮೊಗ್ಗದ ಮೆಗ್ಗಾನ್ ಕೇಂದ್ರದ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇವರುಗಳು ತಮಗೆ ಉಳಿಯಲು ಸೂಕ್ತ ವ್ಯವಸ್ಥೆ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಕೊರೊನಾ Read more…

ಪುಟ್ಟ ಬಾಲಕನ ಹೊಟ್ಟೆಯಲ್ಲಿದ್ದ ವಸ್ತು ನೋಡಿ ವೈದ್ಯರಿಗೆ ಅಚ್ಚರಿ

2 ವರ್ಷದ ಬಾಲಕನ ಹೊಟ್ಟೆಯಲ್ಲಿದ್ದ ವಸ್ತು ನೋಡಿ ವೈದ್ಯರೇ ಅಚ್ಚರಿಗೊಂಡಿದ್ದಾರೆ. ಬಾಲಕನ ಹೊಟ್ಟೆಯಲ್ಲಿ ಬರೋಬ್ಬರಿ 12 ಅಯಸ್ಕಾಂತಗಳಿದ್ದು, ಇದೀಗ ಇದನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆಯಲಾಗಿದೆ. ಆಟವಾಡುವಾಗ ಈ Read more…

ಖಾಸಗಿ ಆಸ್ಪತ್ರೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅಡ್ಡಿಯಾಗಿದೆ ಸರ್ಕಾರದ ಕ್ರಮ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ಆ ಬಳಿಕ ಕೊರೊನಾ ಹೊರತುಪಡಿಸಿ ಇತರೆ ಕಾಯಿಲೆಗಳಿಗೆ ಚಿಕಿತ್ಸೆ ಸಿಗಬೇಕೆಂಬ ಉದ್ದೇಶದಿಂದ Read more…

ಉ. ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅಸ್ವಸ್ಥಗೊಂಡಿದ್ದು, ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಲಾಯಂ ಸಿಂಗ್ ಯಾದವ್ ಹೊಟ್ಟೆ Read more…

ಶಾಕಿಂಗ್: ಕೊರೊನಾ ‘ಟೆಸ್ಟ್’ ಗೆ ಲಂಚ ಪಡೆದ ವೈದ್ಯ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕರ್ನಾಟಕದಲ್ಲಿಯೂ ಸಹ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಸೋಂಕು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...