alex Certify
ಕನ್ನಡ ದುನಿಯಾ       Mobile App
       

Kannada Duniya

ಅ.1 ರಿಂದ ವಿಮಾನ ಪ್ರಯಾಣಿಕರ ಜೇಬಿಗೆ ಬೀಳಲಿದೆ ಕತ್ತರಿ

ಅಕ್ಟೋಬರ್ ಒಂದರಿಂದ ವಿಮಾನ ಪ್ರಯಾಣ ದುಬಾರಿಯಾಗಲಿದೆ. ಎರಡು ಕಡೆಯಿಂದ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಒಂದು ಕಡೆ ವಿಮಾನ ಕಂಪನಿಗಳು ವಿಮಾನ ಪ್ರಯಾಣ ದರವನ್ನು ಹೆಚ್ಚು ಮಾಡ್ತಿವೆ. ಇನ್ನೊಂದು Read more…

ಇಂಧನ ದರ ಏರಿಕೆ ಬಿಸಿ ನನಗಿಲ್ಲ ಎಂದ ಕೇಂದ್ರ ಸಚಿವ

ಜೈಪುರ: ಕೇಂದ್ರ ಸಚಿವ ರಾಮದಾಸ್ ಅಠವಾಳೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪೆಟ್ರೋಲ್ ದರಕ್ಕೆ ಸಂಬಂಧಿಸಿದಂತೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಜೈಪುರಕ್ಕೆ ಆಗಮಿಸಿದ್ದ ಕೇಂದ್ರ ಸಚಿವ Read more…

ಬೈಕ್ ಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸ್ತೀರಾ? ಹಾಗಿದ್ರೆ ಹುಷಾರು…!

ನೀವು ಬೈಕ್‍ಗೆ ಯಾವಾಗಲೂ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸುವವರಾಗಿದ್ದರೆ ಹುಷಾರು. ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕಾಗುತ್ತದೆ. ಏಕೆಂದರೆ ಧಗ್ಗನೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇರುತ್ತದೆ. ಅದಕ್ಕೆ ಸಾಕ್ಷಿ Read more…

ತೈಲ ಬೆಲೆಯಿಂದ ಬಚಾವಾಗಲು ಸಚಿವರು ನೀಡಿದ್ರು ಇಂತಹ ‘ಸಲಹೆ’

ತೈಲದ ದರ ದಿನೇ ದಿನೇ ಏರುತ್ತಲೇ ಇದೆ ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ. ಕಿಸೆಗೆ ಭಾರವಾಗಿರುವ ತೈಲದಿಂದ ಬಚಾವಾಗುವ ಐಡಿಯಾವೊಂದು ರಾಜಸ್ಥಾನ ಸಚಿವರಿಗೆ ಹೊಳೆದಿದೆ. ಅದೇನು ಗೊತ್ತಾ?  Read more…

ಇಂಧನ ಬೆಲೆ ಏರಿಕೆ ಖಂಡಿಸಿ ಸೆ.10 ಕ್ಕೆ ‘ಭಾರತ್ ಬಂದ್’

ಪೆಟ್ರೋಲ್ ಬೆಲೆ 80 ರೂ. ಗಡಿ ದಾಟುತ್ತಿದ್ದಂತೆ, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಕೆಂಡ ಕಾರಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರದ ವಿರುದ್ಧ Read more…

ವೆಚ್ಚ ಕಡಿತ ಮಾಡಲು ನೈಸರ್ಗಿಕ‌ ಅನಿಲಕ್ಕೆ ಮೊರೆ ಹೋಗಲಿದೆ ರೈಲ್ವೆ ಇಲಾಖೆ

ನವದೆಹಲಿ: ವೆಚ್ಚ ಕಡಿತ ಮಾಡುವ ಉದ್ದೇಶದಿಂದ ಭಾರತೀಯ ರೈಲ್ವೆ, ನೈಸರ್ಗಿಕ ಅನಿಲವನ್ನು ದೊಡ್ಡಮಟ್ಟದಲ್ಲಿ ಬಳಸಲು ಮುಂದಾಗಿದೆ. ಈ ಸಂಬಂಧ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಜತೆ ರೈಲ್ವೆ ಒಡಂಬಡಿಕೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್!

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಂಧನ ಬೆಲೆ ಇನ್ನೂ ದುಬಾರಿಯಾಗಲಿದ್ದು, ಭಾರತದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ Read more…

ಇಂಧನ ಇಲಾಖೆಯಲ್ಲಿ ಗೋಲ್ಮಾಲ್ : ಸದನ ಸಮಿತಿ ವರದಿ ಮಂಡನೆ

ಬಹುನಿರೀಕ್ಷೆಯಂತೆ ವಿಧಾನಸಭೆಯಲ್ಲಿಂದು ಇಂಧನ ಇಲಾಖೆ ಅಕ್ರಮ ಪ್ರತಿಧ್ವನಿಸಿದೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸದನ ಸಮಿತಿ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಂಧನ ಸಚಿವರಾಗಿದ್ದಾಗ Read more…

ಶಾಕಿಂಗ್ ನ್ಯೂಸ್! ಏರಿಕೆಯಾಗಲಿದೆ ಇಂಧನ, ಉತ್ಪನ್ನಗಳ ದರ

ನವದೆಹಲಿ: ಆಘಾತಕಾರಿ ಸುದ್ದಿಯೊಂದು ಇಲ್ಲಿದೆ. ನವೆಂಬರ್ ನಿಂದ ರೆಫ್ರಿಜರೇಟರ್, ಏಸಿ, ಏರ್ ಟಿಕೆಟ್, ವಾಷಿಂಗ್ ಮೆಷಿನ್, ಹೋಟೆಲ್ ವೆಚ್ಚ, ಇಂಧನ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಮಾರುಕಟ್ಟೆಯಲ್ಲಿ Read more…

ಪೆಟ್ರೋಲ್ ಬಂಕ್ ನಲ್ಲಿ ಸಿಗಲಿದೆ ಔಷಧಿ

ಕೇಂದ್ರ ಸರ್ಕಾರ ದೇಶದಾದ್ಯಂತ ಇರುವ ಸರ್ಕಾರಿ ಪೆಟ್ರೋಲ್ ಬಂಕ್ ಗಳ ಗಳಿಕೆ ಹೆಚ್ಚಿಸಲು ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್ ಗಳಲ್ಲಿ ಜೆನೆರಿಕ್ ಔಷಧಿ ಅಂಗಡಿ ತೆರೆಯುವ Read more…

ಈ ಕಾರಿನ ಮೈಲೇಜ್ ಕೇಳಿದ್ರೆ ತಿರುಗುತ್ತೆ ತಲೆ..!

ಜರ್ಮನಿಯ ಟೆಕ್ನಿಕಲ್ ಯುನಿವರ್ಸಿಟಿ ಆಫ್ ಮ್ಯೂನಿಕ್ ನ ಟ್ಯೂಫಾಸ್ಟ್ ಇಕೋ ಗುಂಪು ಈಎಲ್ಐ – 14 ಹೆಸರಿನ ಎಲೆಕ್ಟ್ರಿಕ್ ಕಾರ್ ತಯಾರಿಸಿದೆ. ಇದು ಕೇವಲ ಒಂದು ಲೀಟರ್ ಇಂಧನದಲ್ಲಿ Read more…

ಖಾಲಿಯಾಯ್ತು ಇಂಧನ: ಕೆಳಗಿಳಿಯಿತು ವಿಮಾನ

ಇತ್ತೀಚೆಗೆ ವಿಮಾನ ಅಪಘಾತಗಳು ಹೆಚ್ಚುತ್ತಿದ್ದು, ಈ ನಡುವೆ ಹಾರಾಟ ನಡೆಸುತ್ತಿದ್ದ ವಿಮಾನವೊಂದರಲ್ಲಿ ಇಂಧನ ಖಾಲಿಯಾಗಿ ತುರ್ತು ಭೂ ಸ್ಪರ್ಶ ಮಾಡಿರುವ ಘಟನೆ ಲಖನೌದಲ್ಲಿ ನಡೆದಿದೆ. ಬುಧವಾರ 70 ಪ್ರಯಾಣಿಕರನ್ನು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...