alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಷ್

ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ತಮಗೆ ದೊರೆತ ಮಾಹಿತಿಯ ಆಧಾರದ ಮೇರೆಗೆ ಯೋಧರು Read more…

ಉಗ್ರರ ವಿರುದ್ದ ಕಾರ್ಯಾಚರಣೆಗಿಳಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕೆರ್ ನಾಗ್ ನಲ್ಲಿ ಕಾರ್ಯಾಚರಣೆಗಿಳಿದಿರುವ ಸೇನೆ ಈ ಪ್ರದೇಶದಲ್ಲಿ ಅಡಗಿ ಕುಳಿತಿರುವ ಮೂವರು ಉಗ್ರರಿಗಾಗಿ ಶೋಧ ಕಾರ್ಯ ನಡೆಸಿದೆ. ಈಗಾಗಲೇ ಭಾರತೀಯ ಸೇನೆ Read more…

ಸೇನೆಯಿಂದ 5 ಉಗ್ರರು ಫಿನಿಶ್, ಕಣಿವೆ ರಾಜ್ಯದಲ್ಲಿ ಘರ್ಷಣೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಸದೆಬಡಿಯಲಾಗಿದೆ. ಹಿಜ್ಬುಲ್ ಸಂಘಟನೆಯ ಕಮಾಂಡರ್ ಹಾಗೂ ಇತ್ತೀಚೆಗೆ ಸಂಘಟನೆಗೆ ಸೇರಿದ್ದ Read more…

ಎನ್ ಕೌಂಟರ್ ನಲ್ಲಿ 9 ಮಂದಿ ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಚೋದರಾ Read more…

ಗಡಿ ನುಸುಳಲೆತ್ನಿಸಿದ ನಾಲ್ವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಗಡಿ ನುಸುಳಲು ಯತ್ನಿಸಿದ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ನಾಲ್ವರು ಆತ್ಮಹತ್ಯಾ ದಾಳಿಕೋರರು ಗಡಿಯೊಳಗೆ Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೋಮಾಯ್ ನಲ್ಲಿ, ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ. ಭಾನುವಾರ ರಾತ್ರಿ ಬೋಮಾಯ್ ಪ್ರದೇಶದಲ್ಲಿ Read more…

ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್: ಯೋಧರಿಬ್ಬರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಪುಲ್ವಾಮಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಯೋತ್ಪಾದಕನೊಬ್ಬನನ್ನು ಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಯೋಧರಿಬ್ಬರು ಹುತಾತ್ಮರಾಗಿದ್ದಾರೆ. ಸಂಬೂರಾ ಪ್ರದೇಶದಲ್ಲಿ ಗುರುವಾರ ಸಂಜೆಯಿಂದ ಭಯೋತ್ಪಾದಕರೊಂದಿಗೆ Read more…

ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. 2 ಪ್ರತ್ಯೇಕ ಎನ್ ಕೌಂಟರ್ ನಲ್ಲಿ ನಾಲ್ವರು ಭಯೋತ್ಪಾದಕರನ್ನು ಸೇನೆ ಸದೆ ಬಡಿದಿದೆ. Read more…

ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದಾನೆ. ಬೆಳಗಿನ ಜಾವ ಟ್ಯಾಂಟ್ರಿಪೋರಾ ಏರಿಯಾದಲ್ಲಿ ಉಗ್ರರು ಅವಿತಿರುವ ಮಾಹಿತಿ Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಎನ್ ಕೌಂಟರ್ ನಲ್ಲಿ ಲಷ್ಕರ್ ಸಂಘಟನೆಗೆ ಸೇರಿದ ಮೂವರನ್ನು ಹೊಡೆದುರುಳಿಸಿದೆ. ಬಾರಾಮುಲ್ಲಾದ ಸೊಪೊರ್ ಪ್ರದೇಶದ ಅಮರ್ಘಾಡ್ ನಲ್ಲಿ ಉಗ್ರರು Read more…

ಇಬ್ಬರು ಯೋಧರು ಹುತಾತ್ಮ, ಉಗ್ರರಿಬ್ಬರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಶೋಪಿಯಾನ್ ನಲ್ಲಿ ಸೇನಾ ಕ್ಯಾಂಪ್ ಮೇಲೆ ಉಗ್ರರು ನಡೆಸಿದ Read more…

ಸೇನಾ ವಾಹನದ ಮೇಲೆ ಉಗ್ರರ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಸಿ.ಆರ್.ಪಿ.ಎಫ್. ಗಸ್ತುವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಯೋಧರು, ಇಬ್ಬರು ನಾಗರೀಕರು Read more…

ನಾಗರಿಕರನ್ನು ಒತ್ತೆಯಾಳಾಗಿರಿಸಿಕೊಂಡ ಉಗ್ರರು

ಫಿಲಿಫೈನ್ಸ್ ನ ಶಾಲೆಯೊಂದರ ಮೇಲೆ ದಾಳಿ ನಡೆಸಿರುವ ಇಸ್ಲಾಮಿಕ್ ಉಗ್ರರು ನಾಗರಿಕರನ್ನು ಒತ್ತೆಯಾಳಾಗಿರಿಸಿಕೊಂಡಿರುವ ಘಟನೆ ನಡೆದಿದೆ. ದಕ್ಷಿಣ ಫಿಲಿಫೈನ್ಸ್ ನ ಗ್ರಾಮವೊಂದರ ಪ್ರಾಥಮಿಕ ಶಾಲೆ ಮೇಲೆ ದಾಳಿ ನಡೆಸಿರುವ ಉಗ್ರರು Read more…

CRPF ಕಚೇರಿ ಮೇಲೆ ಉಗ್ರರ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆ ಸಿಬ್ಬಂದಿ, ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಬಂಡಿಪೋರಾ ಜಿಲ್ಲೆಯ ಸಂಬಲ್ ನಲ್ಲಿರುವ ಸಿ.ಆರ್.ಪಿ.ಎಫ್. ಕಚೇರಿ ಮೇಲೆ ಆತ್ಮಾಹುತಿ ಭಯೋತ್ಪಾದಕರು ದಾಳಿ Read more…

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಭಾರತೀಯ ಸೇನೆ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ನಲ್ಲಿ ಎನ್ ಕೌಂಟರ್ ನಡೆಸಿ ಇಬ್ಬರನ್ನು ಸದೆ ಬಡಿದಿದೆ. ಹಿಜ್ಬುಲ್ Read more…

ಉಗ್ರರಿಗೊಂದು ಪತ್ರ ಬರೆಯಬೇಕಂತೆ ಬ್ರಿಟನ್ ಶಾಲಾ ಮಕ್ಕಳು

ಬ್ರಿಟನ್ ನಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕಾಗಿ ಮುದ್ರಿಸಿರುವ ಶಾಲಾ ಪುಸ್ತಕಗಳಲ್ಲಿ ಉಗ್ರನಿಗೆ ಪತ್ರ ಬರೆಯುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಮ್ಯಾಂಚೆಸ್ಟರ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೂ ಒಂದು ವಾರ ಮೊದಲು Read more…

ರಾಜ್ಯಾದ್ಯಂತ ಇಂಟರ್ ನೆಟ್ ಸೇವೆ ಸ್ಥಗಿತ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಇಂಟರ್ ನೆಟ್ ಸೇವೆಯನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಸಬ್ಜಾರ್ Read more…

ಗಡಿ ನುಸುಳಲು ಯತ್ನಿಸಿದ 4 ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮಿತಿ ಮೀರಿದೆ. ಬಾರಾಮುಲ್ಲಾದಲ್ಲಿ ಗಡಿ ನುಸುಳಲು ಯತ್ನಿಸಿದ ನಾಲ್ವರು ಉಗ್ರರನ್ನು ಟ್ರ್ಯಾಪ್ ಮಾಡಿ ಸೇನೆ ಹೊಡೆದುರುಳಿಸಿದೆ. ಬಾರಾಮುಲ್ಲಾದ ರಾಮ್ ಪುರ್ Read more…

ಭಾರತದಲ್ಲಿ ಅತ್ಯುಗ್ರ ದಾಳಿಗೆ ಹೊಂಚು ಹಾಕಿದೆ ಲಷ್ಕರ್-ಇ-ತೊಯ್ಬಾ

ಲಷ್ಕರ್ ಇ ತೊಯ್ಬಾದ 20-21 ಭಯೋತ್ಪಾದಕರು ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಹೊಂಚು ಹಾಕಿರುವ ಬಗ್ಗೆ ಸುಳಿವು ಸಿಕ್ಕಿದೆ. ಈಗಾಗ್ಲೇ ಉಗ್ರರು ಭಾರತದೊಳಕ್ಕೆ ನುಸುಳಿದ್ದಾರೆ ಅಂತಾ ಗುಪ್ತಚರ Read more…

ಮತ್ತಿಬ್ಬರು ಉಗ್ರರು ಫಿನಿಶ್, ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನುಸುಳಲು ಯತ್ನಿಸಿದ್ದ ಮತ್ತಿಬ್ಬರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ. ಫೈರಿಂಗ್ ನಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ನಿನ್ನೆಯಷ್ಟೇ ಕುಪ್ವಾರಾ ಜಿಲ್ಲೆಯ Read more…

ಪಾಕ್ ಉಗ್ರರನ್ನು ಬೇಟೆಯಾಡ್ತೇವೆ ಎಂದ ಇರಾನ್

ಟೆಹರಾನ್: ಪಾಕಿಸ್ತಾನ ಗಡಿಯಂಚಿನಲ್ಲಿರುವ ಉಗ್ರರನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವೇ ಉಗ್ರರನ್ನು ಸದೆ ಬಡಿಯುತ್ತೇವೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇರಾನ್, ಪಾಕಿಸ್ತಾನದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಗಡಿಯಂಚಿನಲ್ಲಿರುವ Read more…

ಬ್ಯಾಂಕ್ ಗೆ ನುಗ್ಗಿ ಹಣ ದೋಚಿದ ಉಗ್ರರು

ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ ಮತ್ತು ಹಣ ದೋಚುವುದನ್ನು ರೂಢಿಸಿಕೊಂಡಿರುವ ಉಗ್ರರು 3 ದಿನದಲ್ಲಿ 2 ನೇ ಬಾರಿಗೆ ಬ್ಯಾಂಕ್ ಗೆ ಸೇರಿದ ಹಣ ದೋಚಿದ್ದಾರೆ. ಮೇ 1 Read more…

ಠಾಣೆಗೆ ನುಗ್ಗಿ ರೈಫಲ್ ಹೊತ್ತೊಯ್ದ ಉಗ್ರರು

ಶ್ರೀನಗರ: ಮೇ 1 ರಂದು ರಜೌರಿ ಕ್ಯಾಂಪ್ ಮೇಲೆ ದಾಳಿ ಮಾಡಿದ್ದ ಭಯೋತ್ಪಾದಕರು, ಇಂದು ಶೋಪಿಯಾನ್ ನಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ 5 Read more…

ಉಗ್ರರಿಂದ 7 ಮಂದಿ ಹತ್ಯೆಗೈದು ಕ್ಯಾಶ್ ವ್ಯಾನ್ ಲೂಟಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. 7 ಮಂದಿಯನ್ನು ಹತ್ಯೆಗೈದು ಬ್ಯಾಂಕ್ ಕ್ಯಾಶ್ ಲೂಟಿ ಮಾಡಿದ್ದಾರೆ. ದಕ್ಷಿಣ ಕುಲ್ಗಾಮ್ ನಲ್ಲಿ ಬ್ಯಾಂಕ್ ಗೆ ಸೇರಿದ ನಗದನ್ನು Read more…

ಕಾಶ್ಮೀರದಲ್ಲಿ ಇಬ್ಬರು ಉಗ್ರರು ಫಿನಿಶ್

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ, ದಾಳಿಗೆ ಮುಂದಾಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾನುವಾರ ಬೆಳಿಗ್ಗೆಯಷ್ಟೇ ಪೊಲೀಸರ ಎ.ಕೆ. 47 ಗನ್ ಕಸಿದು ಉಗ್ರರು Read more…

30 ಮಂದಿ ಉಗ್ರರನ್ನು ಸದೆಬಡಿದ ಪಾಕ್ ಸೇನೆ

ಇಸ್ಲಾಮಾಬಾದ್: ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪಾಕ್ ಸೇನೆ, 30 ಮಂದಿ ಉಗ್ರರನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ 9 ಮಂದಿ ಯೋಧರು ಸಾವನ್ನಪ್ಪಿದ್ದಾರೆ. ‘ರಾದ್ ಉಲ್ ಫಸಾದ್’ ಹೆಸರಿನಲ್ಲಿ Read more…

ಪ್ಯಾರಿಸ್ ನಲ್ಲಿ ಉಗ್ರರ ಅಟ್ಟಹಾಸ : ಹೈ ಅಲರ್ಟ್

ಪ್ಯಾರಿಸ್: ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಐ.ಎಂ.ಎಫ್. ಕಚೇರಿಯಲ್ಲಿ ಪಾರ್ಸೆಲ್ ಬಾಂಬ್ ಸ್ಫೋಟಿಸಿದ್ದು, ಓರ್ವ ಗಾಯಗೊಂಡಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ಉಗ್ರರು ದಕ್ಷಿಣ ಪ್ಯಾರಿಸ್ ನ Read more…

ಐಸಿಸ್ ಸಂಪರ್ಕ ಹೊಂದಿದ್ದ 7 ಉಗ್ರರು ಅರೆಸ್ಟ್

ನವದೆಹಲಿ: ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಹಾಗೂ ಎ.ಟಿ.ಎಸ್. ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ 7 ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಲಖ್ನೋದ ಠಾಕೂರ್ ಗಂಜ್ Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿ ಉಗ್ರರು ಮತ್ತು ಯೋಧರ ನಡುವೆ, ಗುಂಡಿನ ಚಕಮಕಿ ಶನಿವಾರದಿಂದ ಮುಂದುವರೆದಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಒಬ್ಬರು ಮೃತಪಟ್ಟಿದ್ದು, Read more…

ಉಗ್ರರ ದಾಳಿಗೆ ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ ಮೂರಕ್ಕೆ ಏರಿದೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೊದಲಿಗೆ ಯೋಧರೊಬ್ಬರು ಹುತಾತ್ಮರಾಗಿ, ಓರ್ವ ಮಹಿಳೆ ಸಾವನ್ನಪ್ಪಿದ್ದರು. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...