alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ಪಾಜಿ ಕ್ಯಾಂಟೀನ್ ಗೆ ಒಂದು ವರ್ಷ: ಇಂದಿನಿಂದ ಮುದ್ದೆ ಜೊತೆ ಜೋಳದ ರೊಟ್ಟಿ ಊಟ

ಬೆಂಗಳೂರು:  ಅಪ್ಪಾಜಿ ಕ್ಯಾಂಟೀನ್ ಗೆ ಇಂದು ಒಂದು ವರ್ಷದ ಸಂಭ್ರಮ. ಈ ಸಂಭ್ರಮಾಚರಣೆ ಹಿನ್ನಲೆಯಲ್ಲೇ ಅಪ್ಪಾಜಿ ಕ್ಯಾಂಟೀನ್ ನಲ್ಲಿ ಮುದ್ದೆ ಊಟ, ಬಸ್ಸಾರಿನ ಜತೆಗೆ ಉತ್ತರ ಕರ್ನಾಟಕದ ಜೋಳದ Read more…

ಉತ್ತರದ ಮೂರು ಸಮಸ್ಯೆಗೆ ಒಂದು ಪರಿಹಾರ: ’ಕೈ’ ನಾಯಕರ ಹೊಸ ತಂತ್ರ

ಬೆಂಗಳೂರು: ಒಂದೆಡೆ ಉತ್ತರ ಕರ್ನಾಟಕದ ಪ್ರತ್ಯೇಕತೆಯ ಕೂಗು, ಇನ್ನೊಂದೆಡೆ ಉತ್ತರದ ಅಭಿವೃದ್ಧಿಗಾಗಿ ಹೋರಾಟಗಳು, ಈ ನಡುವೆ ಈ ವಿಷಯವನ್ನೇ ಪ್ರಮುಖವಾಗಿಟ್ಟುಕೊಂಡು ವಿಪಕ್ಷ ಬಿಜೆಪಿ ನಾಯಕರಿಂದ ರಾಜ್ಯ ಸಮ್ಮಿಶ್ರ ಸರ್ಕಾರದ Read more…

ಕುಮಾರಸ್ವಾಮಿ ವಾಸವಾಗಿದ್ದ ಹುಬ್ಬಳ್ಳಿ ಮನೆ ಮಾರಾಟಕ್ಕೆ…!

ಹುಬ್ಬಳ್ಳಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಸವಾಗಿದ್ದ ಮನೆ ಮಾರಾಟಕ್ಕೆ…! ಈ ಸುದ್ದಿ ನೋಡಿ ಶಾಕ್ ಆದ್ರರಾ…?ಗಾಬರಿ ಆಗೋ ಅಗತ್ಯವಿಲ್ಲ. ಸಿಎಂ ಕುಮಾರಸ್ವಾಮಿಯವರು ವಾಸವಾಾಾಗಿದ್ದ ಹುಬ್ಬಳ್ಳಿಯ ನಿವಾಸವನ್ನು ಅದರ ಮಾಲೀಕರು Read more…

ಸಹೋದರ ಕುಮಾರಸ್ವಾಮಿ ಅವರ ನೆರವಿಗೆ ಧಾವಿಸಿದ ರೇವಣ್ಣ ಹೇಳಿದ್ದೇನು?

 ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಸ್ಟ್ 2 ರಂದು ಬಂದ್ ಗೆ ಕರೆ ನೀಡಲಾಗಿದೆ. ಈ ಬಂದ್ ಗೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಯಾರೊಬ್ಬರೂ ಬೆಂಬಲ Read more…

ದೇವೇಗೌಡರ ವಿರುದ್ಧ ಯಡಿಯೂರಪ್ಪರಿಂದ ಗಂಭೀರ ಆರೋಪ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಕೆಲವರು ಬಂದ್ ಗೆ ಕರೆ ನೀಡಿರುವ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ Read more…

ಕಾಂಗ್ರೆಸ್ ಸೇರಲಿದ್ದಾರಾ ಕೆಲ ಬಿಜೆಪಿ ಶಾಸಕರು? ಕೆಪಿಸಿಸಿ ಕಾರ್ಯಾಧ್ಯಕ್ಷರು ಹೇಳಿದ್ದೇನು?

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಪ್ರಯತ್ನ ನಡೆಸುತ್ತಿರುವ ಮದ್ಯೆ ಕೆಪಿಸಿಸಿ Read more…

ಸಮ್ಮಿಶ್ರ ಸರ್ಕಾರದ ವಿರುದ್ಧ ಶಾಸಕ ಶ್ರೀರಾಮುಲು ವಾಗ್ದಾಳಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಶಾಸಕ ಬಿ. ಶ್ರೀರಾಮುಲು ಕಿಡಿ ಕಾರಿದ್ದು, ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. Read more…

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆ.2 ರಂದು ಉತ್ತರ ಕರ್ನಾಟಕ ಬಂದ್

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ, ಆಗಸ್ಟ್ ಎರಡರಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ Read more…

ಬೆಂಗಳೂರಲ್ಲಿ ಮಹದಾಯಿ ಹೋರಾಟ ಸ್ಥಗಿತ

ಬೆಂಗಳೂರು: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಇಂದು ಕರೆ ನೀಡಲಾಗಿದ್ದ ಉತ್ತರ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ರಾಜಧಾನಿಯಲ್ಲಿಯೂ ಕಳೆದ 5 ದಿನಗಳಿಂದ ಮಹದಾಯಿ ಹೋರಾಟ ನಡೆದಿದೆ. ಬೆಂಗಳೂರಿನಲ್ಲಿ Read more…

ಉತ್ತರ ಕರ್ನಾಟಕ ಬಂದ್ –ಶಾಲೆಗಳಿಗೆ ರಜೆ

ಧಾರವಾಡ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಧಾರವಾಡ, ಹುಬ್ಬಳ್ಳಿ, ನವಲಗುಂದ, ಗದಗ, ನರಗುಂದ, ಬೆಳಗಾವಿ, Read more…

ನಾಳೆ ಬಂದ್ ಹಿನ್ನಲೆ: ಪರೀಕ್ಷೆ ಮುಂದಕ್ಕೆ –ಕೆಲವೆಡೆ ಶಾಲೆಗಳಿಗೆ ರಜೆ

ಮಹದಾಯಿ ವಿಚಾರವಾಗಿ ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಬಂದ್ ಆಚರಣೆ ಹಿನ್ನಲೆಯಲ್ಲಿ ವಿ.ಟಿ.ಯು. ಪರೀಕ್ಷೆಗಳನ್ನು ಮುಂದೂಡಲಾಗಿದೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ Read more…

ಯಶಸ್ಸಿನ ಗುಟ್ಟು ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್

ಸ್ಯಾಂಡಲ್ ವುಡ್ ಜನಪ್ರಿಯ ನಟರಲ್ಲಿ ಒಬ್ಬರಾದ ರಾಕಿಂಗ್ ಸ್ಟಾರ್ ಯಶ್, ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಕೆರೆ ಅಭಿವೃದ್ಧಿ, ಪರಿಸರ ಸಂರಕ್ಷಣೆ ಮೊದಲಾದ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿದ್ದಾರೆ. ಅವರು ಉತ್ತರ Read more…

ಹೇಗಿದೆ ಗೊತ್ತಾ ಹೆಚ್.ಡಿ. ಕುಮಾರಸ್ವಾಮಿ ಮಾಸ್ಟರ್ ಪ್ಲಾನ್..?

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಪೈಪೋಟಿಗೆ ಬಿದ್ದಂತೆ ಕಾರ್ಯತಂತ್ರ ರೂಪಿಸುತ್ತಿವೆ. ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಗಿಂತ ಹೆಚ್ಚು ಸ್ಥಾನ ಗಳಿಸಲು ಪಕ್ಷದ Read more…

‘BSY ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸಿದ್ರೆ BJP ಗೆ ಲಾಭವಿಲ್ಲ’

ಕಲಬುರಗಿ: ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವ ಕುರಿತಾದ ಅಂತೆ ಕಂತೆಗಳಿಗೆ ಸಿ.ಎಂ. ಸಿದ್ಧರಾಮಯ್ಯ ತೆರೆ ಎಳೆದಿದ್ದಾರೆ. ನನಗೆ ನನ್ನದೇ ಆದ ಕ್ಷೇತ್ರವಿದೆ. ಅಲ್ಲೇ ಸ್ಪರ್ಧಿಸುತ್ತೇನೆ. ಕಾರ್ಯಕರ್ತರು, ಬೆಂಬಲಿಗರು ಈ ಭಾಗದಲ್ಲಿ Read more…

ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ಚಿತ್ತ

ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸಿದ್ದು, ಗೆಲುವಿಗೆ ಕಾರ್ಯತಂತ್ರ ರೂಪಿಸಿವೆ. ಕಾಂಗ್ರೆಸ್, ಜೆ.ಡಿ.ಎಸ್., ಬಿ.ಜೆ.ಪಿ.ಯ ಪ್ರಮುಖ ನಾಯಕರು ಈ ಬಾರಿ ಕ್ಷೇತ್ರವನ್ನು ಬದಲಿಸಲಿದ್ದು, ಉತ್ತರ Read more…

ಶಿಕಾರಿಪುರವಲ್ಲ, ಉತ್ತರ ಕರ್ನಾಟಕದಿಂದ ಬಿ.ಎಸ್.ವೈ. ಸ್ಪರ್ಧೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳು ಈಗಾಗಲೇ ಕಾರ್ಯತಂತ್ರ ರೂಪಿಸಿವೆ. ಈಗಿನಿಂದಲೇ ಕಾರ್ಯೋನ್ಮುಖವಾಗಿರುವ ಪಕ್ಷದ ನಾಯಕರು ಅಧಿಕಾರ ಹಿಡಿಯಲು ಹೊಸ ಪ್ಲಾನ್ Read more…

ಮಳೆಯ ಆರ್ಭಟ: ಸಿಡಿಲು ಬಡಿದು ಓರ್ವ ಸಾವು

ಹುಬ್ಬಳ್ಳಿ : ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆಯಾಗಿದ್ದು, ಅಪಾರ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸಿಡಿಲಿಗೆ ಬಾಲಕನೊಬ್ಬ ಮೃತಪಟ್ಟಿದ್ದು, ಬೆಳಗಾವಿಯಲ್ಲಿ ಸಿಡಿಲು ಬಡಿದು ಐವರು Read more…

ಬದಲಾಯ್ತು ಸರ್ಕಾರಿ ಕೆಲಸದ ಸಮಯ

ಬೆಂಗಳೂರು: ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ವೇಳೆಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಏಪ್ರಿಲ್ ಮತ್ತು ಮೇ ನಲ್ಲಿ Read more…

ಉತ್ತರ ಕರ್ನಾಟಕದ 3 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ

ಬೀದರ್: ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಬೀದರ್, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ Read more…

ಮಹಾದಾಯಿಗಾಗಿ ವಿಷ ಸೇವಿಸಿದ ವಿದ್ಯಾರ್ಥಿಗಳು

ಬೆಂಗಳೂರು: ಮಹಾದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಉದ್ರಿಕ್ತರು ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳ ಮೇಲೆ ದಾಳಿ ಮಾಡಿ, ಬೆಂಕಿ Read more…

ಕರ್ನಾಟಕದ ಮಧ್ಯಂತರ ಅರ್ಜಿ ತಿರಸ್ಕರಿಸಿದ ಟ್ರಿಬ್ಯುನಲ್

ಕುಡಿಯುವ ನೀರಿಗಾಗಿ 7.56 ಟಿಎಂಸಿ ನೀರು ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧೀಕರಣ ತಿರಸ್ಕರಿಸುವ ಮೂಲಕ ರಾಜ್ಯಕ್ಕೆ ಹಿನ್ನಡೆಯಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...