alex Certify ಆಸ್ಪತ್ರೆ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯಿಂದ ಪ್ರತಿಭಟನೆ

ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಗೆ ಸರಿಯಾದ ಮಾಸ್ಕ್, ಪಿಪಿ ಕಿಟ್ ನೀಡಲಾಗಿಲ್ಲ. ಜೀವವನ್ನು ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದೇವೆ. ಜೀವ ರಕ್ಷಣೆಗೆ ಕನಿಷ್ಠ Read more…

ಖಾಸಗಿ ಆಸ್ಪತ್ರೆ ಐಸಿಯು ವಾರ್ಡ್ ನಲ್ಲಿ ರೋಗಿ ಮೇಲೆ ಲೈಂಗಿಕ ಕಿರುಕುಳ

ಮುಂಬೈ ಸೆಂಟ್ರಲ್ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ 44 ವರ್ಷದ ಪುರುಷ ರೋಗಿಯೊಂದಿಗೆ ಐಸಿಯು ವಾರ್ಡ್‌ನಲ್ಲಿ ಲೈಂಗಿಕ ಕಿರುಕುಳ ನಡೆದಿದೆ. ಆರೋಪಿ 34 ವರ್ಷದ ವೈದ್ಯರಾಗಿದ್ದು, ಅವರ ವಿರುದ್ಧ ಪೊಲೀಸರು Read more…

ಮಾನವೀಯತೆ ಮೆರೆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾನವೀಯತೆ ತೋರಿದ್ದಾರೆ. ಬೆಂಗಳೂರಿನಿಂದ ಬಾಗಲಕೋಟೆಗೆ ಕಾರ್ಮಿಕರನ್ನು ಕರೆದುಕೊಂಡು ಹೋಗಿದ್ದ ಸಾರಿಗೆ ಸಂಸ್ಥೆ Read more…

ಮದುವೆಯಾಗದೆ ತಾಯಿಯಾದ ಅಪ್ರಾಪ್ತೆ ಮಾಡಿದ್ದೇನು…?

ಮದುವೆಯಾಗದೆ 17 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾದ ನಂತ್ರ ಆಪರೇಷನ್ ಥಿಯೇಟರ್ ನಲ್ಲಿಯೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗು ಆರೋಗ್ಯವಾಗಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ Read more…

ಇರ್ಫಾನ್ ನಿಧನದ ಬೆನ್ನಲ್ಲೇ ಬಾಲಿವುಡ್ ಗೆ ಮತ್ತೊಂದು ಶಾಕ್: ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗದ ಕಂಬನಿ

ಇರ್ಫಾನ್ ಖಾನ್ ನಿಧನರಾದ ಬೆನ್ನಲ್ಲೇ ಬಾಲಿವುಡ್ ಗೆ ಬರಸಿಡಿಲು ಬಂದೆರಗಿದೆ. ಹಿರಿಯ ನಟ ರಿಷಿ ಕಪೂರ್(67) ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಿಷಿಕಪೂರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. Read more…

BREAKING NEWS: ಖ್ಯಾತ ಬಾಲಿವುಡ್ ನಟ ರಿಷಿ ಕಪೂರ್ ಇನ್ನಿಲ್ಲ

ಮುಂಬೈ: ಬಾಲಿವುಡ್ ಖ್ಯಾತ ನಟ ರಿಷಿ ಕಪೂರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಗೆ ರಿಷಿ ಕಪೂರ್ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ Read more…

21 ಸಾವಿರಕ್ಕಿಂತ ಕಡಿಮೆ ಸಂಬಳವಿರುವ ಉದ್ಯೋಗಿಗಳಿಗೆ ‘ಖುಷಿ ಸುದ್ದಿ’

ಲಾಕ್ ಡೌನ್ ಜಾರಿಯಲ್ಲಿರುವ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗಲು ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇಎಸ್ಐ ಯೋಜನೆಯನ್ನು ಪಡೆಯುವ ನೌಕರರಿಗೆ ಜೂನ್ 30 ರವರೆಗೆ ಎಲ್ಲಾ ವೈದ್ಯಕೀಯ ಸೇವೆಗಳನ್ನು ನೀಡಲಾಗುವುದು Read more…

BREAKING NEWS: ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ಇನ್ನಿಲ್ಲ

ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ವಿಧಿವಶರಾಗಿದ್ದಾರೆ. 54 ವರ್ಷದ ಇರ್ಫಾನ್‌ ಖಾನ್ ಅವರ‌ ಆರೋಗ್ಯ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ Read more…

BIG NEWS: ನಟ ಇರ್ಫಾನ್ ಖಾನ್ ಆರೋಗ್ಯದಲ್ಲಿ ಏರುಪೇರು

ಬಾಲಿವುಡ್ ನಟ ಇರ್ಫಾನ್ ಖಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ದಾಖಲಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಇರ್ಫಾನ್ ಖಾನ್ ಅವರ Read more…

ಇನ್ನೇನು ಕೊರೋನಾ ಕಡಿಮೆಯಾಗ್ತಿದೆ ಎನ್ನುವಾಗಲೇ ಮತ್ತೊಂದು ಶಾಕ್

ರಾಜ್ಯದಲ್ಲಿ ಮಾರಕ ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೊದಲ ವ್ಯಕ್ತಿ ಮೃತಪಟ್ಟಿದ್ದ Read more…

ಕೊರೋನಾದಿಂದ ಸಾವಿಗೀಡಾಗಿದ್ದಾಳೆಂದು ಭಾವಿಸಿದ್ದ ಮಹಿಳೆ ಎದ್ದು ಬಂದಾಗ…!

ಕೊರೊನಾ ಭಯದಲ್ಲಿ ಕುಟುಂಬಸ್ಥರು ಬೇರೆ ಮಹಿಳೆಯ ಅಂತ್ಯಸಂಸ್ಕಾರ ಮಾಡಿ ಪೇಚಿಗೆ ಸಿಲುಕಿದ ಘಟನೆ ಈಕ್ವೆಡಾರ್ ನಲ್ಲಿ ನಡೆದಿದೆ. 74 ವರ್ಷದ ಆಲ್ಬಾ ಮಾರುರಿ ಎಂಬುವರು ಜ್ವರ ಮತ್ತು ಉಸಿರಾಟದ Read more…

ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ವೈದ್ಯ ದಂಪತಿ

ರಾಂಚಿ: ಝಾರ್ಕಂಡ್ ನ ವೈದ್ಯ ದಂಪತಿ ತಮ್ಮ ಮದುವೆ ವಾರ್ಷಿಕೋತ್ಸವದ ದಿನವೂ ಕರೊನಾ ರೋಗಿಗಳ ಚಿಕಿತ್ಸೆಯಲ್ಲಿ ಕಳೆದಿದ್ದಾರೆ. ವೈದ್ಯೆ ರಿತಿಕಾ ಮತ್ತು ವೈದ್ಯ ನಿಶಾಂತ್ ಪಾಠಕ್ ದಂಪತಿ ರಾಜೇಂದ್ರ Read more…

ಬೆಚ್ಚಿದ ಬೆಂಗಳೂರು: ಬೆಳಗ್ಗೆ 11, ಮಧ್ಯಾಹ್ನ 8 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೋರೋನಾ ಸೋಂಕಿತರ ಸಂಖ್ಯೆ 474 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 19 ಮಂದಿಗೆ ಕೋರೋನಾ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ 29 ಮಂದಿಗೆ Read more…

ಪಡಿತರ ಚೀಟಿದಾರರಿಗೆ ಮತ್ತೆ ‘ಗುಡ್ ನ್ಯೂಸ್’

ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಎರಡು ತಿಂಗಳ ಪಡಿತರ ವಿತರಿಸಲಾಗಿದೆ. ಈಗಾಗಲೇ ಪಡಿತರ ವಿತರಣೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಮೇ ಮೊದಲ ವಾರದಲ್ಲಿ ಕೇಂದ್ರ ಸರ್ಕಾರ Read more…

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಕೊರೋನಾ, ಮತ್ತೆ 11 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ ಮತ್ತೆ 18 ಮಂದಿಗೆ ಕೋರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 11 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ Read more…

ಸಿಎಂ, ಪೊಲೀಸ್ ಕಮಿಷನರ್ ವಿರುದ್ಧ ವಿಡಿಯೋ ಹರಿಬಿಟ್ಟ ವ್ಯಕ್ತಿ ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಮತ್ತು ಪೊಲೀಸ್ ಆಯುಕ್ತರ ಕುರಿತು ನಿಂದನೆಯ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಸುಧೀರ್ ಬಂಧಿತ Read more…

ಈ ಆಸ್ಪತ್ರೆಯಲ್ಲಿ ನಡೆದಿದೆ ವಿಚಿತ್ರ ಘಟನೆ

ಝಾನ್ಸಿಯ ಮೌರಾನಿಪುರ ತಹಸಿಲ್ ನಲ್ಲಿ ವಿಚಿತ್ರ ಘಟನೆ ನಡೆದಿದೆ. ಯುವಕನೊಬ್ಬನನ್ನು ಕೆಲವರು ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದ್ರೆ ಚಿಕಿತ್ಸೆಗೂ ಮುನ್ನ ಯುವಕ ಸಾವನ್ನಪ್ಪಿದ್ದಾನೆ. ಇದನ್ನು ನೋಡಿದ ಜನರು ಅಲ್ಲಿಂದ Read more…

ಆಸ್ಪತ್ರೆ ಹಿಂಭಾಗದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ, ಪುನರ್ಜನ್ಮ ನೀಡಿದ ದಂತ ವೈದ್ಯೆ

ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವುದರಿಂದ ಆಸ್ಪತ್ರೆ ಸಿಗದೆ ಕಂಗಲಾದ ಗರ್ಭಿಣಿ ಖಾಲಿ ಜಾಗದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ದಂತ ವೈದ್ಯೆ ಮತ್ತು ಡೆಂಟಲ್ ಕ್ಲಿನಿಕ್ ಸಿಬ್ಬಂದಿ ಸಮಯಪ್ರಜ್ಞೆ ಮೆರೆದಿದ್ದು ತಾಯಿ Read more…

‘ಆರೋಗ್ಯ ವಿಮೆ’ ಹೊಂದಿದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಆರೋಗ್ಯ ವಿಮೆ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೇಶದಲ್ಲಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎ) ಮಹತ್ವದ ಸೂಚನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...