alex Certify
ಕನ್ನಡ ದುನಿಯಾ       Mobile App
       

Kannada Duniya

ಗೋರಖ್ಪುರದ ಮತದಾರರ ಪಟ್ಟಿಯಲ್ಲಿ ಕೊಹ್ಲಿ ಹೆಸರು…!

ಗೋರಖ್ಪುರ ಉಪಚುನಾವಣೆ ಮತದಾರರ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರು ಸೇರ್ಪಡೆಯಾಗಿರೋದು ಚುನಾವಣಾ ಆಯೋಗಕ್ಕೆ ಮುಜುಗರ ತಂದಿದೆ. ಈ ಸಂಬಂಧ ತನಿಖೆ ನಡೆಸುವಂತೆ ಮುಖ್ಯ ಚುನಾವಣಾಧಿಕಾರಿ Read more…

ರಾಜಸ್ತಾನ, ಪಶ್ಚಿಮ ಬಂಗಾಳ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು

ರಾಜಸ್ತಾನ ಮತ್ತು ಪಶ್ಚಿಮ ಬಂಗಾಳದ 5 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ರಾಜಸ್ತಾನದ 2 ಲೋಕಸಭಾ ಕ್ಷೇತ್ರಗಳು ಹಾಗೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ Read more…

ಕಾಶ್ಮೀರದ ಅನಂತನಾಗ್ ಉಪ ಚುನಾವಣೆ ರದ್ದು

ಜಮ್ಮು-ಕಾಶ್ಮೀರದ ಅನಂತನಾಗ್ ಕ್ಷೇತ್ರದ ಲೋಕಸಭಾ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ರದ್ದು ಮಾಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಅನಂತನಾಗ್ ಕ್ಷೇತ್ರದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಸಾಧ್ಯವಿಲ್ಲ ಅಂತಾ Read more…

ಶ್ರೀನಗರ ಉಪಚುನಾವಣೆ : ಫಾರೂಖ್ ಅಬ್ದುಲ್ಲಾಗೆ ನಿರಾಯಾಸ ಗೆಲುವು

ಜಮ್ಮು-ಕಾಶ್ಮೀರದ ಮಾಜಿ ಸಿಎಂ ಹಾಗೂ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಖ್ ಅಬ್ದುಲ್ಲಾ ಶ್ರೀನಗರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆಡಳಿತಾರೂಢ ಪಿಡಿಪಿ ಅಭ್ಯರ್ಥಿ ನಜೀರ್ ಅಹ್ಮದ್ ಖಾನ್ ರನ್ನು Read more…

ಮತಗಟ್ಟೆ ಬಳಿ ಫೈರಿಂಗ್: ನಾಲ್ವರು ಸಾವು

ಶ್ರೀನಗರ: ಉದ್ರಿಕ್ತರ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ನಡೆಸಿದ ಫೈರಿಂಗ್ ನಲ್ಲಿ ಕನಿಷ್ಟ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ ಶ್ರೀನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ Read more…

ಕೈ ಕಾರ್ಯಕರ್ತರಿಗೆ ಹಣ ಹಂಚಿದ ಲಕ್ಷ್ಮಿ ಹೆಬ್ಬಾಳ್ಕರ್ ..?

ಉಪಚುನಾವಣೆಯಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕಾಂಗ್ರೆಸ್, ಕಾರ್ಯಕರ್ತರಿಗೆ ಹಣದ ಹೊಳೆ ಹರಿಸ್ತಾ ಇದೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಈಗ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಕೆಪಿಸಿಸಿ Read more…

ಹೊಸ ದಾಖಲೆ ಬರೆಯಲಿದೆ ಆರ್.ಕೆ. ನಗರ ಉಪ ಚುನಾವಣೆ

ತಮಿಳುನಾಡಿನ ಆರ್ ಕೆ ನಗರ ಉಪಚುನಾವಣೆಯಲ್ಲಿ ಹೊಸದೊಂದು ದಾಖಲೆ ಮಾಡಲು ಚುನಾವಣಾ ಆಯೋಗ ಸಜ್ಜಾಗಿದೆ. ಏಪ್ರಿಲ್ 12ರಂದು ಈ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ದಾಖಲೆಯ ಸಂಖ್ಯೆಯಲ್ಲಿ ವೀಕ್ಷಕರನ್ನು ನೇಮಕ Read more…

ಪನ್ನೀರ್ ಗೆ ಸಿಕ್ತು ‘ಕರೆಂಟ್ ಕಂಬ’, ಶಶಿಕಲಾಗೆ ‘ಟೋಪಿ’

ಇಬ್ಭಾಗವಾಗಿರುವ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಎರಡು ಬಣಗಳಿಗೆ ಆರ್.ಕೆ.ನಗರ ಕ್ಷೇತ್ರದ ಉಪಚುನಾವಣೆಗಾಗಿ ಪ್ರತ್ಯೇಕ ಚಿಹ್ನೆಗಳು ಸಿಕ್ಕಿವೆ. ಓ ಪನ್ನೀರ್ ಸೆಲ್ವಂ ಬಣಕ್ಕೆ ಚುನಾವಣಾ ಆಯೋಗ ಕರೆಂಟ್ ಕಂಬದ ಚಿಹ್ನೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...