alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪನವರ ಪುತ್ರನನ್ನು ಸೋಲಿಸಲು ಈಶ್ವರಪ್ಪ ಸ್ಕೆಚ್…!

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿರುವ ಜೊತೆಗೆ ಎದುರಾಳಿಗಳ Read more…

ಲೋಕಸಭಾ ಉಪ ಚುನಾವಣೆಗೆ ಒಗ್ಗಟ್ಟಿನ ಮಂತ್ರ ಜಪಿಸಿದ ಉಭಯ ನಾಯಕರು

ಕೇಂದ್ರ ಚುನಾವಣಾ ಆಯೋಗ ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದ್ದು, ನವೆಂಬರ್ 3 ರಂದು ಚುನಾವಣೆ ನಡೆಯಲಿದೆ. ಶಿವಮೊಗ್ಗ ಲೋಕಸಭಾ ಉಪ Read more…

ಉಪ ಚುನಾವಣೆಗೂ ಮುನ್ನವೇ ಯಡಿಯೂರಪ್ಪಗೆ ಸ್ವಪಕ್ಷೀಯರಿಂದಲೇ ‘ಶಾಕ್’

ಶನಿವಾರದಂದು ಕೇಂದ್ರ ಚುನಾವಣಾ ಆಯೋಗ, ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಈ ಪೈಕಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು Read more…

ಈಶ್ವರಪ್ಪನವರ ಕುರಿತು ಹೊಸ ‘ಬಾಂಬ್’ ಸಿಡಿಸಿದ ಆಯನೂರು ಮಂಜುನಾಥ್

ಶಿವಮೊಗ್ಗ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭ್ಯರ್ಥಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಗೊಂದಲಗಳು ಮತ್ತಷ್ಟು ಮುಂದುವರೆದಿದೆ. ಈಗಾಗಲೇ ಬಿಜೆಪಿ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪರ Read more…

ಸಂಘಟಿತ ಪ್ರಯತ್ನದಿಂದ ಬಿಜೆಪಿಗೆ ಗೆಲುವು: ಈಶ್ವರಪ್ಪ

ಶಿವಮೊಗ್ಗ: ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಶಕ್ತಿ ಮೀರಿದ ಪ್ರಯತ್ನದಿಂದ ಬಿಜೆಪಿಗೆ ಗೆಲುವು ದೊರಕಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಪಾಲಿಕೆ ಚುನಾವಣೆ ಫಲಿತಾಂಶ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಿವಮೊಗ್ಗ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ನಂತರ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸಭಾ ಚುನಾವಣೆಯಲ್ಲಿ Read more…

ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಪೈಪೋಟಿ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಎಸ್. ಈಶ್ವರಪ್ಪನವರು ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಪೈಪೋಟಿ ನಡೆದಿದೆ. ಹಾಲಿ ಪರಿಷತ್ Read more…

ಯಾರಾಗಲಿದ್ದಾರೆ ವಿಧಾನ ಪರಿಷತ್ ವಿಪಕ್ಷ ನಾಯಕ?

ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಕೆ.ಎಸ್. ಈಶ್ವರಪ್ಪ ಈಗ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈಗ Read more…

ಅತೃಪ್ತ ಶಾಸಕರ ಕುರಿತು ಹೊಸ ಬಾಂಬ್ ಸಿಡಿಸಿದ ಈಶ್ವರಪ್ಪ

ಶಿವಮೊಗ್ಗ: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆಯಲ್ಲಿ ಮಂತ್ರಿ ಸ್ಥಾನ ಸಿಗದೇ ಹಲವು ಶಾಸಕರು ಅತೃಪ್ತಿಯನ್ನು ಹೊರ ಹಾಕಿದ್ದು, ಈ ಸರ್ಕಾರ ಹೆಚ್ಚು ದಿನ ಆಡಳಿತದಲ್ಲಿ ಇರುವುದಿಲ್ಲ ಎಂದು Read more…

ಅತೃಪ್ತ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ ಈಶ್ವರಪ್ಪ

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಶಾಸಕರುಗಳೇ ಆ ಪಕ್ಷದ ಕುರಿತು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಕಾಂಗ್ರೆಸ್ ಪಕ್ಷವನ್ನ ಮಾರಲು ಹೊರಟಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆಯಾದ Read more…

ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬಿಜೆಪಿ ಹೈಕಮಾಂಡ್, ವಿಧಾನಪರಿಷತ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಕೆ.ಪಿ. ನಂಜುಂಡಿ, ತೇಜಸ್ವಿನಿಗೌಡ, ರಘುನಾಥ್ ಮಲ್ಕಾಪುರೆ, ಎಸ್. ರುದ್ರೇಗೌಡ ಹಾಗೂ ಎನ್. ರವಿಕುಮಾರ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ Read more…

ಕುಮಾರಸ್ವಾಮಿ ಹೇಳಿಕೆಗೆ ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಪೂರ್ಣ ಬಹುಮತ ಬಂದರೆ ಮಾತ್ರ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡುವ ಮೂಲಕ ರಾಜ್ಯದ ರೈತ ಸಮುದಾಯಕ್ಕೆ ದ್ರೋಹ Read more…

ಯಡಿಯೂರಪ್ಪ ಜೊತೆ ಸಚಿವರಾಗಿ ನಾಲ್ವರ ಪ್ರಮಾಣವಚನ?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆಗಳು ನಡೆದಿದ್ದು, 9 ಗಂಟೆಗೆ ಯಡಿಯೂರಪ್ಪನವರ ಪ್ರಮಾಣವಚನ ಸಮಾರಂಭ ನಿಗದಿಯಾಗಿದೆ. ಈ Read more…

ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ-ಈಶ್ವರಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗಿದ್ದು, 15 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಹಾಗೂ Read more…

ಈಶ್ವರಪ್ಪರ ಗೆಲುವು ಖಚಿತವೆಂದ ಯಡಿಯೂರಪ್ಪ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ಮೇ 5 ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗಕ್ಕೆ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು Read more…

ಈ ಬಾರಿ ತಮ್ಮ ಗೆಲುವು ನಿಶ್ಚಿತ ಎಂದ ಈಶ್ವರಪ್ಪ

ಶಿವಮೊಗ್ಗ ನಗರವನ್ನು ರಾಜ್ಯದಲ್ಲೇ ಮಾದರಿಯನ್ನಾಗಿಸಬೇಕು ಎಂಬ ಸ್ಪಷ್ಟ ಗುರಿ ನಮ್ಮ ಮುಂದಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ Read more…

‘ಶಿವಮೊಗ್ಗದಲ್ಲಿ ಈಶ್ವರಪ್ಪ ಸೋಲಿಸಲು ಬಿ.ಎಸ್.ವೈ. ಸಂಚು’

ಶಿವಮೊಗ್ಗ: ‘ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಲು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂಚು ರೂಪಿಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ರುದ್ರೇಗೌಡರ ಮೂಲಕ ಈಶ್ವರಪ್ಪ ಸೋಲಿಗೆ ಬಿ.ಎಸ್.ವೈ. Read more…

‘ಸ್ಪರ್ಧಿಸುವ ಎರಡೂ ಕ್ಷೇತ್ರದಲ್ಲೂ ಸಿದ್ದರಾಮಯ್ಯಗೆ ಸೋಲು’

ರಾಜ್ಯದ ಜನತೆಗೆ ಅನ್ಯಾಯ ಎಸಗಿದ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ Read more…

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಅನುಸರಿಸಿದ ಧೋರಣೆಯನ್ನೇ ಮುಂದೆ ಅನುಸರಿಸುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗಪಡಿಸಬೇಕು ಎಂದು ವಿಧಾನ Read more…

ಚಾಮುಂಡೇಶ್ವರಿಯಲ್ಲಿ ಸೋಲನುಭವಿಸುತ್ತಾರಂತೆ ಸಿದ್ದರಾಮಯ್ಯ, ಸೋಲುಣಿಸುವವರ್ಯಾರಂತೆ ಗೊತ್ತಾ?

ಶಿವಮೊಗ್ಗ : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲನುಭವಿಸುವುದು ಖಚಿತ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಕೂಡ ನಿರ್ನಾಮವಾಗಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಗುಡುಗಿದ ಈಶ್ವರಪ್ಪ

ಶಿವಮೊಗ್ಗ: ಕಳೆದ ಚುನಾವಣೆ ಸಂದರ್ಭದಲ್ಲಿ ಹಲವು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ, ಹಿಂದ ವರ್ಗಕ್ಕೆ ದ್ರೋಹ ಎಸಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ದೂರಿದರು. Read more…

ಯಡಿಯೂರಪ್ಪ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರ ಕುರಿತು ಅವರನ್ನೇ ಕೇಳಿ ಎಂದ ಈಶ್ವರಪ್ಪ

ಶಿವಮೊಗ್ಗ ನಗರ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಇನ್ನೂ ಘೋಷಣೆ ಮಾಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ Read more…

ನಾನೂ ಟಿಕೇಟ್ ಆಕಾಂಕ್ಷಿ ಎಂದು ಪುನರುಚ್ಚರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ನಾನೂ ಕೂಡ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡ ಪುನರುಚ್ಚರಿಸಿದ್ದಾರೆ. ಅವರು ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ Read more…

‘ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುತ್ತೇವೆ’

ಶಿವಮೊಗ್ಗ : ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಒಟ್ಟಿಗೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ Read more…

ಮತ್ತೊಮ್ಮೆ ಶುರುವಾಗಿದೆ ಈಶ್ವರಪ್ಪ-ಯಡಿಯೂರಪ್ಪ ಬಣದ ಆಂತರಿಕ ಕಚ್ಚಾಟ

ಶಿವಮೊಗ್ಗ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಮತ್ತೊಮ್ಮೆ ಆರಂಭಗೊಂಡಿದೆ. ಪಕ್ಷದ ಜಿಲ್ಲಾ ಮುಖಂಡರೊಬ್ಬರು ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಈಶ್ವರಪ್ಪ ಬೆಂಬಲಿಗರುವ ತೀವ್ರ ವಿರೋಧ Read more…

ರಾಷ್ಟ್ರದ್ರೋಹಿ ಸಂಘಟನೆಗಳ ಬೆದರಿಕೆಗೆ ಹೆದರುವುದಿಲ್ಲ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಯಾವುದೇ ರಾಷ್ಟ್ರದ್ರೋಹಿ ಸಂಘಟನೆಗಳ ಬೆದರಿಕೆಗೆ ನಾವು ಹೆದರುವುದಿಲ್ಲ ಎಂದು ಬಿಜೆಪಿ ಮುಖಂಡ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಬೆಳಗ್ಗೆ Read more…

ರಾಜ್ಯದ ವಿವಿಧೆಡೆ ಬಿಜೆಪಿ ಸಮಾವೇಶ – ಈಶ್ವರಪ್ಪ

ಶಿವಮೊಗ್ಗ : ಮುಂದಿನ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಈಗಾಗಲೇ ತಯಾರಿ ನಡೆಸಿದ್ದು, ರಾಜ್ಯದ ವಿವಿಧೆಡೆ ಸಮಾವೇಶ ನಡೆಸಲು ಸಿದ್ದತೆ ಕೈಗೊಂಡಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು Read more…

‘ಕರ್ನಾಟಕ ಬಂದ್ ಸಂಪೂರ್ಣ ವಿಫಲ’: ಈಶ್ವರಪ್ಪ

ಶಿವಮೊಗ್ಗ : ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ನಡೆದ ಕಾಂಗ್ರೆಸ್ ಪ್ರೇರಿತ ಕರ್ನಾಟಕ ಬಂದ್ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ ಆಕ್ರೋಶ

ಮಹದಾಯಿ ಬಿಕ್ಕಟ್ಟು ಪರಿಹಾರ ಕಾಣದಿರುವುದಕ್ಕೆ ಕಾಂಗ್ರೆಸ್ ಕಾರಣ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಡಿಯುವ ನೀರಿನ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...