alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

ಹಾವೇರಿ: ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, 25 ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ನಾಕೂರು ಕ್ರಾಸ್ ಬಳಿ ನಡೆದಿದೆ. ಜಯಲಕ್ಷ್ಮಿ(45), ಗೀತಾ(27) Read more…

ಚಿಕ್ಕಬಳ್ಳಾಪುರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ, ಸಿಡಿಲಿಗೆ ಇಬ್ಬರು ಬಲಿ

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಬಾಗೇಪಲ್ಲಿ ತಾಲ್ಲೂಕು ರಾಮನೊಡ್ಡಂಪಲ್ಲಿಯಲ್ಲಿ ಸದಾಶಿವ(45), ನರಸಿಂಹಪ್ಪ(70) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಗಂಗಮ್ಮ ದೇಗುಲದ Read more…

ಗದಗದಲ್ಲಿ ಭಾರೀ ಗಾಳಿಗೆ ಮನೆ ಮೇಲಿಂದ ಬಿದ್ದು ಇಬ್ಬರು ಸಾವು…!

ಗದಗ: ಭಾರೀ ಗಾಳಿಗೆ ಮನೆ ಮೇಲಿನಿಂದ ಬಿದ್ದು ಇಬ್ಬರು ಸಾವು ಕಂಡ ದುರಂತ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಅಸೂಟಿ ಗ್ರಾಮದ ನಿವಾಸಿಗಳಾಗಿರುವ ಎಚ್ಚರಪ್ಪ ಬಾರಕೇರ, ಮಹದೇವಪ್ಪ ಕಮ್ಮಾರ Read more…

ಟಿಸಿ ದುರಸ್ತಿ ವೇಳೆ ನಡೀತು ಅವಘಡ, ಇಬ್ಬರ ಸಾವು

ವಿಜಯಪುರ: ವಿದ್ಯುತ್ ಪರಿವರ್ತಕ(ಟಿಸಿ) ದುರಸ್ತಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ, ಇಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ನಡೆದಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು Read more…

ಟಾಟಾ ಏಸ್ ಗೆ ಹಿಂಬದಿಯಿಂದ ಕಾರು ಡಿಕ್ಕಿ, ಇಬ್ಬರು ಸಾವು

ಬೆಂಗಳೂರು: ಟಾಟಾ ಏಸ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವು ಕಂಡ ಘಟನೆ ಬೆಂಗಳೂರು ಯಲಹಂಕದ ಫ್ಲೈ ಓವರ್ ಮೇಲೆ ರಾತ್ರಿ ನಡೆದಿದೆ. Read more…

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಇಬ್ಬರು ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಇಬ್ಬರು ಸಾವು ಕಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ಸಮೀಪದ ಮಾದನಹಿಪ್ಪರಗಿ ಬಳಿ ನಡೆದಿದೆ. ಮಹಾರಾಷ್ಟ್ರ ಸೊಲ್ಲಾಪುರ ಮೂಲದ ಮೊಹಿಬ್(24), Read more…

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ಜಿಲ್ಲೆ ಕಾಡೇನಹಳ್ಳಿ ಗೇಟ್ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೋಕೇಶ್(40), ಕುಮಾರಸ್ವಾಮಿ(45) ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ Read more…

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಇಬ್ಬರ ಸಾವು

ಹಾವೇರಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಕಮದೋಡ ಬಳಿ ನಡೆದಿದೆ. ಅತಿವೇಗವಾಗಿ ಚಲಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ Read more…

ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಯಲಗುಪ್ಪಾ ಬಳಿ ಸರ್ಕಾರಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 9 ವರ್ಷದ ಹುಬ್ಬಳ್ಳಿ Read more…

ಮರಳು ತುಂಬುವಾಗಲೇ ನಡೆದಿದೆ ಅವಘಡ

ದಾವಣಗೆರೆ: ಮರಳು ತುಂಬುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ತಾಲ್ಲೂಕು ಗಂಗನಕಟ್ಟೆ ಕೆರೆ ಬಳಿ ನಡೆದಿದೆ. ಬಸವರಾಜ್(35), ತಿಪ್ಪೇಶ್(27) ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನೆಯ ಬಳಿಕ ಟ್ರ್ಯಾಕ್ಟರ್ Read more…

ಕಾರು – ಟಂಟಂ ಡಿಕ್ಕಿಯಾಗಿ ಇಬ್ಬರ ಸಾವು

ಕಲಬುರಗಿ: ಕಾರು –ಟಂಟಂ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಕಲಬುರಗಿ ಜಿಲ್ಲೆ ಅಫ್ಜಲ್ ಪುರ ತಾಲ್ಲೂಕಿನ ಚವಡಾಪುರ ಬಳಿ ನಡೆದಿದೆ. ಟಂಟಂನಲ್ಲಿದ್ದ ಕಲಬುರಗಿ ನಿವಾಸಿ ಬೋರಮ್ಮ Read more…

ಇಟ್ಟಿಗೆ ಗೂಡು ಕುಸಿದು ಇಬ್ಬರ ದುರ್ಮರಣ

ಶಿವಮೊಗ್ಗ: ಇಟ್ಟಿಗೆ ಗೂಡಿನ ಛಾವಣಿ ಕುಸಿದು ಇಬ್ಬರು ಸಾವು ಕಂಡ ಘಟನೆ ಶಿವಮೊಗ್ಗ ಸಮೀಪದ ಮಂಡೇನಕೊಪ್ಪದಲ್ಲಿ ನಡೆದಿದೆ. ರಾಜು(25), ದೇವಿ(37) ಮೃತಪಟ್ಟವರೆಂದು ಗುರುತಿಸಲಾಗಿದೆ. ಶಿವಮೊಗ್ಗದ ಗುರುಪುರದ ನಿವಾಸಿಯಾಗಿದ್ದ ದೇವಿ Read more…

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರ ಸಾವು

ಚಿತ್ರದುರ್ಗ: ಸೆಲ್ಫಿ ತೆಗೆದುಕೊಳ್ಳಲು ಹೋದ ಯುವಕರಿಬ್ಬರು ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ನಡೆದಿದೆ. ರಾಂಪುರ ಇಂದಿರಾನಗರದ ನಿವಾಸಿಗಳಾದ ವೆಂಕಟೇಶ್(20), ಹೊನ್ನೂರಸ್ವಾಮಿ(21) ಮೃತಪಟ್ಟವರು. ಸಂತೇಗುಡ್ಡ Read more…

ಅಕ್ರಮ ಗಣಿಗಾರಿಕೆಗೆ ಇಬ್ಬರು ಬಲಿ

ಮಂಡ್ಯ: ಅಕ್ರಮ ಗಣಿಗಾರಿಕೆ ವೇಳೆ ಸ್ಪೋಟ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆದಿದೆ. ನಾರಾಯಣ ಹಾಗೂ ಮಹೇಶ್ ಮೃತಪಟ್ಟ ಕಾರ್ಮಿಕರು. Read more…

ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರ ಸಾವು

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಜ್ಯೋತಿಪಾಳ್ಯದ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸರ್ಕಾರಿ ಸಾರಿಗೆ ಬಸ್ ಡಿಕ್ಕಿಯಾಗಿ ಆಪೆ ಆಟೋದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ತರಕಾರಿ Read more…

ವೈರಲ್ ಆಗಿದೆ ಅಂಬೋಲಿ ಘಾಟ್ನಲ್ಲಿ ನಡೆದ ಭೀಕರ ದುರಂತ

ಮಹಾರಾಷ್ಟ್ರದ  ಸಿಂಧುದುರ್ಗ ಜಿಲ್ಲೆಯಲ್ಲಿರೋ ಅಂಬೋಲಿ ಘಾಟ್ ನಲ್ಲಿ ಇಬ್ಬರು ಪ್ರವಾಸಿಗರು 2000 ಅಡಿ ಆಳದ ಕಣಿವೆಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರ ಶವ  ಪತ್ತೆಯಾಗಿದ್ದು, ಇದುವರೆಗೂ ಹೊರತೆಗೆಯಲು ಸಾಧ್ಯವಾಗಿಲ್ಲ. ಭಾರೀ Read more…

ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ಸಾವು

ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ, ನಂದಿಬೆಟ್ಟಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಚಪ್ಪರಕಲ್ಲು ಬಳಿ ಅಪಘಾತ ನಡೆದಿದೆ. 6 ಮಂದಿ ವಿದ್ಯಾರ್ಥಿಗಳು Read more…

ಗ್ರೀಕ್ ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಗ್ರೀಕ್ ನ ಕೋಸ್ ಐಲ್ಯಾಂಡ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ಇಬ್ಬರು ಮೃತಪಟ್ಟು 100 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಟರ್ಕಿಶ್ ಕರಾವಳಿಗೆ ಹೊಂದಿಕೊಂಡಿರುವ ಗ್ರೀಕ್ ಐಲ್ಯಾಂಡ್ Read more…

ಕಾರ್ ಪಲ್ಟಿಯಾಗಿ ಇಬ್ಬರ ಸಾವು

ವಿಜಯಪುರ: ಕಾರ್ ಪಲ್ಟಿಯಾಗಿ ಇಬ್ಬರು ಸಾವು ಕಂಡ ಘಟನೆ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯ ಇಬ್ಬರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. Read more…

ಟೆಂಪೋಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವು

ಚಿತ್ರದುರ್ಗ: ಟೆಂಪೋ ಟ್ರಾವೆಲ್ಲರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಬುಕ್ಕಲೂರಹಳ್ಳಿಯಲ್ಲಿ ನಡೆದಿದೆ. ಟೆಂಪೋದಲ್ಲಿದ್ದ ಮಂಜುನಾಥ್(35) ಸ್ಥಳದಲ್ಲೇ ಮೃತಪಟ್ಟಿದ್ದು, Read more…

ಟೀ ಕುಡಿಯುವಾಗಲೇ ನಡೀತು ದುರಂತ

ಮೈಸೂರು: ಭಾರೀ ಗಾತ್ರದ ಮರ ಬಿದ್ದು, ಇಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಆಜಾದ್ ನಗರದಲ್ಲಿ ನಡೆದಿದೆ. ಮಹೇಶ್, ಪ್ರಕಾಶ್ ಮೃತಪಟ್ಟವರು. ಟೀ ಕುಡಿಯಲು ಕ್ಯಾಂಟೀನ್ ಬಳಿ Read more…

ಸಿಡಿಮದ್ದು ಸ್ಪೋಟಿಸಿ ಇಬ್ಬರು ಸಾವು

ಮಂಗಳೂರು: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಸ್ಪೋಟ ಸಂಭವಿಸಿ, ಇಬ್ಬರು ದಾರುಣವಾಗಿ ಸಾವು ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ಕಂಬಳಬೆಟ್ಟು ಗ್ರಾಮದ ಆಸೀಮ್, ಸುಂದರ್ Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...